ಬಿ.ಎಸ್.ಎನ್.ಎಲ್. ಒಂದು ಕೇಂದ್ರ ಸರ್ಕಾರದ ಸಾರ್ವಜನಿಕ ಉದ್ದಿಮೆ. ಈ ಉದ್ದಿಮೆಯಲ್ಲಿ ಸಮಯಕ್ಕೆ ಸರಿಯಾಗಿ ಯಾವುದೇ ದುರಸ್ತಿ ಕಾರ್ಯವಾಗಲೀ, ನಿರ್ವಹಣೆಯಾಗಲೀ ನಡೆಯುತ್ತಿಲ್ಲ- ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ
ಸಾಮಾನ್ಯ ಗ್ರಾಹಕರು ಒಂದು ವರ್ಷದ ಅಮೆಜಾನ್ ಪ್ರೈಮ್ ಸದಸ್ಯತ್ವ ಪಡೆಯಲು 999 ರೂ. ಪಾವತಿಸಬೇಕಾಗುತ್ತದೆ. ಆದರೆ, ಭಾರತ್ ಫೈಬರ್ ಗ್ರಾಹಕರಿಗೆ ಬಿಎಸ್ಎನ್ಎಲ್ ಈ ಸೇವೆಯನ್ನು ಉಚಿತವಾಗಿ ನೀಡಲಿದೆ.
ಕೇಂದ್ರ ಸರ್ಕಾರವು ತನ್ನ ಎಲ್ಲಾ ಬಿಎಸ್ಎನ್ಎಲ್ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಲವು ನಿರ್ಧಾರಗಳನ್ನು ಕೈಗೊಂಡಿದ್ದು, ಡಿಸೆಂಬರ್ 13ರಂದು ಈ ಸಂಬಂಧ ಅಧಿಸೂಚನೆ ಹೊರಡಿಸಿದೆ.
ಇತ್ತೀಚೆಗೆ, ನಿಮ್ಮ ಮೊಬೈಲ್ ಸಂಖ್ಯೆಯು ಶೀಘ್ರದಲ್ಲೇ ಬದಲಾಗಲಿದೆ ಎಂದು ಸುದ್ದಿಯಾಗಿತ್ತು. ಈ ಸುದ್ದಿಯಲ್ಲಿ ಇನ್ನು ನಿಮ್ಮ ಮೊಬೈಲ್ ಸಂಖ್ಯೆ 10 ಅಂಕಿಗಳದ್ದಲ್ಲ 13 ಅಂಕಿಗಳೊಂದಿಗೆ ಬರಲಿದೆ ಎಂದು ಹೇಳಲಾಗಿತ್ತು.
ದೂರಸಂಪರ್ಕ ಮಾರುಕಟ್ಟೆಯಲ್ಲಿ ರಿಲಯನ್ಸ್ ಜಿಯೊ ಆಗಮನದ ನಂತರ, ಟೆಲಿಕಾಂ ಕಂಪೆನಿಗಳ ನಡುವಿನ ಯುದ್ಧ ಹೆಚ್ಚಾಗಿದೆ. ಈಗ ಬಿಎಸ್ಎನ್ಎಲ್ ಸಹ ಜಿಯೋಗೆ ಸ್ಪರ್ಧಿಸಲು ಹೊಸ ಯೋಜನೆಯನ್ನು ಪ್ರಾರಂಭಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.