ಧರ್ಮಶಾಲಾ: ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (ಎಚ್ಪಿಸಿಎ) ಕ್ರೀಡಾಂಗಣದಲ್ಲಿ ಭಾನುವಾರ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಭಾರತದ ಶುಭಮನ್ ಗಿಲ್ ಅವರು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ವೇಗವಾಗಿ 2,000 ರನ್ ಗಳಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡರು.
ಇತ್ತೀಚೆಗಷ್ಟೇ ಸೆಪ್ಟೆಂಬರ್ನ ಐಸಿಸಿ ತಿಂಗಳ ಆಟಗಾರ ಎಂದು ಹೆಸರಿಸಲ್ಪಟ್ಟ ಗಿಲ್, 38 ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡುವ ಮೂಲಕ ಹಶೀಮ್ ಆಮ್ಲಾ ಅವರ ದಾಖಲೆಯನ್ನು ಮುರಿದರು.
Fastest to 2⃣0⃣0⃣0⃣ runs in Men's ODIs!
Innings
38 - Shubman Gill
40 - Hashim Amla
45 - Zaheer Abbas
45 - Kevin Pietersen
45 - Babar Azam
45 - Rassie van der Dussen#INDvsNZ pic.twitter.com/bkATfEJQH5— Lakshya rajawat (@Thakurlakshya25) October 22, 2023
ದಕ್ಷಿಣ ಆಫ್ರಿಕಾದ ಹಶೀಮ್ ಆಮ್ಲಾ 2011 ರಲ್ಲಿ ಗ್ಕೆಬರ್ಹಾದ ಸೇಂಟ್ ಜಾರ್ಜ್ ಪಾರ್ಕ್ನಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ 40 ಇನ್ನಿಂಗ್ಸ್ಗಳಲ್ಲಿ 2000 ರನ್ ಗಳನ್ನು ಗಳಿಸಿದ ಸಾಧನೆ ಮಾಡಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.