ರಾಷ್ಟ್ರದ ರಾಜಧಾನಿಯಲ್ಲಿ ಕರೋನವೈರಸ್ ಪ್ರಕರಣಗಳ ಹೆಚ್ಚಳದ ದೃಷ್ಟಿಯಿಂದ ದೆಹಲಿ ಮೃಗಾಲಯವು ಸುಮಾರು ಎರಡು ತಿಂಗಳ ಕಾಲ ಮುಚ್ಚಲ್ಪಟ್ಟ ನಂತರ ಮಂಗಳವಾರದಂದು ಸಾರ್ವಜನಿಕರಿಗೆ ಮತ್ತೆ ಮುಕ್ತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರದಂದು ತಿಳಿಸಿದ್ದಾರೆ.
ಮೃಗಾಲಯ ವೀಕ್ಷಣೆಗೆಂದು ಬಂದಿದ್ದ ಯುವಕನೋರ್ವ ಸಿಂಹ ಇದ್ದ ಸ್ಥಳಕ್ಕೆ ಇದ್ದಕ್ಕಿದ್ದಂತೆ ಹಾರಿದ್ದಲ್ಲದೆ, ಸಿಂಹದ ಮುಂದೆ ಕುಳಿತಿದ್ದ. ಕೂಡಲೇ ಅಲ್ಲಿದ್ದವರು ಆತನ ಬಗ್ಗೆ ಮೃಗಾಲಯದ ಅಧಿಕಾರಿಗಳಿಗೆ ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಆತನನನ್ನು ರಕ್ಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.