ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಕೊಡಗು ಪ್ರವಾಹ ಪರಿಹಾರಕ್ಕೆ ನೆರವು ನೀಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರು ರಕ್ಷಣಾ ಮಂತ್ರಿಗಳ ವಿರುದ್ಧ ಮಾಡಿರುವ ವೈಯಕ್ತಿಕ ಟೀಕೆ ಕೀಳು ಅಭಿರುಚಿಯಿಂದ ಕೂಡಿದ್ದು. ಅವರ ಈ ನಡವಳಿಕೆ ಪ್ರತಿಕ್ರಿಯೆಗೂ ಯೋಗ್ಯವಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕಾರ್ಯಕ್ರಮ ವೇಳಾಪಟ್ಟಿಯಲ್ಲಿ ಆದ ಬದಲಾವಣೆಯಿಂದಾಗಿ ಸಿಟ್ಟುಗೊಂಡು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಮತ್ತು ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರ ವಿರುದ್ಧ ಗರಂ ಆಗಿ ವರ್ತಿಸಿದ್ದರು.
ಭಾನುವಾರ ಜಿಲ್ಲೆಯ ರಾಮನಾಥಪುರದಲ್ಲಿನ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಬಿಸ್ಕೆಟ್ ಎಸೆದು ಪ್ರಾಣಿಗಳಂತೆ ಉಪಚರಿಸಿದ್ದಾರೆ. ಈ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.