Diwali 2024: ದೀಪಾವಳಿ ಹಬ್ಬವನ್ನು ಬೆಳಕಿನ ಹಬ್ಬವೆಂದು ಕರೆಯಲಾಗುತ್ತದೆ. ದೀಪಾವಳಿ ಹಬ್ಬದಂದು ಹಣತೆ ಹಚ್ಚಿ ಜನ ಮನೆಯಲ್ಲಿ ಹಬ್ಬವನ್ನು ಆಚರಿಸುತ್ತಾರೆ. ಆದರೆ, ಲಕ್ಷ್ಮೀ ದೇವಿಯನ್ನು ಒಲಿಸಿಕೊಳ್ಳಲು ಎಷ್ಟು ದೀಪಗಳನ್ನು ಹಚ್ಚಬೇಕು? ಎಲ್ಲಿ ಹಚ್ಚಬೇಕು? ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ...
Best color clothes to wear on diwali: ದೀಪಾವಳಿಯಂದು ಬಟ್ಟೆಗಳನ್ನು ಖರೀದಿಸುವ ಮೊದಲು ನಿಮಗೆ ಯಾವ ಬಣ್ಣದ ಬಟ್ಟೆ ಹೆಚ್ಚು ಸೂಕ್ತ ಮತ್ತು ಯಾವ ಬಣ್ಣವನ್ನು ತಪ್ಪಿಸುವುದು ಉತ್ತಮ ಎಂಬುದು ತುಂಬಾ ಮುಖ್ಯ. ದೀಪಾವಳಿಯಂದು ಕೆಲವು ಬಣ್ಣಬಣ್ಣದ ಬಟ್ಟೆಗಳನ್ನು ಧರಿಸುವುದು ಲಕ್ಷ್ಮಿ ದೇವಿಯ ಕೃಪೆ ನಿಮ್ಮದಾಗುತ್ತದೆ.
Nava Panchama rajayoga: ಸುಮಾರು ನೂರು ವರ್ಷಗಳ ನಂತರ ರಾಹು ಮತ್ತು ಕುಜು ಸಂಯೋಗವು ನವ ಪಂಚಮ ರಾಜಯೋಗವನ್ನು ಉಂಟು ಮಾಡಲಿದೆ. ಇದರ ಪರಿಣಾಮದಿಂದಾಗಿ ಕೆಲವು ರಾಶಿಚಕ್ರದವರಿಗೆ ದೀಪಾವಳಿ ಹಬ್ಬ ಮೊದಲೇ ಶುರುವಾಗಲಿದೆ. ಈ ಮೂರು ರಾಶಿಯವರ ಜೀವನ ಸುಖ ಹಾಗೂ ಸಂಪತ್ತಿನಿಂದ ತುಂಬಿರಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದರು. ಈ ಶುಭ ಸಂದರ್ಭದಲ್ಲಿ ಪಿಎಂ ಮೋದಿ ಸೈನಿಕರಿಗೆ ಸಿಹಿ ತಿಂಡಿಗಳನ್ನು ವಿತರಿಸಿದರು.
ದೀಪಾವಳಿಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ಪ್ರಸಾರ ಕಾರ್ಯಕ್ರಮ 'ಮನ್ ಕಿ ಬಾತ್' ಅನ್ನು ಉದ್ದೇಶಿಸಿ ಮಾತನಾಡಿ, ತಮ್ಮ ಭಾಷಣದಲ್ಲಿ ಅವರು ಉತ್ಸವ ಪ್ರವಾಸೋದ್ಯಮದ ಕಲ್ಪನೆಯನ್ನು ಮುಂದಿಟ್ಟರು.
ಹೆಚ್ಚುತ್ತಿರುವ ವಾಯು ಮತ್ತು ಶಬ್ದ ಮಾಲಿನ್ಯದ ಮಧ್ಯೆ ಪಟಾಕಿ ಮುಕ್ತ ದೀಪಾವಳಿಯನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಶನಿವಾರದಿಂದ ದೆಹಲಿಯ ಕನಾಟ್ ಪ್ಲೇಸ್ನಲ್ಲಿ ಮೊದಲ ರೀತಿಯ ಮೆಗಾ ನಾಲ್ಕು ದಿನಗಳ ಲೇಸರ್ ಲೈಟ್ ಶೋ ಆಯೋಜಿಸಲಾಗುವುದು ಎಂದು ಹೇಳಲಾಗಿದೆ.
"ಅಮೆರಿಕಾದಾದ್ಯಂತ ದೀಪಾವಳಿಯನ್ನು ಆಚರಿಸುವುದು ನಮ್ಮ ರಾಷ್ಟ್ರದ ಪ್ರಮುಖ ಸಿದ್ಧಾಂತಗಳಲ್ಲಿ ಒಂದಾದ ಧಾರ್ಮಿಕ ಸ್ವಾತಂತ್ರ್ಯದ ಮಹತ್ವವನ್ನು ನೆನಪಿಸುತ್ತದೆ" ಎಂದು ಡೊನಾಲ್ಡ್ ಟ್ರಂಪ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಳೆಯ, ಸಾಂಪ್ರದಾಯಿಕ ಅಭ್ಯಾಸದ ಭಾಗವಾಗಿ, ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಮತ್ತು ಈದ್ ಮುಂತಾದ ರಾಷ್ಟ್ರೀಯ ಮತ್ತು ಧಾರ್ಮಿಕ ಹಬ್ಬಗಳ ಸಂದರ್ಭಗಳಲ್ಲಿ ಉಭಯ ದೇಶಗಳ ರೇಂಜರ್ಗಳು ಪ್ರತಿವರ್ಷ ಪರಸ್ಪರ ಸಿಹಿ ವಿನಿಮಯ ಮಾಡಿಕೊಳ್ಳುತ್ತಾರೆ.
