ವೀರ್ ಸಾವರ್ಕರ್ ಅವರಿಗೆ ಭಾರತ್ ರತ್ನ ಪ್ರಶಸ್ತಿ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ, ಭಾರತ ರತ್ನದಂತ ಪುರಸ್ಕಾರವನ್ನು ನೀಡುವುದಾದರೆ ಸಾವರ್ಕರ್ ಬದಲು ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರಂತಹವರಿಗೆ ನೀಡಬೇಕು ಎಂದು ಹೇಳಿದ್ದಾರೆ.
ಮೇಜರ್ ಧ್ಯಾನ್ ಚಂದ್ ರನ್ನು ಹಾಕಿಯಲ್ಲಿ ಗೋಲ್-ಸ್ಕೋರಿಂಗ್ ಸಾಮರ್ಥ್ಯದಿಂದಾಗಿ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಅವರ ವೃತ್ತಿ ಜೀವನದ ಅವಧಿಯಲ್ಲಿ, ಭಾರತ ತಂಡವು 1928, 1932 ಮತ್ತು 1936 ರಲ್ಲಿ ಮೂರು ಬಾರಿ ಒಲಿಂಪಿಕ್ ಚಿನ್ನವನ್ನು ಗೆದ್ದುಕೊಂಡಿತು.
ನಮ್ಮ ತಂದೆಯವರ ನಂಬಿಕೆಗೆ ವಿರುದ್ಧವಾದ ಪೌರತ್ವ ಮಸೂದೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ನಮ್ಮ ತಂದೆಗೆ ನೀಡಿರುವ ಭಾರತ ರತ್ನ ಗೌರವವನ್ನು ತಿರಸ್ಕರಿಸುತ್ತೇನೆ ಎಂದು ತೇಜ್ ಹಜಾರಿಕಾ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.