HD Kumaraswamy: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
Lokshabha Elections 2024: 647 ಅಭ್ಯರ್ಥಿಗಳು 8ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದು, 1,303 ಅಭ್ಯರ್ಥಿಗಳು 12ನೇ ತರಗತಿ ಪಾಸಾಗಿದ್ದಾರೆ. 1,502 ಅಭ್ಯರ್ಥಿಗಳು ಪದವಿ ಪಡೆದಿದ್ದಾರೆ. ಇನ್ನೊಂದೆಡೆ 198 ಅಭ್ಯರ್ಥಿಗಳು ಡಾಕ್ಟರೇಟ್ ಪಡೆದುಕೊಂಡಿದ್ದಾರೆಂದು ಎಡಿಆರ್ ಮಾಹಿತಿ ನೀಡಿದೆ.
Loksabha election candidates list: ಬಿಜೆಪಿ ಅಭ್ಯರ್ಥಿಗಳ ಏಳನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಆದರೆ ರಾಜಕೀಯ ಪಕ್ಷಗಳು ಚುನಾವಣೆಯ ಸಮಯದಲ್ಲಿ ಏಕಕಾಲದಲ್ಲಿ ಎಲ್ಲಾ ಅಭ್ಯರ್ಥಿಗಳ ಹೆಸರನ್ನು ಏಕೆ ಘೋಷಿಸುವುದಿಲ್ಲ ಎಂದು ನೀವು ಯೋಚಿಸಿದ್ದೀರಾ?
CM Siddaramaiah : ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದೆ. ಮಳೆ ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ. ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದು, ಬಿತ್ತನೆ ಈಗಾಗಲೇ ಕೆಲವೆಡೆ ಪ್ರಾರಂಭವಾಗಿದೆ.
Small-Medium and Micro-Industries : ಸಣ್ಣ-ಮಧ್ಯಮ ಹಾಗೂ ಸೂಕ್ಷ್ಮ ಕೈಗಾರಿಕೆಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂಧನ, ಕೈಗಾರಿಕೆ ಹಾಗೂ ಕಾಸಿಯಾ ಜೊತೆಗೆ ಪ್ರತ್ಯೇಕವಾಗಿ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Former CM Attended The KDP Meeting: ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
CM Siddaramaiah : ಮಹಿಳೆಯರು ಸಮಾಜದಲ್ಲಿ ಶೇ 50 ರಷ್ಟಿದ್ದಾರೆ,ಶತ ಶತಮಾನಗಳಿಂದ ಅವಕಾಶ ವಂಚಿತರಾಗಿದ್ದಾರೆ. 2014 ವರೆಗೆ ಮಹಿಳೆಯರು ಸಾಮಾಜಿಕ ಜೀವನದಲ್ಲಿ ಶೇ 30ರಷ್ಟು ಪಾಲುದರಿಕೆಯನ್ನ ಹೊಂದಿದ್ದರು. ಈಗ 24% ಇಳಿದಿದೆ, ಮೊಸಳೆ ಕಣ್ಣೀರು ಹಾಕುವ ಮನುವಾದಿಗಳು ಮಹಿಳೆಯರ ಶಕ್ತಿಕರಣ ಸಹಿಸಲ್ಲ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Bengaluru Crime News: ಒಬ್ಬ ವ್ಯಕ್ತಿಗೆ ಗಂಡು ಮಗುವಾದ ಖುಷಿಗೆ ಸ್ನೇಹಿತರಿಗೆ ಪಾರ್ಟಿ ಆರೆಂಜ್ ಮಾಡಿದ್ದನು. ಪಾರ್ಟಿ ಸ್ವೀಕರಿಸಿದ ಸ್ನೇಹಿತರು ತಮ್ಮ ಗೆಳೆಯನಿಗೆ ಥ್ಯಾಂಕ್ಸ್ ಹೇಳುವ ಬದಲಾಗಿ ಆತನ ತಲೆ ಬುರುಡೆಯನ್ನೇ ಬಿಚ್ಚಿರುವ ಪ್ರಸಂಗ ನಡೆದಿದೆ.
Reaction On Guarantees Implement: ಬಾಡಿಗೆ ಮನೆಯಲ್ಲಿರುವವರಿಗೆ ಗೃಹಜ್ಯೋತಿ ಯೋಜನೆ ಫಲಾನುಭವದ ಬಗ್ಗೆ ಕೇಳಿದ ಪ್ರಶ್ನೆಗೆ, "ಬಾಡಿಗೆ ಮನೆಯಲ್ಲಿರುವವರು ಬಡವರಲ್ಲವೇ. ಅವರಿಗೂ ಈ ಯೋಜನೆಯ ಫಲ ಸಿಗಬೇಕು. ಜನರು ಬಾಡಿಗೆ ಮನೆಯಲ್ಲಾದರೂ ಇರಲಿ ಸ್ವಂತ ಮನೆಯಲ್ಲಿ ಈ ಯೋಜನೆಯ ಫಲ ಅವರಿಗೆ ಸಿಗಲಿದೆ.
DK Shivakumar Reaction On Guarantees: ಗ್ಯಾರಂಟಿ ಯೋಜನೆ ಕುರಿತ ಸಂಪುಟ ತೀರ್ಮಾನಗಳ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ , ಜನ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ಭರವಸೆಗಳನ್ನು ನೀಡಲು ತೀರ್ಮಾನ ಮಾಡಿ, ದಿನಾಂಕ ನಿಗದಿ ಮಾಡಿದ್ದೇವೆ.
ಪಕ್ಷದ ನಿಯಮಗಳನ್ನು ಗಾಳಿಗೆ ತೂರಿ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿರುವ ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗ ಅಧಿಕೃತ ದೂರು ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.