ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ಹೊತ್ತ ವಾಹನ ವಲ್ಲಜಾ ರಸ್ತೆ ಮೂಲಕವಾಗಿ ಶಿವಾನಂದ ರಸ್ತೆ, ಅಣ್ಣಾ ರಸ್ತೆ, ವಲ್ಲಾಜಾ ರಸ್ತೆ, ಕಾಮರಾಜ್ ರಸ್ತೆ ಮಾರ್ಗವಾಗಿ ಮರೀನಾ ಬೀಚ್ ತಲುಪಲಿದೆ.
ತಮ್ಮ ಆಡಳಿತಾವಧಿಯಲ್ಲಿ ತಮಿಳುನಾಡಿನ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ ಹಿರಿಯ ಮುತ್ಸದ್ದಿ ರಾಜಕಾರಣಿಯ ಅಗಲಿಕೆ ಕೇವಲ ತಮಿಳುನಾಡಿಗಷ್ಟೇ ಅಲ್ಲದೆ, ರಾಷ್ಟ್ರ ರಾಜಕಾರಣಕ್ಕೂ ತುಂಬಲಾರದ ನಷ್ಟ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಅಂತ್ಯ ಸಂಸ್ಕಾರಕ್ಕೆ ಮರೀನಾ ಬೀಚ್ನಲ್ಲಿ ಅವಕಾಶ ನೀಡಲು ಆದೇಶಿಸುವಂತೆ ಕೋರಿ ಡಿಎಂಕೆ ಮುಖಂಡರು ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದರು.
ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಮುದುವೆಲ್ ಕರುಣಾನಿಧಿ ಅವರು ಐದು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿದ್ದರು.
ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿತ್ತು. ಆದರೀಗ ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.