Aishwarya Rai Health: ಅಭಿಷೇಕ್ ಜೊತೆ ಐಶ್ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದಾರೆ... ಬಚ್ಚನ್ ಕುಟುಂಬವು ಐಶ್ವರ್ಯಾಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತದೆ.. ಎಂಬ ಮಾತು ಕೇಳಿಬರುತ್ತಿವೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಸಂದರ್ಭದಲ್ಲಿ ಐಶ್ ತನ್ನ ಮಗಳು ಆರಾಧ್ಯ ಜೊತೆ ಪ್ರತ್ಯೇಕವಾಗಿ ಬಂದಿದ್ದರು. ಇದನ್ನು ಗಮನಿಸಿದ ಜನರು ಬಚ್ಚನ್ ಕುಟುಂಬದಲ್ಲಿ ಬಿರುಕು ಮೂಡಿದೆ ಎಂದು ಶಂಕಿಸಿದ್ದಾರೆ.
Abhishek Bachchan-Aishwarya Rai: ಕಳೆದ ಕೆಲವು ದಿನಗಳಿಂದ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ಬಚ್ಚನ್ ಬೇರೆಯಾಗುತ್ತಿದ್ದಾರೆ. ಆದರೆ ಇದೀಗ ಜ್ಯೋತಿಷಿಯೊಬ್ಬರು ಐಶ್ವರ್ಯಾ-ಅಭಿಷೇಕ್ ವಿಚ್ಛೇದನ ಪಡೆಯುವುದು ಫಿಕ್ಸ್ ಎಂದು ಹೇಳಿದ್ದಾರೆ..
Aishwarya Rai and Abhishek Bachchan: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಪ್ರಸ್ತುತ ತಮ್ಮ ವೈಯಕ್ತಿಕ ಜೀವನದ ಮುಖ್ಯಾಂಶಗಳಲ್ಲಿದ್ದಾರೆ. ಅಭಿಷೇಕ್ ಬಚ್ಚನ್ ಮತ್ತು ಅವರ ಪತ್ನಿ ಐಶ್ವರ್ಯಾ ರೈ ಶೀಘ್ರದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂದು ಹಲವು ವರದಿಗಳು ಹೇಳುತ್ತಿವೆ.
Aishwarya Rai Shocking Comment: ಕಳೆದ ಕೆಲವು ದಿನಗಳಿಂದ ಐಶ್ವರ್ಯಾ ರೈ ಅವರ ವೈಯಕ್ತಿಕ ಜೀವನದ ಬಗ್ಗೆ ಚರ್ಚೆ ನಡೆಯುತ್ತಿದೆ. ಐಶ್ವರ್ಯಾ ರೈ ತಮ್ಮ ಪತಿ, ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರಿಗೆ ವಿಚ್ಛೇದನ ನೀಡಲು ಹೊರಟಿದ್ದಾರೆ ಎಂಬ ವದಂತಿಗಳಿವೆ.
Cheema Kanwal: ಐಶ್ವರ್ಯಾ ರೈ ಬಾಲಿವುಡ್ನ ಪ್ರಮುಖ ನಟಿ. ಈ ಮಾಜಿ ವಿಶ್ವಸುಂದರಿಗೆ 50 ವರ್ಷ ವಯಸ್ಸಾದರೂ ಅಂದವಂತೂ ಹಾಗೇ ಇದೆ.. ಮೇಕಪ್ ಮುಖ್ಯ ಕಾರಣ ಎಂದು ಕೆಲವರು ಹೇಳುತ್ತಿದ್ದರೂ, ಐಶ್ವರ್ಯಾ ರೈ ತಮ್ಮ ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡಿಕೊಂಡಿರುವುದು ನಿಜ.. ಬಾಲಿವುಡ್ ನ ಬ್ಯೂಟಿ ಕ್ವೀನ್ ಎಂದಾಗ ಅನೇಕರಿಗೆ ಅನಿಸುವುದು ಐಶ್ವರ್ಯಾ ರೈ.
Aishwarya Rai Bachchan: ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಈ ದಿನಗಳಲ್ಲಿ ಪತಿ ಅಭಿಷೇಕ್ ಬಚ್ಚನ್ ಅವರೊಂದಿಗಿನ ವಿಚ್ಛೇದನ ಸುದ್ದಿಯಿಂದಾಗಿ ಮುಖ್ಯಾಂಶಗಳಲ್ಲಿದ್ದಾರೆ. ಐಶ್ವರ್ಯಾ ರೈ ಮತ್ತು ಬಚ್ಚನ್ ಕುಟುಂಬದ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ಸುದ್ದಿ ಇದೀಗ ಎಲ್ಲೆಡೆ ಹರಡಿದೆ.
