Crime: ಚುನಾವಣೆ ಹಿನ್ನೆಲೆ ನಗರದ ಕೆಲವು ರೌಡಿಗಳನ್ನು ಗಡಿಪಾರು ಮಾಡಲಾಗಿತ್ತು. ಆದರೆ ಇದೀಗ ಗಡಿಪಾರು ಆದ ರೌಡಿಗಳು ನಗರಕ್ಕೆ ಬಂದು ರೌಡಿಸಂ ಮಾಡ್ತಿರೊ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.
ಬೆಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾಲಯ ರಾಜರಾಜೇಶ್ವರಿ ನಗರ ಕಾಲೇಜಿನಲ್ಲಿ ಈ ಸಾಲಿನ ಪದವಿ ಪ್ರಾದನ ಸಮಾರಂಭ ನಡೀತು. ದೇಶದ ಹಲವು ರಾಜ್ಯಗಳಿಂದ ವೈದ್ಯರಾಗೋ ಆಗುವ ಕನಸು ಕಟ್ಟಿ ಬಂದಿದ್ದ ಸಾವಿರಾರು ಯುವಜನರು ತಮ್ಮ ಕನಸು ಈಡೇರಿಸಿಕೊಂಡರು. ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಎಲ್ಲಾ ಸಾಧಕರಿಗೂ ಕಾನ್ವಕೆಷನ್ ಸರ್ಟಿಫಿಕೇಟ್ ನೀಡುವ ಮೂಲಕ ಅಭಿನಂದಿಸಿದರು.
ಹೌಸಿಂಗ್ ಸೊಸೈಟಿಯೇ ಬೋಗಸ್ ಮಾಡಿ ವಂಚಿಸಿರು ಪ್ರಕರಣ ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೊಸೈಟಿ ನಿರ್ದೇಶಕ ಹಾಗೂ ಸಿಇಓರನ್ನ ಬಂಧಿಸಿದ್ದಾರೆ.
ಸೂಕ್ತ ಸ್ಥಳ ಗುರುತಿಸದೇ ಬೆಂಗಳೂರು ವಿವಿ ಆವರಣದಲ್ಲಿ ದೇವಾಲಯ ನಿರ್ಮಾಣ ಮಾಡಲಾಗ್ತಿದ್ದು, ಬೆಂಗಳೂರು ವಿ.ವಿ ವಿದ್ಯಾರ್ಥಿಗಳ ಆಕ್ರೋಶ ಮುಂದುವರೆದಿದೆ. ಕೂಡಲೇ ಕಾಮಗಾರಿಯನ್ನ ನಿಲ್ಲಿಸುವಂತೆ ವಿದ್ಯಾರ್ಥಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಮಾರ್ಕೆಟ್ನಲ್ಲಿ ವಸ್ತುಗಳನ್ನು ಕೊಂಡುಕೊಳ್ಳುವಾಗ ಹುಷಾರಾಗಿರಬೇಕು. ಬ್ರ್ಯಾಂಡ್ ಹೆಸ್ರಲ್ಲಿ ನಿಮಗೆ ವ್ಯಾಪಾರಸ್ಥರು ಮಕ್ಮಲ್ ಟೋಪಿ ಹಾಕ್ತಿದ್ದಾರೆ. ಬೆಂಗಳೂರಿನ ಹಲವು ಕಡೆ ಸಿಸಿಬಿ ದಾಳಿ ನಡೆಸಿದ್ದು, 1 ಸಾವಿರಕ್ಕೂ ಹೆಚ್ಚು ನಕಲಿ ಬ್ರ್ಯಾಂಡೆಡ್ ಬ್ಯಾಗ್ ಸೀಜ್ ಮಾಡಿದ್ದಾರೆ..
ಬೆಂಗಳೂರಿನ ಜಯಮಹಲ್ ರಸ್ತೆ ಬಳಿ ಇರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸದ ಮೇಲೆ ಮುತ್ತಿಗೆಗೆ ಯತ್ನಿಸಿ ಹೈಡ್ರಾಮಾ ಸೃಷ್ಟಿಸಿದ್ದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನಾ ನಿರತ 40 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
BMTF (ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್) ಸರ್ಕಾರದ ಈ ಇಲಾಖೆ ಸರ್ಕಾರಿ ಸ್ವತ್ತು, ಬಿಬಿಎಂಪಿ ಆಸ್ತಿಗಳನ್ನು ಭೂಗಳ್ಳರಿಂದ, ಮಾಫಿಯಾಗಳಿಂದ ರಕ್ಷಣೆ ಮಾಡಿ ಸರ್ಕಾರ ಹಾಗೂ ಬಿಬಿಎಂಪಿ ಅಧೀನದಲ್ಲೇ ಇರುವಂತೆ ನೋಡಿಕೊಳ್ಳಬೇಕು. ಇದಕ್ಕಂತಲೇ ಇಲ್ಲಿ ಉನ್ನತ ಐಪಿಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿ, ADGP, SP, DYSP ಹೀಗೆ ಪೊಲೀಸ್ ಹೈರಾರ್ಕಿಯಂತೆ ನೇಮಕಾತಿಯೂ ನಡೆದಿರುತ್ತದೆ. ಆದರೆ ಲಕ್ಷ ಖರ್ಚು ಮಾಡಿ ಇಲಾಖೆ ನಡೆಸಿದ್ರೂ ಈ ಕಾರ್ಯಪಡೆಯಿಂದ ಯಾವುದೇ ಪ್ರಯೋಜನ ಆಗ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. RTI ನಲ್ಲಿ ಪಡೆದ ದಾಖಲೆಗಳು ಇದಕ್ಕೆ ನೀಡ್ತಿದೆ ಪುಷ್ಠಿ ನೀಡುವಂತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.