ನವಂಬರ್ 8, 2016 ರಂದು 500 ಹಾಗೂ 1000 ನೋಟಗಳನ್ನು ನೋಟು ನಿಷೇಧಿಕರಣದ ಅಡಿ ಸ್ಥಗಿತಗೊಳಿಸುವ ಮೊದಲು ಪ್ರಧಾನಿ ಮೋದಿ ಭಾರತೀಯ ರಿಸರ್ವ್ ಬ್ಯಾಂಕ್ ಕೇಂದ್ರೀಯ ಬೋರ್ಡ್ ನಿಂದ ಯಾವುದೇ ಅಧಿಕೃತ ಅನುಮೋದನೆ ಪಡೆಯದೆ ಘೋಷಿಸಿದ್ದರು ಎನ್ನುವ ಮಾಹಿತಿ ಈಗ ಮಾಹಿತಿ ಹಕ್ಕು ಕಾಯ್ದೆ ಅಡಿ ಬಹಿರಂಗವಾಗಿದೆ.
ಸಾರ್ವತ್ರಿಕ ಚುನಾವಣೆಗೂ ಮೊದಲು ಕೊನೆಯ ಬಾರಿಗೆ ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ದೇಶದ ಆತ್ಮ ವಿಶ್ವಾಸವು ಸಾರ್ವಕಾಲಿಕ ಎತ್ತರದಲ್ಲಿರುವುದು ಉತ್ತಮ ಸಂಕೇತ. ಏಕೆಂದರೆ ಇಂತಹ ಆತ್ಮವಿಶ್ವಾಸವು ಅಭಿವೃದ್ಧಿಗೆ ಸಹಾಯಕಾರಿಯಾಗಲಿದೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು, ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ ಎಂದು ಖರ್ಗೆ ಟೀಕಿಸಿದ್ದಾರೆ.
ಪ್ರತಿಪಕ್ಷಗಳ ಬಣಕ್ಕೆ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಕುರಿತಾದ ಭಯವಿದೆ ಆದ್ದರಿಂದ ಈಗ ಅವುಗಳೆಲ್ಲವು ಕೂಡ ಭಿನ್ನಭೇಧವನ್ನು ಮರೆತು ಒಂದಾಗಿವೆ ಎಂದು ಪ್ರಧಾನಿ ಮೋದಿ ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮುಂಬೈಯಲ್ಲಿ ಶನಿವಾರದಂದು ಭಾರತದ ಮೊದಲ ಸಿನಿಮಾ ಮ್ಯೂಸಿಯಂ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಹಾಗೂ ಇನ್ನಿತರ ಸಿನಿ ದಿಗ್ಗಜರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶನಿವಾರದಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ನರೇಂದ್ರ ಮೋದಿ "ಇದು ಅಟಲ್ ಜಿ ಇಲ್ಲದ ಮೊದಲ ರಾಷ್ಟ್ರೀಯ ಸಮಾವೇಶವಾಗಿದೆ" ಎಂದರು.
ಪ್ರಧಾನಿ ಮೋದಿ ಇಂದು ಕಾಶ್ಮೀರದಲ್ಲಿ ಉಗ್ರರಿಗೆ ಅವಕಾಶ ನೀಡಿದ ಹಿನ್ನಲೆಯಲ್ಲಿ ಕಾಶ್ಮಿರವು ಹೊತ್ತಿ ಉರಿಯುವಂತಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಪ್ರಧಾನಿ ಮೋದಿ ಮೇಲೆ ವಾಗ್ದಾಳಿ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.