Aishwarya rai-Abhishek Bachchan: ಬಾಲಿವುಡ್ ನಟಿ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಡಿವೋರ್ಸ್ ಪಡೆಯಲಿದ್ದಾರೆ ಎನ್ನುವ ಸಾಕಷ್ಟು ಸುದ್ದಿಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.. ಆದರೆ ಇದೀಗ ಈ ಸಂಬಂಧ ಮತ್ತೊಂದು ದೊಡ್ಡ ಸಾಕ್ಷಿ ಸಿಕ್ಕಿದೆ..
Aishwarya Rai-Salman Khan: ಅಭಿಷೇಕ್ ಹಾಗೂ ಐಶ್ವರ್ಯ ರೈ ಮಧ್ಯೆ ಯಾವುದೂ ಸರಿಯಿಲ್ಲ.. ಇಬ್ಬರೂ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿಗಳು ಸಖತ್ ಸದ್ದು ಮಾಡುತ್ತಿವೆ. ಇದೇ ವೇಳೆ ನಟಿ ಐಶ್ವರ್ಯ ರೈ ಅವರ ನಡೆ ಎಲ್ಲರಿಗೂ ಆಂತಕ ಹೆಚ್ಚಿಸಿದೆ.
Aishwarya Rai - Abhishek Bachchan: ಐಶ್ವರ್ಯಾ ರೈ - ಅಭಿಷೇಕ್ ಬಚ್ಚನ್ ವಿಚ್ಛೇದನದ ಬಗ್ಗೆ ಏಕೆ ಚರ್ಚೆಯಾಗುತ್ತಿದೆ? ಎಂಬುದು ಎಲ್ಲರಿಗೂ ಗೊತ್ತು.. ಆದರೆ ಇವರಿಬ್ಬರ ದಾಂಪತ್ಯ ಸಂಬಂಧ ಹೇಗಿದೆ ಅನ್ನೋದಕ್ಕೆ 'ಈ' ವಿಡಿಯೋವೇ ಸಾಕ್ಷಿ...
Aishwarya Rai: ಇತ್ತೀಚಿನ ದಿನಗಳಲ್ಲಿ, ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವಿಚ್ಚೇದನದ ಸುದ್ದಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಆದರೆ, ಈ ವಿಚಾರದಲ್ಲಿ ಇಬ್ಬರೂ ಮೌನ ವಹಿಸಿದ್ದಾರೆ.
Abhishek Bachchan-Karishma Kapoor: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರು ತಮ್ಮ ಪತ್ನಿ ಐಶ್ವರ್ಯಾ ರೈ ಅವರೊಂದಿಗಿನ ಸಂಬಂಧದ ಬಗ್ಗೆ ಕೆಲವು ಸಮಯದಿಂದ ಸುದ್ದಿಯಲ್ಲಿದ್ದಾರೆ. ಇಬ್ಬರ ನಡುವೆ ಯಾವುದೂ ಸರಿಯಾಗಿಲ್ಲ... ವಿಚ್ಚೇದನ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.. ಆದರೆ ಈ ಬಗ್ಗೆ ಇಬ್ಬರೂ ಪ್ರತಿಕ್ರಿಯೆ ನೀಡಿಲ್ಲ..
Actress Aishwarya Rai: ಐಶ್ವರ್ಯಾ ರೈ 90ರ ದಶಕದಲ್ಲಿ ಯುವಕರ ಕನಸಿನ ರಾಣಿ. ಕರ್ನಾಟಕದ ಐಶ್ವರ್ಯಾ ಅವರು ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸುವ ಮೂಲಕ ಬಾಲಿವುಡ್ನ ರಾಣಿಯಾಗಿ ಮುಂದುವರೆದಿದ್ದಾರೆ. ಆಕೆಯ ವೃತ್ತಿಜೀವನವು ದಕ್ಷಿಣದಲ್ಲಿ ಪ್ರಾರಂಭವಾದರೂ, ಅವರ ಸಂಪೂರ್ಣ ಪ್ರಯಾಣವು ಬಾಲಿವುಡ್ನಲ್ಲಿತ್ತು.
Jaya Bachchan on Aishwarya Rai: ಅತ್ತೆ ಮತ್ತು ಸೊಸೆಯ ನಡುವಿನ ಸಂಬಂಧದಲ್ಲಿ ಸದಾ ಜಗಳ, ಮನಸ್ಥಾಪ ಇದ್ದೇ ಇರುತ್ತದೆ ಎನ್ನುವುದು ಎಲ್ಲರಿಗೂ ಗೊತ್ತು.. ಜಯಾ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ನಡುವಿನ ಸಂಬಂಧದ ಬಗ್ಗೆ ಈ ವದಂತಿಗಳು ಹಲವು ಬಾರಿ ಹೊರಹೊಮ್ಮಿದವು, ಆದರೆ ಇಬ್ಬರೂ ಈ ವದಂತಿಗಳ ಬಗ್ಗೆ ಎಂದಿಗೂ ಪ್ರತಿಕ್ರಿಯಿಸಿಲ್ಲ..
