ಗೋದಾವರಿ ನದಿ (ಆಂಧ್ರಪ್ರದೇಶ), ಬಾಗಮತಿ ನದಿ ಮತ್ತು ಕೋಸಿ ನದಿ (ಬಿಹಾರ), ಕಾವೇರಿ ನದಿ (ಕರ್ನಾಟಕ), ಮತ್ತು ಗಂಗಾ ನದಿ (ಉತ್ತರ ಪ್ರದೇಶ) ಸೇರಿದಂತೆ ಹಲವಾರು ನದಿಗಳ ನೀರಿನ ಮಟ್ಟ ಅಧಿಕವಾಗಿದೆ.
ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಇಲ್ಲವೇ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ. ರಾಜ್ಯ ಬಿಜೆಪಿ ಸರ್ಕಾರದ ನಿಲುವು ಸ್ಪಷ್ಟವಾಗಿ ಕನ್ನಡ ವಿರೋಧಿಯಾದುದ್ದು-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮತ್ತೊಮ್ಮೆ ಅನರ್ಹ ಶಾಸಕರ ಪ್ರಕರಣವನ್ನು ತುರ್ತಾಗಿ ವಿಚಾರಣೆಗಾಗಿ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆಯೇ ಮಂಡಿಸಲಾಯಿತು. ಮುಕುಲ್ ರೋಹ್ಟಗಿ ಮಂಗಳವಾರವೂ ಪ್ರಕರಣದ ಮೆನ್ಷನ್ ಮಾಡಲು ಮನಸ್ಸು ಮಾಡಲಿಲ್ಲ. ಅವರ ಬದಲು ವಕೀಲ ಗಿರಿ ಮೆನ್ಷನ್ ಮಾಡಿದರು.
ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟಿನಲ್ಲಿ ವಿಳಂಬವಾದರೆ ತಮ್ಮ ರಾಜಕೀಯ ಭವಿಷ್ಯ ಮುಸುಕಾಗಬಹುದು ಎಂದು ಆತಂಕಕ್ಕೊಳಗಾಗಿರುವ ಅನರ್ಹ ಶಾಸಕರು, 'ಪ್ರಕರಣವನ್ನು ಬೇಗ ಇತ್ಯರ್ಥ ಪಡಿಸಲು ಕಾನೂನು ಹೋರಾಟಕ್ಕೆ ಸಹಕಾರ ಕೊಡಿ' ಎಂದು ಕಳೆದ ವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಿದ್ದರು.
ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು ಎಂದು ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು ಎಂದು ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇಂದು ಸಂಜೆ 4: 15 ಕ್ಕೆ ಹುಬ್ಬಳ್ಳಿಯಿಂದ ಹೊರಡಬೇಕಿದ್ದ ರೈಲು ಸಂಖ್ಯೆ 17305 ಹುಬ್ಬಳ್ಳಿ- ಹಜರತ್ ನಿಜಾಮುದ್ದೀನ್ ಲಿಂಕ್ ಎಕ್ಸ್ಪ್ರೆಸ್, ನಾಳೆ ಬೆಳಿಗ್ಗೆ 12.30ಕ್ಕೆ ನಿರ್ಗಮಿಸಲು ಮರುನಿಗದಿಪಡಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.