ಯಾವುದೇ ನಿರೀಕ್ಷೆಯಿಲ್ಲದೆ ನಮಗಾಗಿ ದಿನವಿಡೀ ದುಡಿಯುವ ತಾಯಂದಿರನ್ನು ನಾವೆಲ್ಲರೂ ಪ್ರೀತಿಸಬೇಕು, ಏಕೆಂದರೆ ಅವರು ನಮ್ಮ ನಿಜವಾದ ಸಂಪತ್ತು. 'ದೇವರು ಎಲ್ಲೆಡೆ ಇರಲು ಸಾಧ್ಯವಿಲ್ಲ. ಆದ್ದರಿಂದ ಅವನು ತಾಯಂದಿರನ್ನು ನೀಡಿದನು" ಎಂದು ಚಾಣಕ್ಯ ಬಾಲ್ಯದಲ್ಲೇ ತೋರಿಸಿಕೊಟ್ಟಿದ್ದ.
Chankaya niti to attract women: ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ಜೀವನದ ಕುರಿತಾದ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇವುಗಳನ್ನು ಪಾಲಿಸುವುದರಿಂದ ನಮ್ಮ ಜೀವನ ಸುಖ ಹಾಗೂ ಸಮೃದ್ದಿಯಿಂದ ಕೂಡಿರುತ್ತದೆ.
Chanakya Niti For Good Life: ಕೆಲವೊಮ್ಮೆ ನೀವು ನೀಡುವ ಸಹಾಯವು ಇತರರಿಗೆ ಪ್ರಯೋಜನವಾಗುವುದಿಲ್ಲ. ಆಚಾರ್ಯ ಚಾಣಕ್ಯ ಅವರು ಇಂತಹ ಸಂದರ್ಭದಲ್ಲಿ ಸಹಾಯ ಮಾಡುವಾಗ ಅವರ ವ್ಯಕ್ತಿತ್ವವನ್ನು ಮೊದಲು ಅರಿಯಬೇಕು ಎಂದಿದ್ದಾರೆ..
Chanakya Neeti: ಆಚಾರ್ಯ ಚಾಣಕ್ಯರು ಜೀವನದ ಪ್ರತಿಯೊಂದು ಕ್ಷೇತ್ರದ ಕುರಿತು ನೀತಿಶಾಸ್ತ್ರದ ಪ್ರಮುಖ ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಸಂಪತ್ತು, ಯಶಸ್ಸು, ಸ್ನೇಹ, ದ್ವೇಷ, ವೈವಾಹಿಕ ಜೀವನದ ಬಗ್ಗೆಯೂ ಕೆಲವು ಸಲಹೆಗಳನ್ನು ನೀಡಿದ್ದಾರೆ. ಚಾಣಕ್ಯನ ಈ ಮಾತುಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದರಿಂದ ವ್ಯಕ್ತಿಯು ಭವಿಷ್ಯದಲ್ಲಿ ಎದುರಾಗುವ ಅನೇಕ ಸಮಸ್ಯೆಗಳನ್ನು ತಪ್ಪಿಸಬಹುದು.
Chanakya niti for women: ಇಂದು ಎಲ್ಲಾ ಕ್ಷೇತ್ರಗಳಲ್ಲಿ ಹುಡುಗರಿಗಿಂತ ಹುಡುಗಿಯರು ಹೆಚ್ಚು ಸಮರ್ಥರಾಗಿದ್ದಾರೆ. ತಂದೆ-ತಾಯಿಯ ಕೀರ್ತಿ ಹೆಚ್ಚುವಂತೆ ಮಾಡಲು ಅವರು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದಾರೆ. ಆದರೂ ಕೆಲವು ತಪ್ಪುಗಳಿಂದಾಗಿ ಅವರು ಯಶಸ್ವಿಯಾಗುವಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ.
Chanakya Niti: ಆಚಾರ್ಯ ಚಾಣಕ್ಯರ ನೀತಿಗಳು ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿಯೂ ಬೆಳಕು ಚೆಲ್ಲುತ್ತದೆ. ಪ್ರತಿಯೊಬ್ಬರೂ ಸುಖ-ಸಂತೋಷದ ಜೀವನ ತಮ್ಮದಾಗಬೇಕು ಎಂದು ಬಯಸುತ್ತಾರೆ. ಆಚಾರ್ಯ ಚಾಣಕ್ಯರ ಪ್ರಕಾರ, ನಾಲ್ಕು ಸರಳ ಸೂತ್ರಗಳನ್ನು ಅಳವಡಿಕೊಳ್ಳುವ ಮೂಲಕ ಸಂತೋಷಮಯ ಜೀವನ ನಡೆಸಬಹುದು. ಅಂತಹ ಸರಳ ಮಂತ್ರಗಳ ಬಗ್ಗೆ ತಿಳಿಯೋಣ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.