Mahakumbh Monalisa viral : ಸಾಮಾಜಿಕ ಮಾಧ್ಯಮದಲ್ಲಿ ಯಾವಾಗಲೂ ಏನಾದರೂ ವೈರಲ್ ಆಗುತ್ತಲೇ ಇರುತ್ತದೆ.. ಕಳೆದ ಕೆಲವು ದಿನಗಳಿಂದ ಕುಂಭಮೇಳ ಸುಂದರಿ ಮೋನಾಲಿಸಾ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ನಲ್ಲಿದ್ದಾರೆ. ಮೊನಾಲಿಸಾ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ... ಇದೇ ವೇಳೆ ಮೊನಾಲಿಸಾ ಅವರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದ್ದು ವಿಡಿಯೋ ವೈರಲ್ ಆಗಿದೆ.
Viral Video : ಭಯಾನಕ ಹಾವುಗಳ ಜೊತೆ ಆಟವಾಡುವುದು ಇತ್ತೀಚೆಗೆ ಯುವಕರಲ್ಲಿ ಫ್ಯಾಶನ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ವೀವ್ಸ್ ಪಡೆಯಲು ಅಪಾಯಕಾರಿ ಪ್ರಾಣಿಗಳ ಜೊತೆ ಆಟ ಆಡುತ್ತಾ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ವಿಡಿಯೋ ಮಾಡ್ತಾರೆ.. ಆದರೆ ಈ ವಿಡಿಯೋ ತುಂಬಾ ವಿಭಿನ್ನವಾಗಿದೆ.. ಯುವತಿಯ ಧೈರ್ಯ.. ಪ್ರಾಣಿಗಳ ರಕ್ಷಣಾಮನೋಭಾನೆ ಹೆಚ್ಚಿಸುತ್ತದೆ..
Indian Premier League 2024: ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಆಂಡ್ರೆ ರಸೆಲ್ 97 ಇನ್ನಿಂಗ್ಸ್ಗಳಲ್ಲಿ 200 ಸಿಕ್ಸರ್ ಸಿಡಿಸಿದ ವಿಶೇಷ ಸಾಧನೆ ಮಾಡಿದರು.
Indian Premier League 2024: 24 ವರ್ಷದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟ್ಸ್ಮನ್ ಅನುಜ್ ರಾವತ್ ಐಪಿಎಲ್ 2024ರ ಉದ್ಘಾಟನಾ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚಿದ್ದಾರೆ. ಬಿರುಸಿನ ಬ್ಯಾಟಿಂಗ್ ಮಾಡಿ ಚೆನ್ನೈ ಸೂಪರ್ ಕಿಂಗ್ಸ್ ಬೌಲರ್ ಗಳ ಬೆವರಿಳಿಸಿದ್ದಾರೆ. ಈ ಬ್ಯಾಟ್ಸ್ಮನ್ 48 ರನ್ಗಳ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ RCB ತಂಡವು ಗೌರವಾನ್ವಿತ ಮೊತ್ತ ಗಳಿಸಲು ನೆರವಾದರು.
CSK vs RCB, IPL 2024: ಚೆನ್ನೈನ ಎಂ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್(IPL) ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿವೆ.
IPL GK Quiz: For You: ಇಂದು ನಾವು ನಿಮಗಾಗಿ ಐಪಿಎಲ್ ಟೂರ್ನಿಯ ಬಗ್ಗೆ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
CSK vs RCB, IPL 2024: ಟೂರ್ನಿ ಆರಂಭಕ್ಕೂ ಮುನ್ನವೇ ಚೆನ್ನೈ ತಂಡದ ನಾಯಕತ್ವ ಸ್ಥಾನದಿಂದ ಧೋನಿ ಕೆಳಗಿಳಿದಿದ್ದು, ಋತುರಾಜ್ ಗಾಯಕ್ವಾಡ್ ಕ್ಯಾಪ್ಟನ್ ಆಗಿ ತಂಡವನ್ನು ಮುನ್ನೆಡೆಸುತ್ತಿದ್ದಾರೆ. ಉಭಯ ತಂಡಗಳು ಬಲಿಷ್ಠವಾಗಿರುವ ಕಾರಣ ರೋಚಕ ಸೆಣಸಾಟ ನಡೆಯುವ ಸಾಧ್ಯತೆ ಇದೆ.
