ಭಾರತ ಕ್ರಿಕೆಟ್ ತಂಡಕ್ಕೆ ಕೋಚ್ ಆಗಿ ಮರು ಆಯ್ಕೆಯಾಗಿರುವ ರವಿಶಾಸ್ತ್ರಿ ಆಯ್ಕೆ ವಿಚಾರದಲ್ಲಿ ಕೊಹ್ಲಿ ಪ್ರಭಾವ ಇಲ್ಲ ಎಂದು ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಸ್ಪಷ್ಟಪಡಿಸಿದ್ದಾರೆ.
ಭಾರತ ಕ್ರಿಕೆಟ್ ಕಂಡ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗಿರುವ ಮಾಜಿ ನಾಯಕ ಸೌರವ್ ಗಂಗೂಲಿ ಕೂಡ ತಂಡದ ಕೋಚ್ ಆಗಲು ಬಯಸಿದ್ದಾರೆ. ಆದರೆ ಅದಕ್ಕೆ ಒಂದು ಕಂಡಿಶನ್, ಅದೇನಪ್ಪಾ ಅಂದರೆ ಅವರು ಈ ಬಾರಿ ಅಲ್ಲ ಕೋಚ್ ಆಗಲು ಹೊರಟಿರುವುದು, ಮುಂಬರುವ ದಿನಗಳಲ್ಲಿ ಎಂದು ಅವರು ಹೇಳಿದ್ದಾರೆ.
ನವದೆಹಲಿ: ಸುಪ್ರೀಂಕೋರ್ಟ್ ನೇಮಕ ಮಾಡಿದ ನಿರ್ವಾಹಕರ ಸಮಿತಿ (ಸಿಒಎ) ಭಾರತದ ವಿಶ್ವಕಪ್ ಪ್ರದರ್ಶನದ ವಿಚಾರವಾಗಿ ನಾಯಕ ವಿರಾಟ್ ಕೊಹ್ಲಿ ಮತ್ತು ಮುಖ್ಯ ಕೋಚ್ ರವಿಶಾಸ್ತ್ರಿ ಅವರನ್ನು ವಿಚಾರಣೆಗೆ ಒಳಪಡಿಸಲಿದೆ. ಅಲ್ಲದೆ, ಮುಂದಿನ ವರ್ಷದ ವಿಶ್ವ ಟಿ 20 ಗಾಗಿ ಮಾರ್ಗಸೂಚಿಯನ್ನು ಪರಿಶೀಲನೆ ನಡೆಸಲಿದೆ ಎಂದು ಹೇಳಿದೆ.
ಆಗಸ್ಟ್ 3 ರಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ಸರಣಿಗೆ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ. ಭಾರತವು ಕೆರಿಬಿಯನ್ ತಂಡದ ವಿರುದ್ಧ ಮೂರು ಟಿ 20, ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.
ವಿಶ್ವಕಪ್ 12 ಆವೃತ್ತಿಯಲ್ಲಿ ಮ್ಯಾಂಚೆಸ್ಟರ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲ ಸೆಮಿಫೈನಲ್ ಪಂದ್ಯವನ್ನು ಮಂಗಳವಾರ ಆಡಲು ಭಾರತ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಜನರು ಸಂಗಮದಲ್ಲಿ ಪೂಜೆ ಮಾಡುವ ಮೂಲಕ ಹಾಗೂ ದರ್ಗಾದಲ್ಲಿ ಚಾದರ್ ಅರ್ಪಿಸುವ ಮೂಲಕ ಭಾರತ ತಂಡದ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಟಾಸ್ ಬಗ್ಗೆ ನಮಗೆ ಚಿಂತೆಯಿಲ್ಲ. ಟಾಸ್ ಗೆಲ್ಲಲಿ ಅಥವಾ ಸೋಲಲಿ ನಾವು ಆಟ ಆಡಲು ಸಿದ್ಧರಿದ್ದೇವೆ. ಆದರೆ ಸೆಮಿಫೈನಲ್ಸ್ ಪಂದ್ಯದ ಟಾಸ್ ಸ್ವಲ್ಪ ವಿಭಿನ್ನವಾಗಿರಲಿದೆ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಭಾನುವಾರ ಭಾರತ -ಇಂಗ್ಲೆಂಡ್ ನಡುವಿನ ಪಂದ್ಯ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.ಈ ಹಿನ್ನಲೆಯಲ್ಲಿ ಈಗ ಇಂಗ್ಲೆಂಡ್ ತಂಡದ ಆಲ್ ರೌಂಡರ್ ಮೊಯಿನ್ ಅಲಿ ವಿರಾಟ್ ಕೊಹ್ಲಿ ವಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ.
