ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ವೈದ್ಯಕೀಯ ಕಾಲೇಜುಗಳ ನಡುವೆ ಇರುವ ಒಪ್ಪಂದದಲ್ಲಿ ಸೀಟ್ ಬ್ಲಾಕಿಂಗ್ಗೆ ಅವಕಾಶವಿದೆ. ಸೀಟ್ ಬ್ಲಾಕಿಂಗ್ ಬಗ್ಗೆ ದೂರು, ಆರೋಪಗಳಿದ್ದರೂ ಒಪ್ಪಂದದಲ್ಲೇ ಅವಕಾಶ ಇರುವ ಕಾರಣ ತಪ್ಪಾಗಿದೆ ಅಥವಾ ಸೀಟು ಬ್ಲಾಕಿಂಗ್ ಅವಕಾಶವನ್ನು ದುರ್ಬಳಕೆ ಆಗಿದೆ ಎಂದು ನೇರವಾಗಿ ಹೇಳಲು ಸಾಧ್ಯವಿಲ್ಲ- ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ
ನಗರದ ನಾಲ್ಕು ದಿಕ್ಕಿನಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಲಾಲ್ಬಾಗ್, ಕಬ್ಬನ್ ಪಾರ್ಕ್ ಮಾದರಿಯಲ್ಲಿ ಪಾರ್ಕ್ ಹಾಗೂ ಕಂಠೀರವ ಸ್ಟೇಡಿಯಂ ಮಾದರಿಯಲ್ಲಿ ಮೈದಾನ ನಿರ್ಮಾಣ ಮಾಡಲು ಚಿಂತಿಸಲಾಗಿದೆ.
ಜನಸಮುದಾಯ ಸಮುದಾಯದ ಸಮಸ್ಯೆ ಕೇಳಲು ನೇರವಾಗಿ ಬಂದಿದ್ದೇನೆ. ಜನರು ಅರ್ಜಿ ಮೂಲಕ ಅಥವಾ ನೇರವಾಗಿಯೇ ಸಮಸ್ಯೆಯನ್ನು ಹೇಳಿಕೊಳ್ಳಲು ಮುಕ್ತ ಅವಕಾಶ ಇರಲಿದೆ- ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ
ನಗರದಲ್ಲಿರುವ 1.3 ಕೋಟಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಿದೆ. ಕಾವೇರಿ ಬಿಟ್ಟರೆ ಬೇರೆ ಯಾವ ಮೂಲವು ಇಲ್ಲ. ಪ್ರಸ್ತುತ 5,500 ಕೋಟಿ ವೆಚ್ಚದಲ್ಲಿ 5ನೇಹಂತದ ಕಾವೇರಿ ನೀರು ತರಲಾಗುತ್ತಿದೆ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ
ಹೇಮಾವತಿ ನಾಲೆ ಮೂಲಕ ಎಲ್ಲಾ ತಾಲೂಕುಗಳಿಗೂ ಈ ಮೊದಲು ನಿಗದಿ ಪಡಿಸಿರುವಂತೆ ನೀರು ಹರಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಹೇಮಾವತಿ ನಾಲೆಗೆ ಲಿಂಕ್ ಕೆನಾಲ್ ನಿರ್ಮಾಣ ಸಂಬಂಧ ಚರ್ಚಿಸಲಾಯಿತು.
2013 ರಿಂದ 2019 ಅವಧಿಯಲ್ಲಿ ರಸ್ತೆ ನಿರ್ಮಾಣಕ್ಕಾಗಿಯೇ ಸುಮಾರು 50 ಸಾವಿರ ಕೋಟಿ ಹಣ ವೆಚ್ಚ ಮಾಡಲಾಗಿದೆ. ರಸ್ತೆ ನಿರ್ವಹಣೆ ಹೊರತು ಪಡಿಸಿ, ಇಷ್ಟು ಹಣ ವೆಚ್ಚ ಮಾಡಿದ್ದರೂ ಇನ್ನೂ ರಸ್ತೆ ನಿರ್ಮಾಣದ ಕೆಲಸವೇ ಪೂರ್ಣಗೊಂಡಿಲ್ಲ. ಇದಕ್ಕೆ ಹಣ ಹೆಚ್ಚು ಪೋಲಾಗುತ್ತಿದೆ.
ಎಲ್ಲರೂ ಸಮಾನವಾಗಿ ಬದುಕಬೇಕು ಎಂಬ ಉದ್ದೇಶದಿಂದ ಶಿಕ್ಷಣ ಕ್ಷೇತ್ರದಲ್ಲೂ ದಲಿತ ಮಕ್ಕಳು ಓದಲು ಅವಕಾಶ ಕಲ್ಪಿಸಿಕೊಟ್ಟಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ
ಸಾಲುಮರದ ತಿಮ್ಮಕ್ಕ ಅವರು ಯಾವುದೇ ಪ್ರತಿಫಲಾಕ್ಷೆ ಇಲ್ಲದೆ ಮರಗಳನ್ನು ಬೆಳೆಸಿ ಪ್ರಕೃತಿ ರಕ್ಷಿಸಿರುತ್ತಿದ್ದಾರೆ. ಅವರ ಮರಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.