ನವದೆಹಲಿ: ಬರ್ಮಿಂಗ್ಹ್ಯಾಮ್ನಲ್ಲಿ 2022 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಂಗಳವಾರದಂದು (ಆಗಸ್ಟ್ 2) ಪುರುಷರ 96 ಕೆಜಿ ವಿಭಾಗದಲ್ಲಿ ವಿಕಾಸ್ ಠಾಕೂರ್ ಪದಕವನ್ನು ಗೆದ್ದಿದ್ದಾರೆ.
ಅವರು ಸ್ನ್ಯಾಚ್ನಲ್ಲಿ 155 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್ನಲ್ಲಿ 191 ಕೆಜಿ ಸೇರಿ ಒಟ್ಟು 348 ಕೆಜಿ ಎತ್ತುವ ಮೂಲಕ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.ಇನ್ನೊಂದೆಡೆ ಸಮೋವಾದ ಡಾನ್ ಒಪೆಲೋಜ್ ಅವರು 381 ಕೆಜಿ ಎತ್ತುವುದರ ಮೂಲಕ ಚಿನ್ನದ ಪದಕವನ್ನು ಗೆದ್ದಿದ್ದಾರೆ
Some Heavy Lifting.!
Team 🇮🇳 weightlifter 🏋🏻♀️ Vikas Thakur bags the 🥈 in the Men’s 96 KG category.#EkIndiaTeamIndia #WeAreTeamIndia pic.twitter.com/77n4fGgavN— Team India (@WeAreTeamIndia) August 2, 2022
ಭಾರತವು ಈಗ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ವೇಟ್ಲಿಫ್ಟಿಂಗ್ನಲ್ಲಿ ಒಟ್ಟು ಮೂರು ಚಿನ್ನ, ಮೂರು ಬೆಳ್ಳಿ ಮತ್ತು ಎರಡು ಕಂಚಿನ ಪದಕಗಳನ್ನು ಗೆದ್ದಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.