ಇಲ್ಲಿನ ಆಶ್ರಯ ಗೃಹಗಳಲ್ಲಿ ವಾಸವಿರುವ ಬಾಲಕಿಯರ ಮೇಲೆ ಸಿಬ್ಬಂದಿಯೇ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಮಹಿಳಾ ಆಯೋಗ ಶುಕ್ರವಾರ ತಿಳಿಸಿದೆ.
ಸಾಲ ಮನ್ನಾ, ಸಬ್ಸಿಡಿದರ ದಲ್ಲಿ ವಿದ್ಯುತ್ ಮತ್ತು ಇಂಧನ ಪೂರೈಕೆ ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಅನುಷ್ಠಾನಕ್ಕೆ ಆಗ್ರಹಿಸಿ ರೈತರು ಕಿಸಾನ್ ಕ್ರಾಂತಿ ಪಾದಯಾತ್ರೆ ಮೂಲಕ ದೆಹಲಿಗೆ ಪ್ರವೇಶಿಸುತ್ತಿದ್ದಂತೆ ಪೊಲೀಸರು ರೈತರ ಮೇಲೆ,ಅಶ್ರುವಾಯು ಮತ್ತು ಜಲ ಫಿರಂಗಿಗಳನ್ನು ಬಳಸಿ ರೈತರ ಮೇಲೆ ದಾಳಿ ಮಾಡಿದ್ದಾರೆ.
2012 ರಲ್ಲಿಯೇ ಸರ್ವೋಚ್ಚ ನ್ಯಾಯಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಎಲ್ಲಾ ವಾಹನಗಳಿಗೆ ಹೆಚ್ಚಿನ ಭದ್ರತಾ ನೋಂದಣಿ ಫಲಕಗಳನ್ನು ಅಳವಡಿಸುವಂತೆ ನಿರ್ದೇಶನ ನೀಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.