ಸಾಂಸ್ಥಿಕ ಚುನಾವಣೆಯ ಪ್ರಕ್ರಿಯೆ ನಡೆಯುತ್ತಿದ್ದು, ಎಲ್ಲಾ ಹುದ್ದೆಗಳಿಗೆ ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಮಾಧ್ಯಮ ಉಸ್ತುವಾರಿ ಡಾ.ದೇವೇಂದ್ರ ಭಾಸಿನ್ ಹೇಳಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ರಚಿಸಲಾದ ಸಾಂಸ್ಥಿಕ ಸಮಿತಿಗಳು ನೀಡಿದ ವರದಿಗಳ ಆಧಾರದ ಮೇಲೆ ರಾಜ್ಯ ಬಿಜೆಪಿ ಅಧ್ಯಕ್ಷ ಅಜಯ್ ಭಟ್ ಈ ಕ್ರಮ ಕೈಗೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಭಂಡಾರಿ ತಿಳಿಸಿದ್ದಾರೆ.
Nainital High Court: ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಹಲ್ದ್ವಾನಿ ಮಹಾನಗರ ಪಾಲಿಕೆಯಿಂದ ಉತ್ತರ ಕೋರಿದೆ. ಈವರೆಗೂ ರಾಜ್ಯದಲ್ಲಿ ಡೆಂಗ್ಯೂ ರೋಗಿಗಳ ಸಂಖ್ಯೆ 4816 ತಲುಪಿದೆ. ಈ ಪ್ರಕರಣ ಕುರಿತಂತೆ ಮುಂದಿನ ವಿಚಾರಣೆ ಸೆಪ್ಟೆಂಬರ್ 30 ರಂದು ನಡೆಯಲಿದೆ.
ಉತ್ತರಾಖಂಡ: ಇದನ್ನು ರಾಷ್ಟ್ರೀಯ ಭದ್ರತಾ ಮಂಡಳಿ(National Security Council) ಯ ಸಭೆಯಲ್ಲಿ ಚರ್ಚಿಸಲಾಗುತ್ತಿದೆ. ಸೆಪ್ಟೆಂಬರ್ 27 ರಂದು ದೆಹಲಿಯಲ್ಲಿ ನಡೆಯುವ ಭದ್ರತಾ ಮಂಡಳಿ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು.
ಉತ್ತರಾಖಂಡದ ಹಣಕಾಸು ಸಚಿವ ಪ್ರಕಾಶ್ ಪಂತ್ ಬುಧವಾರದಂದು ಅಮೆರಿಕಾದಲ್ಲಿ ಮೃತಪಟ್ಟಿದ್ದಾರೆ. ಅಮೆರಿಕದಲ್ಲಿ ಅವರು ಶ್ವಾಸಕೋಶ ಸಮಸ್ಯೆಗಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು ಎನ್ನಲಾಗಿದೆ.
ಶಾಲೆಯಿಂದ ಹೊರಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ 7 ನೇ ತರಗತಿ ವಿದ್ಯಾರ್ಥಿ ಬಿಸ್ಕೆಟ್ ಕಳವು ಮಾಡಿದ್ದರ ಪರಿಣಾಮವಾಗಿ ಶಾಲಾ ಆಡಳಿತ ಮಂಡಳಿ ಎಲ್ಲಾ ವಿದ್ಯಾರ್ಥಿಗಳಿಗೂ ತರಗತಿಗೆ ಸೇರಿಸದೆ ಶಾಲಾ ಆವರಣದಲ್ಲಿ ಶಿಕ್ಷೆ ನೀಡಿದ್ದರು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.