ಕಾಂಗ್ರೆಸ್ ಅನ್ನು ದಲಿತ ವಿರೋಧಿ ಪಕ್ಷ ಎಂದು ಕರೆದ ಮಾಯಾವತಿ, ಹಿರಿಯ ಪಕ್ಷವು ಹಿಂದುಳಿದವರ ಹಕ್ಕುಗಳನ್ನು ಕಾಪಾಡುವ ವಿಚಾರದಲ್ಲಿ ಗಂಭೀರವಾಗಿಲ್ಲ ಎಂದು ಮಾಯಾವತಿ ವಾಗ್ದಾಳಿ ನಡೆಸಿದ್ದಿದಾರೆ.
ಆನಂದ್ ಕುಮಾರ್ ಮತ್ತು ಅವರ ಪತ್ನಿಗೆ ಸೇರಿದ 400 ಕೋಟಿ ರೂ. ಮೌಲ್ಯದ ಸಂಪತ್ತನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆನಂದ್ ಕುಮಾರ್ ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಅತಿಹೆಚ್ಚು ಮುಸ್ಲಿಂ ಮತಗಳನ್ನು ಪಡೆದುಕೊಂಡಿರುವುದಾಗಿ ಸಭೆಯಲ್ಲಿ ತಿಳಿಸಿದ ಮಾಯಾವತಿ ಅವರು, ಈ ಕಾರಣಕ್ಕಾಗಿ, ಮುಸ್ಲಿಂ ಮತದಾರರನ್ನು ಪಕ್ಷಕ್ಕೆ ಸೆಳೆಯಲು ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದೊಂದಿಗೆ ಮುಂದಿನ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಸೋಮವಾರ ಪ್ರಕಟಿಸಿದ್ದಾರೆ.
ನಾಲ್ಕು ತೆಲುಗು ದೇಶಂ ಪಕ್ಷದ ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರಿರುವ ಕ್ರಮವನ್ನು ವ್ಯಂಗ್ಯವಾಡಿರುವ ಬಿಎಸ್ಪಿ ನಾಯಕಿ ಮಾಯಾವತಿ ಭ್ರಷ್ಟರಾಗಿದ್ದ ಸಂಸದರು ಈಗ ಹಾಲಿನಷ್ಟೇ ಶುದ್ಧರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ
ಒಂದು ದೇಶ ಒಂದು ಚುನಾವಣೆ ಕುರಿತಾಗಿ ಪ್ರಧಾನಿ ಮೋದಿ ಕರೆದಿರುವ ಸಭೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ " ಈ ಸಭೆ ಎಲೆಕ್ಟ್ರಾನಿಕ್ ಮತದಾನ ಯಂತ್ರ ಅಥವಾ ಇವಿಎಂಗಳ ಬಗ್ಗೆ ಇದ್ದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆದ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಬಹುದಿತ್ತು ಎಂದು ಹೇಳಿದ್ದಾರೆ.
ಎಸ್ಪಿ-ಬಿಎಸ್ಪಿ ಮೈತ್ರಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನುಡಿದಿದ್ದ ಭವಿಷ್ಯ ನಿಜವಾಗಿದೆ. ಪ್ರಧಾನಿ ಮೋದಿ ಎಪ್ರಿಲ್ 20 ರಂದು ಈಟಾದಲ್ಲಿ ರ್ಯಾಲಿಯೊಂದನ್ನು ಉದ್ದೇಶಿಸಿ ಮಾತನಾಡುತ್ತಾ, ಮೇ 23 ರಂದು ಎಸ್ಪಿ-ಬಿಎಸ್ಪಿ ಮೈತ್ರಿ ಮುರಿಯಲಿದೆ ಎಂದಿದ್ದರು.
ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಬಗ್ಗೆ ಮಾತನಾಡುವ ಮೂಲಕ ಎಸ್ಪಿ-ಬಿಎಸ್ಪಿ ಮೈತ್ರಿ ಬಗ್ಗೆ ಪ್ರಶ್ನೆ ಉದ್ಬವಿಸುವಂತೆ ಮಾಡಿದ್ದಾರೆ.
ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಇಂದು ಲಕ್ನೋದಲ್ಲಿಯೇ ಇರಲಿದ್ದು, ದೆಹಲಿಯಲ್ಲಿ ಯಾವುದೇ ಸಭೆಯಲ್ಲಿ ಅವರು ಪಾಲ್ಗೊಳ್ಳುತ್ತಿಲ್ಲ ಎಂದು ಬಿಎಸ್ಪಿ ನಾಯಕ ಸತೀಶ್ ಚಂದ್ರ ಮಿಶ್ರಾ ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೇಶದಾದ್ಯಂತ ದ್ವೇಷವನ್ನು ಹರಡುತ್ತಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.