aishwarya rai About her relationship with vivek oberoi: ನಟಿ ಐಶ್ವರ್ಯ ರೈ ಸ್ದಯ ವಿಚ್ಚೇದನ ಊಹಾಪೋಹಗಳಿಂದ ನಿರಂತರವಾಗಿ ಸುದ್ದಿಯಲ್ಲಿದ್ದಾರೆ.. ಅಸಲಿಗೆ ಇವರಿಬ್ಬರ ನಡುವೆ ಮನಸ್ತಾಪ ಉಂಟಾಗಿದ್ದು, ಈ ಕಾರಣದಿಂದ ಇಬ್ಬರೂ ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿ ಬಹಳ ದಿನಗಳಿಂದ ಬರುತ್ತಿದೆ. ಆದರೆ, ಈ ಬಗ್ಗೆ ಎರಡೂ ಕಡೆಯಿಂದ ಅಧಿಕೃತ ದೃಢೀಕರಣ ಬಂದಿಲ್ಲ.
abhishek bachchan aishwarya rai at dubai airport: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ವಿಚ್ಛೇದನದ ವದಂತಿಗಳಿಂದ ಬಹಳ ಸಮಯದಿಂದ ಸುದ್ದಿಯಲ್ಲಿದ್ದಾರೆ. ಇಬ್ಬರ ನಡುವೆ ಯಾವುದೂ ಸರಿಯಿಲ್ಲ ಎಂಬ ವರದಿಗಳಿವೆ. ಇದೆಲ್ಲದರ ಮಧ್ಯೆ ದುಬೈ ತಲುಪಿರುವ ದಂಪತಿಗಳ ವೀಡಿಯೊ ವೈರಲ್ ಆಗುತ್ತಿದೆ.
aishwarya rai salman Khan: ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ ವದಂತಿ ಸದ್ಯ ಎಲ್ಲೆಡೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ವದಂತಿಗಳಿಗೆ ಪುಷ್ಠಿ ನೀಡುವಂತೆ ದಂಪತಿ ಇತ್ತೀಚಿನ ಕಾರ್ಯಕ್ರಮಗಳಲ್ಲಿ ಪ್ರತ್ಯೇಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಸಲ್ಮಾನ್ ಅವರೊಂದಿಗನ ಐಶ್ವರ್ಯ ರೈ ಸಂಬಂಧದ ಕುರಿತು ಹಲವು ಚರ್ಚೆಗಳು ಸಾಮಜಿಕ ಜಾಲಾತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.
Aishwarya Rai-Abhishek bachchan: ಇತ್ತೀಚೆನ ದನಗಳಲ್ಲಿ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿರುವ ನಟಿ ಐಶ್ವರ್ಯ ರೈ ಇದೀಗ ತಮ್ಮ ದಾಂಪತ್ಯದ ಗುಟ್ಟೊಂದನ್ನು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.. ಅಭಿಷೇಕ್ ಜೊತೆಗಿನ ಡಿವೋರ್ಸ್ ವದಂತಿ ಮಧ್ಯೆ ನಟಿ ಮಾಡಿ ಶಾಕಿಂಗ್ ಕಾಮೆಂಟ್ ಬಗ್ಗೆ ಬಿಸಿಬಿಸಿ ಚರ್ಚೆ ಶುರುವಾಗಿದೆ..
Actress Aishwarya Rai: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ತಮ್ಮ ವೈವಾಹಿಕ ಜೀವನಕ್ಕಾಗಿ ಇತ್ತೀಚಿನ ದಿನಗಳಲ್ಲಿ ಮುಖ್ಯಾಂಶಗಳಲ್ಲಿದ್ದಾರೆ. ಐಶ್ವರ್ಯಾ ರೈ ಮತ್ತು ಬಚ್ಚನ್ ಕುಟುಂಬದ ಸಂಬಂಧದ ಬಗ್ಗೆ ಎಲ್ಲೆಡೆ ಚರ್ಚೆ ನಡೆಯುತ್ತಿದೆ.
Salman Khan-Aishwarya Rai: ನಟ ಸಲ್ಮಾನ್ ಖಾನ್ ಮತ್ತು ನಟಿ ಐಶ್ವರ್ಯಾ ರೈ ನಡುವಿನ ಸಂಬಂಧದ ಬಗ್ಗೆ ಎಲ್ಲರಿಗೂ ತಿಳಿದಿದೆ. ಹಲವು ವರ್ಷಗಳ ಹಿಂದೆಯೇ ಸಲ್ಮಾನ್ - ಐಶ್ವರ್ಯಾ ಅವರ ಬ್ರೇಕಪ್ ಆಯಿತು.. ಆದರೆ ಇಂದಿಗೂ ಇವರಿಬ್ಬರ ರಿಲೇಷನ್ಶಿಪ್ ಅಭಿಮಾನಿಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.