IPL 2024 auction : 2024 ರ ಮಿನಿ ಐಪಿಎಲ್ ಪ್ರಕ್ರಿಯೆ ಡಿಸೆಂಬರ್ 19ರಂದು ದುಬೈನಲ್ಲಿ ನಡೆಯಲಿದೆ. ಈ ಭಾರಿಯ ಹಾರಜಿನಲ್ಲಿ ಮಹಿಳಾ ಹರಾಜುಗಾರ್ತಿ ಭಾಗಿಯಾಗಲಿದ್ದು, ಇದು ಐಪಿಎಲ್ ಇತಿಹಾಸದಲ್ಲೇ ಮೊಟ್ಟ ಮೊದಲ ಭಾರಿಯಾಗಿದೆ.ಅಷ್ಟೇ ಅಲ್ಲದೇ ಮೊದಲ ಭಾರಿಗೆ ವಿದೇಶದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.
IPL 2024 Released and Retained players full list:ಇಂಡಿಯನ್ ಪ್ರೀಮಿಯರ್ ಲೀಗ್ (IPL) 2024 ಗಾಗಿ ಮಿನಿ ಹರಾಜು ಡಿಸೆಂಬರ್ 19 ರಂದು ನಡೆಯಲಿದೆ. ಇದಕ್ಕೂ ಮುನ್ನ ನವೆಂಬರ್ 26 ರಂದು, ಪಂದ್ಯಾವಳಿಯಲ್ಲಿ ಭಾಗವಹಿಸುವ ಎಲ್ಲಾ 10 ತಂಡಗಳು ತಾವು ಉಳಿಸಿಕೊಂಡಿರುವ ಮತ್ತು ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿವೆ.
Team India Cricketers: ಅಂತರಾಷ್ಟ್ರೀಯ ಕ್ರಿಕೆಟ್ ನಂತೆ ಮನೀಶ್ ಪಾಂಡೆ ಅವರ ಐಪಿಎಲ್ ವೃತ್ತಿಜೀವನವೂ ಕೊನೆಗೊಳ್ಳುವ ಹಂತ ತಲುಪಿದೆ. ಐಪಿಎಲ್ 2023 ರಲ್ಲಿ, ಮನೀಶ್ ಪಾಂಡೆ 10 ಪಂದ್ಯಗಳಲ್ಲಿ 17.78 ರ ಅತ್ಯಂತ ಕಳಪೆ ಸರಾಸರಿಯಲ್ಲಿ ಕೇವಲ 160 ರನ್ ಗಳಿಸಲು ಸಾಧ್ಯವಾಯಿತು.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ವು ಡಕ್ ವರ್ತ್ ಲೂಯಿಸ್ ನಿಯಮದನ್ವಯ ಐದು ವಿಕೆಟ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
Ravindra Jadeja Wife: ಐಪಿಎಲ್ 2023 ರ ಅಂತಿಮ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ಗೆದ್ದಿತು. ಈ ಮೂಲಕ ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. IPL ಗೆದ್ದ ಸಂಭ್ರಮದ ಮಧ್ಯೆ ಕಣ್ಣೀರು ಸುರಿಸುತ್ತ ಬಂದು ಜಡೇಜಾಗೆ ಪತ್ನಿ ತಬ್ಬಿಕೊಂಡ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ವು ಡಕ್ ವರ್ತ್ ಲೂಯಿಸ್ ನಿಯಮದನ್ವಯ ಐದು ವಿಕೆಟ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
IPL 2023: ಐಪಿಎಲ್ 2023 ರ ಅಂತಿಮ ಪಂದ್ಯವು ಮೇ 28 ರಂದು ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಈಗ ಈ ಪಂದ್ಯವು ಮೀಸಲು ದಿನದಂದು ಅಂದರೆ ಮೇ 29 ರಂದು ನಡೆಯಲಿದೆ. ಆದರೆ ಇಂಡಿಯನ್ ಪ್ರೀಮಿಯರ್ ಲೀಗ್ ನ ಯಾವುದೇ ಒಂದು ಪಂದ್ಯವನ್ನು ರದ್ದುಗೊಳಿಸಿದರೆ, ಫ್ರಾಂಚೈಸಿಗೆ ಎಷ್ಟು ನಷ್ಟ ಅನುಭವಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?
