Rocking Star Yash: ಕೆಜಿಎಫ್ 2 ನಂತರ ರಾಕಿಂಗ್ ಸ್ಟಾರ್ ಯಶ್ ಸಾಕಷ್ಟು ಗ್ಯಾಪ್ ತೆಗೆದುಕೊಂಡಿದ್ದರು.. ಆದರೆ ಕೊನೆಗೂ ‘ಟಾಕ್ಸಿಕ್’ ಸಿನಿಮಾ ಶುರು ಮಾಡಿ ಅಭಿಮಾನಿಗಳಿಗೆ ಖುಷಿ ನೀಡಿದ್ದರು.. ಸದ್ಯ ಈ ಪ್ಯಾನ್ ಇಂಡಿಯಾ ಸಿನಿಮಾದ ಶೂಟಿಂಗ್ ಶರವೇಗದಲ್ಲಿ ಸಾಗುತ್ತಿದೆ. ಬೆಂಗಳೂರಿನಲ್ಲಿ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇದೀಗ ಮುಂಬೈಗೆ ಶಿಫ್ಟ್ ಆಗಿದೆಯಂತೆ.
Sandalwood Actor: ಕೆಜಿಎಫ್ ಖ್ಯಾತಿಯ ಯಶ್ ರಾಮಾಯಣದಲ್ಲಿ ರಾವಣನ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಚಿತ್ರಕ್ಕಾಗಿ ಅವರು 200 ಕೋಟಿಯವರೆಗೂ ಸಂಭಾವನೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ..
Anil Kapoor: ನಟ ಅನಿಲ್ ಕಪೂರ್ ಹಿಂದಿಯಲ್ಲಿ ಜನಪ್ರಿಯವಾಗುವುದಕ್ಕೂ ಮೊದಲು ಕನ್ನಡದಲ್ಲಿ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡವರು. 1983ರಲ್ಲಿ ಬಿಡುಗಡೆಯಾದ ‘ಪಲ್ಲವಿ ಅನುಪಲ್ಲವಿ’ ಚಿತ್ರದಲ್ಲಿ ಅವರು ನಟಿಸಿದ್ದರು. ಈ ಚಿತ್ರವನ್ನು ಮಣಿರತ್ನಂ ನಿರ್ದೇಶನ ಮಾಡಿದ್ದರು. ಇದೀಗ ಮತ್ತೊಂದು ಕನ್ನಡ ಚಿತ್ರದ ಮೂಲಕ 41 ವರ್ಷಗಳ ನಂತರ ಅನಿಲ್ ಕಪೂರ್ ಅವರು ಸ್ಯಂಡಲ್ವುಡ್ಗೆ ರಿ-ಎಂಟ್ರಿ ಕೊಡಲಿದ್ದಾರೆ
Sai Pallavi Old Video: ಸಾಯಿ ಪಲ್ಲವಿ ದೊಡ್ಡ ನಟಿ... ಅದಕ್ಕಿಂತ ಹೆಚ್ಚಾಗಿ ಡ್ಯಾನ್ಸರ್. ಸಾಯಿ ಪಲ್ಲವಿ ಕಾಲೇಜು ದಿನಗಳಲ್ಲಿ ಸ್ಟೇಜ್ ಮೇಲೆ ಕತ್ರಿನಾ ಕೈಫ್ 'ಶೀಲಾ ಕಿ ಜವಾನಿ' ಹಾಡಿಗೆ ಅದ್ಭುತ ಸ್ಟೆಪ್ಸ್ ಹಾಕಿದ್ದಾರೆ. ಸದ್ಯ ಆ ಹಳೆ ವಿಡಿಯೋ ವೈರಲ್ ಆಗಿದೆ.