ಭಾರತದ ಮುಖ್ಯ ಕೋಚ್ ರವಿಶಾಸ್ತ್ರಿ ಈಗ ಮಾಜಿ ನಾಯಕ ಧೋನಿ ಹಾಗೂ ಹಾಲಿ ನಾಯಕ ವಿರಾಟ್ ಕೊಹ್ಲಿ ಅವರನ್ನು ಹೋಲಿಕೆ ಮಾಡುತ್ತಾ ಇಬ್ಬರು ವಿಭಿನ್ನ ವ್ಯಕ್ತಿತ್ವದವರು, ಆದರೆ ಇಬ್ಬರು ಚಾಂಪಿಯನ್ಸಗಳು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸೌತಾಂಪ್ಟನ್ನಲ್ಲಿ ಶನಿವಾರದಂದು ಅಫ್ಘಾನಿಸ್ತಾನ ವಿರುದ್ಧ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ ಪಂದ್ಯದ ವೇಳೆ ಐಸಿಸಿ ನೀತಿ ಸಂಹಿತೆಯ 1 ನೇ ಹಂತವನ್ನು ಉಲ್ಲಂಘಿಸಿದ್ದಕ್ಕಾಗಿ ಭಾರತದ ನಾಯಕ ವಿರಾಟ್ ಕೊಹ್ಲಿಗೆ ಅವರ ಪಂದ್ಯದ ಶುಲ್ಕದ ಶೇಕಡಾ 25 ರಷ್ಟು ದಂಡ ವಿಧಿಸಲಾಗಿದೆ.
ವಿರಾಟ್ ಕೊಹ್ಲಿ ಈಗ ಮುಟ್ಟಿದ್ದೆಲ್ಲವೂ ದಾಖಲೆ ಎನ್ನುವಂತಾಗಿದೆ. ಕಳೆದ ಪಂದ್ಯದಲ್ಲಿ ಅತಿ ವೇಗವಾಗಿ ಏಕದಿನ ಕ್ರಿಕೆಟ್ ನಲ್ಲಿ 11 ಸಾವಿರ ರನ್ ಗಳಿಸಿ ಸಾಧನೆ ಮಾಡಿದ್ದ ಕೊಹ್ಲಿ ಈಗ ಮತ್ತೊಂದು ನೂತನ ದಾಖಲೆ ಮಾಡುವ ಹೊಸ್ತಿಲಲ್ಲಿ ಇದ್ದಾರೆ.
ಸೌತಾಂಪ್ಟನ್ ನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ನೀಡಿರುವ 227 ರನ್ ಗಳ ಸವಾಲನ್ನು ಬೆನ್ನತ್ತಿರುವ ಭಾರತ ತಂಡವು ಈಗ ಎರಡು ವಿಕೆಟ್ ಗಳನ್ನು ಕಳೆದುಕೊಂಡು ಇಕ್ಕಟ್ಟಿಗೆ ಸಿಲುಕಿದೆ.
ದಕ್ಷಿಣ ಆಫ್ರಿಕಾ ಅತ್ಯಂತ ಅಪಾಯಕಾರಿ ತಂಡ. ಕೆಲ ಪ್ರಮುಖ ಆಟಗಾರರು ಇಂಜ್ಯುರಿಗಳಿಂದಾಗಿ ತಂಡದಿಂದ ಹೊರಗುಳಿದಿರುಬಹುದು, ಆದರೆ ತಂಡದ ಯುವ ಆಟಗಾರರನ್ನು ಕಡೆಗಣಿಸುವಂತಿಲ್ಲ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.