ಸಾಮಾಜಿಕ ಭದ್ರತಾ ಪ್ರಾಧಿಕಾರವನ್ನು ಬಜೆಟ್ನಲ್ಲಿ ರಚಿಸುವುದನ್ನು ಈ ಬಾರಿ ಸರ್ಕಾರ ಘೋಷಿಸಬಹುದೆಂದು ನಿರೀಕ್ಷಿಸಲಾಗಿದೆ. ಮೂಲಗಳ ಪ್ರಕಾರ, ಈ ಅಧಿಕಾರದ ಅಡಿಯಲ್ಲಿ ಹೂಡಿಕೆ ಮತ್ತು ವಿಮೆಗೆ ಸಂಬಂಧಿಸಿದ ಎಲ್ಲಾ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒಂದೇ ಛಾವಣಿಯಡಿಯಲ್ಲಿ ತರಲು ಕೇಂದ್ರ ಸರ್ಕಾರ ಬಯಸಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಜೆಪಿ ಅಧ್ಯಕ್ಷ ಅಮಿತ್ ಷಾ, ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಹಿರಿಯ ಮುಖಂಡರನ್ನು ಗುರುವಾರ ಸಂಜೆ ರಾಷ್ಟ್ರೀಯ ರಾಜಧಾನಿಯಲ್ಲಿ ಭೇಟಿಯಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್ ಪತ್ರ ಬರೆದಿದ್ದು, ಮದರಸಾಗಳು ಭಯೋತ್ಪಾದಕರನ್ನು ಉತ್ಪಾದಿಸುತ್ತಿದೆ ಮತ್ತು ಅವರನ್ನು ಮುಖ್ಯವಾಹಿನಿಯ ಶಿಕ್ಷಣಕ್ಕೆ ವರ್ಗಾಯಿಸಲು ಪ್ರಯತ್ನಗಳಾಗಬೇಕಿದೆ ಎಂದು ಹೇಳಿದ್ದಾರೆ.
2017ರ ಅಂತಿಮ ಘಟ್ಟಕ್ಕೆ ನಾವೀಗ ಬಂದಿದ್ದೇವೆ. 2017 ಕೊನೆಗೊಳ್ಳಲು ಒಂದೆರಡೆ ದಿನ ಬಾಕಿ ಇದೆ. ಮೂರನೇ ದಿನ 2018 ಪ್ರಾರಂಭವಾಗಲಿದೆ. ಹೊಸ ವರ್ಷದಲ್ಲಿ ಅನೇಕ ವಿಷಯಗಳು ಬದಲಾಗುತ್ತವೆ. ಹೊಸ ವರ್ಷದಿಂದ ಹಲವಾರು ನಿಯಮಗಳ ಅನುಷ್ಠಾನವನ್ನು ಸರ್ಕಾರ ಘೋಷಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.