ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಪ್ರತಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.
ಸದರಿ ದಾವೆಯಲ್ಲಿ ಪ್ರತಿವಾದಿಯು ತಮ್ಮ ಕುಟುಂಬದಲ್ಲಿ 1880 ನೇ ಇಸವಿಯಲ್ಲಿಯೇ ಕುಟುಂಬದ ಆಸ್ತಿಗಳ ವಿಭಾಗವಾಗಿದೆ ಹಾಗೂ ಇದೇ ಕುಟುಂಬದ ಆಸ್ತಿಗಳ ಬಗ್ಗೆ ಈ ದಾವೆಯ ಪ್ರತಿವಾದಿ ನಂ.1 ಇವರ ಅಜ್ಜನವರು ವಾದಿಯ ಮಾವನವರ ವಿರುದ್ದ 1898 ರಲ್ಲಿ ಅಥಣಿ ಸಿವಿಲ್ ಜಡ್ಜ್ ಜೂನಿಯರ ಡಿವಿಜನ್ ನ್ಯಾಯಾಲಯದಲ್ಲಿ ಸಹ ಕೆಲವು ಜಮೀನುಗಳ ಬಗ್ಗೆ ದಾವೆಯು ದಾಖಲಾಗಿ ಪ್ರತಿವಾದಿಯ ಅಜ್ಜನ ಪರವಾಗಿ ನಿಕಾಲಿಯಾಗಿತ್ತು ಎಂಬ ವಾದವನ್ನು ಮಂಡಿಸಿದ್ದರು.
ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ ಪ್ರತಿಯೊಂದು ರೂಪಾಯಿಯನ್ನು ರಾಜ್ಯ ಸರ್ಕಾರವು ಉದ್ದೇಶಿತ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ಅನುದಾನದ ಪಾಲನ್ನು ನೀಡಲು ನಿರಾಕರಿಸುತ್ತಾ ಬಂದಿದೆ.
ಅಕ್ರಮವಾಗಿ ಅವರ ದೇಶದಲ್ಲಿ ನೆಲೆಸಿದ್ದರೆ, ಅದಕ್ಕೆ ಯಾವ ಶಿಕ್ಷೆ ನೀಡಬೇಕೋ ನೀಡಲಿ. ಅದನ್ನು ಬಿಟ್ಟು, ಈ ರೀತಿ ಖೈದಿಗಳಿಗೆ ಹಾಕಿದಂತೆ ಸರಪಳಿ ಹಾಕಿರುವುದನ್ನು ಯಾರಿಂದಲೂ ಒಪ್ಪಲು ಸಾಧ್ಯವಿಲ್ಲ. ಇದು ಮಾನವ ಕುಲಕ್ಕೆ ಅಗೌರವ" ಎಂದು ಕಿಡಿಕಾರಿದರು.
ಭಾರತದ ಸುಪ್ರೀಂ ಕೋರ್ಟ್ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCA) ಹುದ್ದೆಯ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಒಟ್ಟು 241 ಹುದ್ದೆಗಳಿಗೆ ನ್ಯಾಯಾಲಯ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ಫೆಬ್ರವರಿ 05 ರಿಂದ ಮಾರ್ಚ್ 08 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಲಿಂಕ್ ಅನ್ನು ಸಹ ಕೆಳಗೆ ನೀಡಲಾಗಿದೆ.
ಬುರ್ಜ್ ಅಲ್ ಅರಬ್ ಹೋಟೆಲ್: ಈ ಹೋಟೆಲ್ನಲ್ಲಿ ಅತಿಥಿಗಳನ್ನು ರಾಜಮನೆತನದ ಶೈಲಿಯಲ್ಲಿ ಸ್ವಾಗತಿಸಲಾಗುತ್ತದೆ, ಇದರಲ್ಲಿ ಹೆಲಿಕಾಪ್ಟರ್ ವರ್ಗಾವಣೆ ಮತ್ತು ರೋಲ್ಸ್ ರಾಯ್ಸ್ ಲಿಮೋಸಿನ್ ಸವಾರಿ ಸೇರಿವೆ.
ಹೋಟೆಲ್ ಕೋಣೆಗಳಲ್ಲಿ ಗುಪ್ತ ಕ್ಯಾಮೆರಾಗಳು ಇರುವುದು ಸಾಮಾನ್ಯ, ಇದಕ್ಕಾಗಿ ನೀವು ಜಾಗರೂಕರಾಗಿರುವುದು ಬಹಳ ಮುಖ್ಯ. ಹೋಟೆಲ್ ಕೋಣೆಗಳಲ್ಲಿ ಅಳವಡಿಸಲಾದ ಕ್ಯಾಮೆರಾಗಳು ಖಾಸಗಿ ಚಿತ್ರಗಳನ್ನು ಸೆರೆ ಹಿಡಿದು ಅವುಗಳನ್ನು ದುರುಪಯೋಗಪಡಿಸಿಕೊಳ್ಳುತ್ತವೆ. ಕ್ಯಾಮೆರಾವನ್ನು ಪತ್ತೆಹಚ್ಚಲು ಇಂದು ನಾವು ನಿಮಗೆ 5 ಮಾರ್ಗಗಳನ್ನು ಹೇಳುತ್ತೇವೆ.
ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾ ಚಿತ್ರಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ.
ಹೊಟ್ಟೆ ನೋವು, ಹೊಟ್ಟೆ ಉಬ್ಬರ, ಆಗಾಗ್ಗೆ ವಾಂತಿ, ತೂಕ ಇಳಿಕೆ, ಹಸಿವು ಕಡಿಮೆಯಾಗುವುದು, ಮಲದಲ್ಲಿ ರಕ್ತ, ಅತಿಸಾರ, ಮಲಬದ್ಧತೆ, ಸೌಮ್ಯ ಅಸ್ವಸ್ಥತೆ ಮತ್ತು ಆಗಾಗ್ಗೆ ಹೊಟ್ಟೆ ತುಂಬಿದ ಭಾವನೆ ಇವು ಕರುಳು ಕ್ಯಾನ್ಸರ್ನ ಪ್ರಮುಖ ಲಕ್ಷಣಗಳಾಗಿವೆ.
ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ, ಇಚ್ಚಿಗಷ್ಟೇ ಅವರು ತಮಿಳು ನಟ ಸಿದ್ದಾರ್ಥವನ್ನು ಮದುವೆಯಾಗಿದ್ದರು.ಅವರು ಕನ್ನಡದ ಖ್ಯಾತ ಸಾಹಿತಿ ಪಂಜೆ ಮಂಗೇಶರಾವ್ ಅವರ ಮರಿ ಮೊಮ್ಮಗಳು ಎನ್ನಲಾಗಿದೆ. ಅಷ್ಟಕ್ಕೂ ಇದು ಹೇಗೆ ಅಂತೀರಾ? ಹಾಗಾದರೆ ಮುಂದೆ ಈ ಸ್ಟೋರಿ ಓದಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.