ಅಂದು ಊಟ ಮಾಡಿ ಯಾವುದೋ ಕಾರಣಾಂತರದಿಂದ ಬಿಲ್ ನೀಡದೇ ಮರೆತು ಮಂಗಳೂರಿಗೆ ತೆರಳಿದ್ರು.ಆದಾದ ನಂತ್ರ ಕೊಟ್ಟಿಗೆಹಾರದ ಕಡೆ ಬಂದಿರಲಿಲ್ಲ.ಮೂಡಿಗೆರೆ ಗೆ ಕಾರ್ಯನಿಮಿತ್ತ ಅಗಮಿಸಿದ್ದ ಮಹಮ್ಮದ್ ಹಿಂದೆ ಊಟ ಮಾಡಿದ್ದ ಹೋಟೆಲ್ ನ್ನು ಹುಡುಕಿದ್ದಾರೆ.
ಈಗ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಲು ಸಜ್ಜಾಗುತ್ತಿರುವ ವಿರಾಟ್ ಕೊಹ್ಲಿ ಈಗ ಬೃಹತ್ ವಿಶ್ವ ದಾಖಲೆಯ ಹೊಸ್ತಿಲಲ್ಲಿದ್ದಾರೆ.36 ವರ್ಷ ವಯಸ್ಸಿನ ಕೊಹ್ಲಿ, ಟೂರ್ನಿಯ ಸಾರ್ವಕಾಲಿಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲು ಕೇವಲ 263 ರನ್ಗಳ ಅವಶ್ಯಕತೆಯಿದೆ.
ಈಗ ನೀವು ಇಂತಹ ಸಮಸ್ಯೆಗಳನ್ನು ಕೆಲವು ಮನೆಮದ್ದುಗಳಿಂದ ನಿವಾರಿಸಬಹುದಾಗಿದೆ. ಅದರಲ್ಲಿ ಪ್ರಮುಖವಾಗಿ ದೈನಂದಿನ ಊಟದ ಜೊತೆಗೆ ಕೊತ್ತಂಬರಿ ಮತ್ತು ಪುದೀನ ಚಟ್ನಿಯನ್ನು ಸೇವಿಸಿದರೆ, ಅದು ನಿಮ್ಮ ಮೂತ್ರಪಿಂಡಗಳಿಗೆ ಪ್ರಯೋಜನವನ್ನು ನೀಡುತ್ತದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಲಾಹೋರ್ನ ಗಡಾಫಿ ಕ್ರೀಡಾಂಗಣದಿಂದ ಭಾರತದ ಧ್ವಜವನ್ನು ಕೈಬಿಟ್ಟಿದೆ. ಭಾರತ ತಂಡವು ಟೂರ್ನಮೆಂಟ್ಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಘೋಷಿಸಿದ ಬೆನ್ನಲ್ಲೇ ಈ ನಿರ್ಧಾರ ಬಂದಿದೆ, ಬದಲಿಗೆ ಹೈಬ್ರಿಡ್ ಮಾದರಿಯಡಿಯಲ್ಲಿ ದುಬೈನಲ್ಲಿ ತಮ್ಮ ಪಂದ್ಯಗಳನ್ನು ಆಡಲು ಆಯ್ಕೆ ಮಾಡಿಕೊಂಡಿದೆ.
ಮದುವೆಯ ದಿನ ಎಲ್ಲರಿಗೂ ತುಂಬಾ ವಿಶೇಷವಾಗಿರುತ್ತದೆ. ಜನರು ಮದುವೆಗೆ ಹಲವು ತಿಂಗಳುಗಳ ಮೊದಲೇ ಸಿದ್ಧತೆಗಳನ್ನು ಪ್ರಾರಂಭಿಸುತ್ತಾರೆ. ಭಾರತದಲ್ಲಿ, ವಿವಾಹ ಕಾರ್ಯಕ್ರಮಗಳು 5 ದಿನಗಳ ಕಾಲ ನಡೆಯುತ್ತವೆ, ಎಲ್ಲಾ ಆಚರಣೆಗಳನ್ನು ನಿರ್ವಹಿಸಲು ಸಾಕಷ್ಟು ವ್ಯವಸ್ಥೆಗಳನ್ನು ಮಾಡಲಾಗುತ್ತದೆ.
ಔಷಧಿಗಳ ಜೊತೆಗೆ, ಆಹಾರ ಮತ್ತು ಜೀವನಶೈಲಿಯಲ್ಲಿ ಕೆಲವು ಆರೋಗ್ಯಕರ ಬದಲಾವಣೆಗಳನ್ನು ಮಾಡುವ ಮೂಲಕ ಮಧುಮೇಹವನ್ನು ನಿಯಂತ್ರಿಸಬಹುದು. ಅನಾರೋಗ್ಯಕರ ಆಹಾರ ಉತ್ಪನ್ನಗಳನ್ನು ಸೇವಿಸುವುದರಿಂದ ದೇಹದಲ್ಲಿನ ಇನ್ಸುಲಿನ್ ಮಟ್ಟಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆಯ ಅಸಮತೋಲನಕ್ಕೆ ಕಾರಣವಾಗಬಹುದು. ಆದ್ದರಿಂದ, ಮಧುಮೇಹ ರೋಗಿಗಳು ಸಮತೋಲಿತ ಆಹಾರವನ್ನು ಅನುಸರಿಸಲು ಸೂಚಿಸಲಾಗುತ್ತದೆ.
ಮನುಷ್ಯನ ಎಡಗೈ ಮೇಲೆ ಹಲ್ಲಿ ಬಿದ್ದರೆ ಅದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ ಎಂದು ನಂಬಲಾಗಿದೆ.ಅದೇ ರೀತಿ, ಹಲ್ಲಿ ಮಹಿಳೆಯ ಬಲಗಾಲಿನ ಮೇಲೆ ಇಳಿಯುವುದು ಅಶುಭವೆಂದು ಪರಿಗಣಿಸಲಾಗುತ್ತದೆ.
ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬಂಡೂರಿ ನಾಲೆ ತಿರುವು ಯೋಜನೆಗೆ ಅಗತ್ಯವಿರುವ 28 ಹೆಕ್ಟೇರ್ ಅರಣ್ಯ ಪ್ರದೇಶದ ಸ್ವಾಧೀನಕ್ಕಾಗಿ 2024ರ ಆಗಸ್ಟ್ ನಲ್ಲಿಯೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬೇಡಿಕೆಗೆ ಸಂಬಂಧಿಸಿದ ಇತರ ಪ್ರಕ್ರಿಯೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣಗೊಳಿಸಲಾಗಿದ್ದು ಈ ನದಿ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವುದಷ್ಟೇ ಬಾಕಿ ಉಳಿದಿದೆ.ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಕರ್ನಾಟಕಕ್ಕೆ 173 ಟಿಎಂಸಿ ನೀರಿನ ಪಾಲನ್ನು ನೀಡಿ 2010ರಲ್ಲಿಯೇ ಐತೀರ್ಪು ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.