Chennai Super Kings vs Gujarat Titans, IPL 2023 Final: ಭಾರೀ ಮಳೆಯಿಂದಾಗಿ, ಮೇ 28 ರ ಭಾನುವಾರದಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ IPL-2023 ರ ಅಂತಿಮ ಪಂದ್ಯವನ್ನು ನಡೆಸಲು ಸಾಧ್ಯವಾಗಲಿಲ್ಲ. ಇದೀಗ ಈ ಪ್ರಶಸ್ತಿಯ ಪಂದ್ಯವು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 'ಮೀಸಲು ದಿನ' ಅಂದರೆ ಸೋಮವಾರದಂದು (ಇಂದು ಸಂಜೆ) ನಡೆಯಲಿದೆ. ಸ್ಥಳೀಯ ಕಾಲಮಾನ ರಾತ್ರಿ 10.55ಕ್ಕೆ ಈ ಘೋಷಣೆ ಮಾಡಲಾಗಿತ್ತು.
CSK vs GT IPL 2023 Final: ಮೀಸಲು ದಿನದಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. ಆದರೆ, ಮೀಸಲು ದಿನದಂದು ಹೆಚ್ಚು ಮಳೆಯಾಗುವ ಸಾಧ್ಯತೆ ಕಂಡುಬಂದಿಲ್ಲ. ಸೋಮವಾರ, ಅಹಮದಾಬಾದ್ ನಲ್ಲಿ ಹಗಲಿನಲ್ಲಿ ಬಿಸಿಲು ಇರಲಿದ್ದು, ಸಂಜೆ ಹವಾಮಾನದಲ್ಲಿ ಬದಲಾವಣೆಯನ್ನು ಕಾಣಬಹುದು.
ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್ ಪಂದ್ಯವು ಇದೀಗ ಭಾರೀ ಮಳೆಯಿಂದಾಗಿ ಸೋಮವಾರ ನಡೆಯಲಿದೆ.
ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ಸ್ಟಾರ್ ಬ್ಯಾಟ್ಸಮನ್ ಅಂಬಟಿ ರಾಯುಡು ಅವರು ಐಪಿಎಲ್ 2023 ರ ಗುಜರಾತ್ ಟೈಟಾನ್ಸ್ ವಿರುದ್ಧದ ಫೈನಲ್ ಪಂದ್ಯವು ಐಪಿಎಲ್ ಲೀಗ್ನಲ್ಲಿ ತನ್ನ ಕೊನೆಯ ಪಂದ್ಯವಾಗಿದೆ ಎಂದು ಘೋಷಿಸಿದ್ದಾರೆ.
MS Dhoni, 250 Match in IPL: 2008 ರಲ್ಲಿ ಧೋನಿ ತಮ್ಮ ಐಪಿಎಲ್ ವೃತ್ತಿಜೀವನವನ್ನು ಪ್ರಾರಂಭಿಸಿದರು. ಮೊದಲಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ನ ಸದಸ್ಯರಾಗಿದ್ದರು. ಆದರೆ 2013 ರ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ CSK ಹೆಸರು ಕೇಳಿಬಂದ ಕಾರಣ ಎರಡು ವರ್ಷ ನಿಷೇಧಕ್ಕೆ ಒಳಪಟ್ಟಿತ್ತು. ಈ ಸಂದರ್ಭದಲ್ಲಿ ಪುಣೆ ಸೂಪರ್ ಜೈಂಟ್ಸ್ ತಂಡದ ಪರವಾಗಿ ಎರಡು ವರ್ಷಗಳ ಕಾಲ ಆಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.