ಬಿಜೆಪಿ ಭರವಸೆ ನೀಡಿದಂತೆ ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸುತ್ತವೆ ಏಕೆಂದರೆ ಸುಪ್ರೀಂ ಕೋರ್ಟ್ ನಮ್ಮದು ಎಂದು ಹೇಳುವ ಮೂಲಕ ಯೋಗಿ ಸರ್ಕಾರದ ಸಚಿವರೊಬ್ಬರು ಭಾರಿ ವಿವಾದಕ್ಕೆ ಕಾರಣವಾಗಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ನಡೆದು ಇಂದಿಗೆ 25 ವರ್ಷಗಳು ಕಳೆದಿವೆ. ಈ ಸಂದರ್ಭದಲ್ಲಿ ಒಂದೆಡೆ ವಿಶ್ವ ಹಿಂದೂ ಪರಿಷತ್ 'ಶೌರ್ಯ ದಿವಸ್' ಆಚರಿಸಲು ಮುಂದಾಗಿದ್ದಾರೆ, ಮತ್ತೊಂದೆಡೆ ಮುಸ್ಲಿಂ ಸಂಘಟನೆಗಳು 'ಯಮ್ ಇ ಗಮ್'(ದುಃಖದ ದಿನ) ಆಚರಿಸಲು ಮುಂದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.