ಇ-ಕಾಮರ್ಸ್ ವೆಬ್ಸೈಟ್ಗಳಿಂದ ಪಟಾಕಿಗಳನ್ನು ಖರೀದಿಸಬಾರದು ಮತ್ತು ಪಟಾಕಿಗಳನ್ನು ಪರವಾನಗಿ ಪಡೆದ ಮಾರಾಟಗಾರರಿಂದ ಮಾತ್ರ ಖರೀದಿಸಬೇಕೆಂದು ಸರ್ಕಾರ ಜನರನ್ನು ಒತ್ತಾಯಿಸಿದೆ. ಪಟಾಕಿಗಳನ್ನು ಸಿದಿಸುವಾಗ ಹಾನಿಕಾರಕ ಪರಿಣಾಮಗಳ ಬಗ್ಗೆ ಜನರನ್ನು ಸಂವೇದನಾಶೀಲಗೊಳಿಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಅಧಿಸೂಚನೆ ತಿಳಿಸಿದೆ.
ನವದೆಹಲಿಯಲ್ಲಿ ದೀಪಾವಳಿಯಂದು ದಾಳಿ ನಡೆಸುವ ಯೋಜನೆಯೊಂದಿಗೆ ಕನಿಷ್ಠ ಐದು ಭಯೋತ್ಪಾದಕರು ನೇಪಾಳ ಮೂಲಕ ಭಾರತಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದಾರೆ ಎಂದು ಗುಪ್ತಚರ ಮೂಲಗಳು ಗುರುವಾರ ತಿಳಿಸಿವೆ.
ವಿಶ್ವಸಂಸ್ಥೆ ಭಾರತಕ್ಕೆ ದೀಪಾವಳಿ ಪ್ರಯುಕ್ತ ವಿಶೇಷ ಗಿಫ್ಟ್ ನ್ನು ನೀಡಿದೆ.ವಿಶ್ವಸಂಸ್ಥೆಯ ಪೋಸ್ಟಲ್ ಸಿಸ್ಟಮ್ ಹಬ್ಬದ ಪ್ರಯುಕ್ತ ದೀಪಾವಳಿಯ ಹಬ್ಬವನ್ನು ಬಿಂಬಿಸುವ ಎರಡು ಸ್ಟಾಂಪ್ ಗಳನ್ನು ಬಿಡುಗಡೆ ಮಾಡಿ ದುಷ್ಟ ಶಕ್ತಿಗಳ ಮೇಲೆ ಒಳ್ಳೆಯತನದ ಗೆಲುವು ಹಬ್ಬವನ್ನು ಹೇಳಿಕೊಂಡಿದೆ.
ದೀಪಾವಳಿ ಹಬ್ಬ ಬಂದಾಗ ನಾವು ಆಚರಣೆಯನ್ನು ವೈವಿಧ್ಯಮ ಸಿಹಿತಿಂಡಿ ತಿನಿಸುಗಳು ಹಾಗೂ ವಿದ್ಯುತ್ ಅಲಂಕಾರಗಳು ಹೀಗೆ ಬಗೆ ಬಗೆ ಬಣ್ಣದ ಮೂಲಕ ದೀಪಾವಳಿಯನ್ನು ಆಚರಿಸುತ್ತವೆ. ಜೊತೆಗೆ ಪಟಾಕಿಗಳನ್ನು ಹೊಡೆದು ಸಂಭ್ರಮಿಸುತ್ತೇವೆ. ಇಂತಹ ಹಬ್ಬ ಕೆಲವೊಮ್ಮೆ ಸಂತಸದ ಜೊತೆಗೆ ದುಃಖಕ್ಕೂ ಕಾರಣವಾಗಬಹುದು ಈ ನಿಟ್ಟಿನಲ್ಲಿ ನೀವು ನಿಮ್ಮ ಆರೋಗ್ಯದ ಮೇಲೆ ಗಮನ ಹರಿಸುವುದು ಅತ್ಯಂತ ಅವಶ್ಯಕ.
ದೀಪಾವಳಿ ಹಬ್ಬದಂದು ಮನೆಯನ್ನು ಹೂವು, ದೀಪಗಳಿಂದ ಅಲಂಕರಿಸಿ ಸುಂದರವಾಗಿ ಕಾಣುವಂತೆ ಮಾಡಲಾಗುತ್ತದೆ. ಹಾಗೆಯೇ ಆ ಅಲಂಕಾರಕ್ಕೆ ಮತ್ತಷ್ಟು ಮೆರಗು ನೀಡುವುದು ಬಣ್ಣಬಣ್ಣದ ರಂಗೋಲಿ. ಇದುವರೆಗೂ ಒಂದೇ ರೀತಿಯ ರಂಗೋಲಿ ಬಿಡಿಸಿ ಬೇಜಾರಾಗಿದ್ದರೆ, ಇಲ್ಲಿವೆ ಕೆಲವು ಸುಂದರವಾದ ಡಿಸೈನ್ಸ್...
ದೀಪಾವಳಿ ಹಬ್ಬದ ಸಂಬಂಧ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಸಮಯ ನಿಗದಿ ಮಾಡಿದ್ದು, ಒಂದು ವೇಳೆ ಆದೇಶ ಪಾಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರಕಾರ ಜನತಗೆ ಎಚ್ಚರಿಕೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.