South Actress: ನ್ಯಾಚುರಲ್ ಬ್ಯೂಟಿ ಕ್ವೀನ್ ಸಾಯಿ ಪಲ್ಲವಿ ಎಲ್ಲ ಸೌತ್ ಸ್ಟಾರ್ ನಟಿಯರನ್ನು ಮೀರಿಸಿದ್ದಾರೆ.. ಅಷ್ಟರ ಮಟ್ಟಿಗೆ ಕ್ರೇಜ್ ಗಿಟ್ಟಿಸಿಕೊಂಡಿರುವ ಇವರು ಸದ್ಯ ಸಮಂತಾ, ರಶ್ಮಿಕಾ ಮಂದಣ್ಣ ಮತ್ತು ನಯನತಾರಾ ಅವರಿಗಿಂತ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ..
KGF Film In Japan: ಪ್ರಶಾಂತ್ ನೀಲ್ ಹಾಗೂ ರಾಕಿಭಾಯ್ ಯಶ್ ಮೋಡಿಯ 'KGF'1 ಭಾರತದಾದ್ಯಂತ ಸದ್ದು ಮಾಡಿದರೆ ಇದರ ಮುಂದುವರಿದ ಭಾಗ 'KGF' ಚಾಪ್ಟರ್- 2 ವಿಶ್ವದಾದ್ಯಂತ ಹೆಸರು ಗಳಿಸಿತ್ತು. ಇದೀಗ ಜಪಾನ್ನಲ್ಲಿ ಕನ್ನಡದ 'KGF' ಚಾಪ್ಟರ್ -1 ಹಾಗೂ ಚಾಪ್ಟರ್-2 ಸಿನಿಮಾಗಳು ಮತ್ತೆ ಅಬ್ಬರಿಸುತ್ತಿವೆ.
Actress Radhika Pandit : ಸ್ಯಾಂಡಲ್ವುಡ್ ನಟಿ ರಾಧಿಕಾ ಪಂಡಿತ್ ಅವರು ಚಿತ್ರರಂಗದಿಂದ ದೂರ ಆಗಿದ್ದರು ಸಾಮಾಜಿಕ ಜಾಲತಾಣಗಲ್ಲಿ ಆಕ್ವೀವ್ ಆಗಿರುವ ನಟಿ. ಇದೀಗ ವಿಶ್ವ ಅಪ್ಪಂದಿರ ದಿನ ಪ್ರಯುಕ್ತ ವಿಭಿನ್ನ ಪೋಸ್ಟ್ ಹಂಚಿಕೊಳ್ಳುವ ಮೂಲಕ ಫಾದರ್ಸ್ ಡೇ ಶುಭ ಕೋರಿದ್ದಾರೆ.
Abhiva Party Sumalatha: ಅಂಬಿ ಕನಸಿನಂತೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ವಿವಾಹನ್ನು ಎಲ್ಲರೂ ಹುಬ್ಬೆರೇಸುವಂತೆ ಅದ್ದೂರಿಯಾಗಿ ಮಾಡಿ ಮುಗಿಸಿದ್ದಾರೆ. ಅಂಬರೀಶ್ ಹಾಗೂ ಸುಮಲತಾ ಆಪ್ತರಿಗಾಗಿ ಅಭಿವಾ ಹೆಸರಿನ ಪಾರ್ಟಿ ಆಯೋಜಿಸಿದ್ದರು. ಈ ಪಾರ್ಟಿಯಲ್ಲಿ ಸ್ಯಾಂಡಲ್ವುಡ್ ಗಣ್ಯರು ಭರ್ಜರಿ ಸ್ಟೆಪ್ ಹಾಕಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದಿಂದ ಇಡೀ ಭಾರತದ ಚಿತ್ರರಂಗವೇ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ ಅಪ್ಪಟ ಕನ್ನಡದ ಪ್ರತಿಭೆ. ಅವರ ಕೆಜಿಎಫ್ ಚಿತ್ರದ ಚಾಪ್ಟರ್ 1 ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಶಾರುಖ್ ಖಾನ್ ರಂತಹ ಬಾದಷಾ ಜೀರೋ ಸಿನಿಮಾವನ್ನು ಹಿಂದಿಕ್ಕಿದ ಸಾಧನೆ ಮಾಡಿತ್ತು. ಈಗ ಕೆಜಿಎಫ್ ನ ಚಾಪ್ಟರ್ 2 ಚಿತ್ರೀಕರಣ ಭರದಿಂದ ಸಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.