Aishwarya Rai Son: ಬಾಲಿವುಡ್ನ ಸುಂದರ ನಟಿ ಐಶ್ವರ್ಯಾ ರೈ ಆಗಾಗ್ಗೆ ಯಾವುದೋ ಕಾರಣಕ್ಕಾಗಿ ಮುಖ್ಯಾಂಶಗಳಲ್ಲಿ ಉಳಿಯುತ್ತಾರೆ. ನಟಿ ಆಗಾಗ್ಗೆ ತನ್ನ ಮಗಳೊಂದಿಗೆ ಕಾಣಿಸಿಕೊಳ್ಳುತ್ತಾಳೆ. ಇದೀಗ ಸೋಷಿಯಲ್ ಮಿಡಿಯಾದಲ್ಲಿ ಐಶ್ವರ್ಯ ರೈಗೆ ಮಗ ಇದ್ದಾನೆ ಎನ್ನುವ ಚರ್ಚೆಯೊಂದು ಶುರುವಾಗಿದೆ.. ಹಾಗಾದ್ರೆ ಏನಿದು ಹೊಸ ವಿಷಯ ಅಂತೀರಾ ಈ ಸ್ಟೋರಿ ಓದಿ..
Aishwarya rai about marriage: ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವಿಚ್ಛೇದನದ ವದಂತಿಗಳ ಕಾರಣದಿಂದ ಇತ್ತೀಚೆಗೆ ಭಾರಿ ಸುದ್ದಿಯಲ್ಲಿದ್ದಾರೆ. ಈ ವದಂತಿಗಳ ನಡುವೆ ಐಶ್ವರ್ಯಾ ಸಂದರ್ಶನವೊಂದು ವೈರಲ್ ಆಗುತ್ತಿದೆ.
Star Actor Sensatinal Comment on Aishwarya Rai: ಇತ್ತೀಚೆಗೆ ವೃತ್ತಿಗಿಂತ ವೈಯಕ್ತಿಕ ಜೀವನದಿಂದಾಗಿ ಸುದ್ದಿಯಲ್ಲಿರುವ ನಟಿ ಐಶ್ವರ್ಯ ರೈ ಬಗ್ಗೆ ಖ್ಯಾತ ನಟ ಸೆನ್ಸೇಷನಲ್ ಹೇಳಿಕೆಯೊಂದನ್ನು ನೀಡಿದ್ದಾರೆ..
Aishwarya Rai Brother: ಬಾಲಿವುಡ್ ನಟಿಯಾದ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ತಮ್ಮ ವೈಯಕ್ತಿಕ ಜೀವನದ ಕಾರಣದಿಂದ ಇತ್ತೀಚಿನ ದಿನಗಳಲ್ಲಿ ಸುದ್ದಿ ಮಾಡುತ್ತಿದ್ದಾರೆ. ಐಶ್ವರ್ಯಾ ಹೆಚ್ಚಾಗಿ ಬಚ್ಚನ್ ಕುಟುಂಬವನ್ನು ಹೊರತುಪಡಿಸಿ ಕಾಣಿಸಿಕೊಳ್ಳುತ್ತಿದ್ದಾರೆ..
aishwarya rai about aradhya: ಇತ್ತೀಚೆಗೆ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಸುದ್ದಿಯಲಿದ್ದಾರೆ, ಈ ಜೋಡಿಯ ವಿಚ್ಛೇದನ ವದಂತಿಗಳು ಎಲ್ಲೆಡೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕೇವಲ ೀ ಜೋಡಿಯಷ್ಟೆ ಅಲ್ಲ ಇವರ ಪುತ್ರಿ ಆರಾಧ್ಯ ಕೂಡ ಸದಾ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಾರೆ.
abhishek bachchan and aishwarya rai relationship: ಐಶ್ವರ್ಯಾ ರೈ ಪ್ರಸ್ತುತ ತಮ್ಮ ವೈಯಕ್ತಿಕ ಜೀವನದಿಂದ ಸುದ್ದಿಯಲ್ಲಿದ್ದಾರೆ. ಇಷ್ಟೇ ಅಲ್ಲ, ಅಭಿಷೇಕ್ ಜೊತೆ ಐಶ್ವರ್ಯಾ ರೈ ವಿಚ್ಛೇದನ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಬಚ್ಚನ್ ಕುಟುಂಬದ ಯಾರೊಬ್ಬರೂ ಪ್ರತಿಕ್ರಿಯಿಸುತ್ತಿಲ್ಲ.
aishwarya rai and abhishek bachchan: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಾಲಿವುಡ್ನ ಹೆಚ್ಚು ಮಾತನಾಡುವ ಜೋಡಿಗಳಲ್ಲಿ ಒಬ್ಬರು. ಆದರೆ, ಕಳೆದ ಕೆಲವು ದಿನಗಳಿಂದ ಇವರಿಬ್ಬರ ವಿಚ್ಛೇದನದ ಸುದ್ದಿ ಜೋರಾಗಿ ಹರಡುತ್ತಿದೆ.. ಇದೆಲ್ಲದರ ಕಾಣಿಸಿಕೊಂಡಿರುವ ಅವರಿಬ್ಬರ ಪೋಟೋಗಳನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ..