Aishwarya Rai-Abhishek Bachchan: ಬಾಲಿವುಡ್ ನಟಿ ಐಶ್ವರ್ಯ ರೈ ಬಗ್ಗೆ ವಿಶೇಷ ಪರಿಚಯದ ಅಗತ್ಯವಿಲ್ಲ.. ಇತ್ತೀಚೆಗೆ ಮಾಜಿ ವಿಶ್ವ ಸುಂದರಿ ತನ್ನ ವೈಯಕ್ತಿಕ ಜೀವನದಿಂದಾಗಿ ಸುದ್ದಿಯಲ್ಲಿದ್ದಾರೆ.. ಇದೀಗ ನಟಿಯ ದಾಂಪತ್ಯ ಜೀವನದ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ..
Amitabh Bachchan: ಶತಮಾನದ ಮೆಗಾಸ್ಟಾರ್, ಅಮಿತಾಭ್ ಬಚ್ಚನ್ ತಮ್ಮ ಕ್ವಿಜ್ ಶೋ 'ಕೌನ್ ಬನೇಗಾ ಕರೋಡ್ಪತಿ' ನಲ್ಲಿ ಸ್ಪರ್ಧಿಗಳೊಂದಿಗೆ ಮೋಜು ಮಾಡುವುದನ್ನು ಹೆಚ್ಚಾಗಿ ಕಾಣಬಹುದು. ಆದರೆ ಇತ್ತೀಚಿನ ಸಂಚಿಕೆಯಲ್ಲಿ ಬಿಗ್ ಬಿ ಸ್ಪರ್ಧಿಗಳಿಗೆ ಸಲಹೆ ನೀಡುತ್ತಿರುವುದು ಕಂಡುಬಂದಿದೆ. ಇದು ನೆಟ್ಟಿಗರು ಅಚ್ಚರಿ ಪಡುವಂತೆ ಮಾಡಿದೆ.
aishwarya rai about aradhya: ಇತ್ತೀಚೆಗೆ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಸುದ್ದಿಯಲಿದ್ದಾರೆ, ಈ ಜೋಡಿಯ ವಿಚ್ಛೇದನ ವದಂತಿಗಳು ಎಲ್ಲೆಡೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕೇವಲ ೀ ಜೋಡಿಯಷ್ಟೆ ಅಲ್ಲ ಇವರ ಪುತ್ರಿ ಆರಾಧ್ಯ ಕೂಡ ಸದಾ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಾರೆ.
Aishwarya rai-Abhishek Bachchan: ಕಳೆದ ಕೆಲವು ದಿನಗಳಿಂದ ಐಶ್ವರ್ಯಾ ರೈ ತಮ್ಮ ವೈಯಕ್ತಿಕ ಜೀವನದ ಕಾರಣದಿಂದ ಸುದ್ದಿಯಲ್ಲಿದ್ದಾರೆ. ಈ ಇಬ್ಬರ ವಿಚ್ಛೇದನದ ಮಾತುಕತೆ ಮತ್ತೆ ವೇಗ ಪಡೆದುಕೊಂಡಿದೆ. ಆದರೆ ಇದುವರೆಗೂ ಅಭಿಷೇಕ್-ಐಶ್ವರ್ಯ ಅಥವಾ ಅವರ ಕುಟುಂಬದವರಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
Salman Khan-Aishwarya Rai: ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಜೋಡಿಯನ್ನು ಅಭಿಮಾನಿಗಳು ತುಂಬಾ ಇಷ್ಟಪಟ್ಟಿದ್ದರು... ಆದರೆ ಹಲವಾರು ಭಿನ್ನಾಬಿಪ್ರಯಾಗಳಿಂದ ಇಬ್ಬರೂ ಬೇರ್ಪಟ್ಟರು... ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ಅವರ ಬ್ರೇಕಪ್ ಹಿಂದೆ ನಟಿಯೊಬ್ಬರಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ..
Aishwarya rai First Salary: ಐಶ್ವರ್ಯ ರೈ... ಈ ಹೆಸರು ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ʻಇರುವರ್ʼ ಎಂಬ ತಮಿಳಿನ ಚಿತ್ರದ ಮೂಲಕ ಐಶ್ವರ್ಯ ರೈ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಣಿರತ್ನಂ ಅವರು ನಟಿಗೆ ತಮ್ಮ ಸಿನಿಮಾದಲ್ಲಿ ನಟಿಸಲು ಮೊದಲ ಅವಕಾಶ ನೀಡಿದರು. ಆಕೆ ನಟಿಸಿದ ಮೊದಲ ಸಿನಿಮಾದಲ್ಲೇ ಜನರು ಆಕೆಯನ್ನು ನೋಡಿ ಫಿದಾ ಆಗಿದ್ದರು. ಅಷ್ಟೇ, ಅಲ್ಲಿಂದ ಶುರುವಾದ ನಟನೆಯ ಜರ್ನಿ ಅವರ ಜೀವನವನ್ನೇ ಬದಲಿಯಿಸಿ ಬಿಟ್ಟಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.