Abhishek Bachchan-aishwarya rai: ಅಭಿಷೇಕ್ ಬಚ್ಚನ್ - ಐಶ್ವರ್ಯಾ ರೈ ದಂಪತಿಗಳು ಬಾಲಿವುಡ್ನ ಫೇಮಸ್ ಕಪಲ್. 2007ರಲ್ಲಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಗೊತ್ತೇ ಇದೆ. ಅವರಿಗೆ ಆರಾಧ್ಯ ಎಂಬ ಮಗಳೂ ಇದ್ದಾಳೆ.
jaya bachchan-Aishwarya Rai: ಖ್ಯಾತ ಬಾಲಿವುಡ್ ನಟಿ ಮತ್ತು ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಅವರ ಅತ್ತೆ ಜಯಾ ಬಚ್ಚನ್ ಅವರು ತಮ್ಮ ಕೋಪದ ವರ್ತನೆಗೆ ಹೆಸರುವಾಸಿಯಾಗಿದ್ದಾರೆ. ಈ ಸಂಬಂಧ ಅವರ ವಿಡಿಯೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿರುತ್ತವೆ..
abhishek bachchan: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಮತ್ತು ಅವರ ಪತ್ನಿ ಐಶ್ವರ್ಯಾ ರೈ ಪ್ರಸ್ತುತ ವಿಚ್ಛೇದನ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.. ಇವರಿಬ್ಬರ ಸಂಬಂಧ ಹದಗೆಟ್ಟಿದೆ ಎಂದು ಹೇಳಲಾಗುತ್ತಿದೆ.
Aishwarya Rai and abhishek Bachchan Divorce: ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ನಡುವಿನ ಸಂಬಂಧದಲ್ಲಿ ಭಿನ್ನಾಭಿಪ್ರಾಯವಿದೆ ಎಂಬ ಸುದ್ದಿ ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಭಾರಿ ಸದ್ದು ಮಾಡುತ್ತಿದೆ. ವಿಚ್ಛೇದನದ ಸುದ್ದಿ ಹರಿದಾಡುತ್ತಿದೆ, ಆದರೆ ಸತ್ಯ ಇನ್ನೂ ಯಾರಿಗೂ ಬಹಿರಂಗವಾಗಿಲ್ಲ. ಏತನ್ಮಧ್ಯೆ, ದಂಪತಿಗಳ ಕೆಲವು ಹಳೆಯ ವೀಡಿಯೊಗಳು ವೈರಲ್ ಆಗುತ್ತಿವೆ. ಈ ಪೈಕಿ ಒಂದು ವಿಡಿಯೋ ಹೊರಬಿದ್ದಿದ್ದು, ಇದರಲ್ಲಿ ಐಶ್ವರ್ಯಾ ಆಘಾತಕಾರಿ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ.
Bachchan Family: ಬಾಲಿವುಡ್ನ ಪ್ರಸಿದ್ಧ ಕುಟುಂಬಗಳಲ್ಲಿ ಒಂದಾದ ಬಚ್ಚನ್ ಫ್ಯಾಮಿಲಿ ಸದ್ಯ ಸುದ್ದಿಯಲ್ಲಿದೆ.. ಕಳೆದ ಹಲವಾರು ದಿನಗಳಿಂದ ಅಭಿಷೇಕ್ ಹಾಗೂ ಐಶ್ವರ್ಯ ನಡುವೆ ಯಾವುದೂ ಸರಿಯಿಲ್ಲ ಅವರಿಬ್ಬರೂ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಊಹಾಪೋಹಗಳು ಹರಿದಾಡುತ್ತಿವೆ..
Abhishek Bachchan-Aishwarya Rai: ಬಾಲಿವುಡ್ನ ಅತ್ಯಂತ ಸುಂದರ ಮತ್ತು ಅತ್ಯುತ್ತಮ ಜೋಡಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ 2007 ರಲ್ಲಿ ವಿವಾಹವಾದರು. ಆದರೆ ಕಳೆದ ಕೆಲವು ದಿನಗಳಿಂದ ಇದೀಗ ಐಶ್ವರ್ಯಾ ಮತ್ತು ಅಭಿಷೇಕ್ ಬೇರೆಯಾಗುತ್ತಿದ್ದಾರೆ, ಇಬ್ಬರ ನಡುವೆ ಮನಸ್ತಾಪವಿದೆ, ಶೀಘ್ರದಲ್ಲೇ ಅವರಿಬ್ಬರು ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ವದಂತಿಗಳು ಹರಡಿವೆ..
Abhishek Bachchan-Aishwarya Rai: ಬಾಲಿವುಡ್ ನಟಿ, ಮಾಜಿ ವಿಶ್ವಸುದಂರಿ ಐಶ್ವರ್ಯ ರೈ ಹಾಗೂ ನಟ ಅಭಿಷೇಕ್ ಬಚ್ಚನ್ ನಡುವೆ ಭಿನ್ನಭಿಪ್ರಾಯಗಳು ತಲೆದೂರುತ್ತಿದ್ದು, ದಂಪತಿಗಳು ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿಯೊಂದು ಸದ್ದು ಮಾಡುತ್ತಿದೆ.. ಇದೆಲ್ಲರ ನಡುವೆ ಇದೀಗ ನಟಿ ಐಶ್ವರ್ಯ ಈ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.