ಮಹಾರಾಷ್ಟ್ರದಲ್ಲಿ ಜನರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಕೇಳಿಕೊಂಡಿದ್ದಾರೆ ಅದನ್ನು ಪಕ್ಷವು ಮಾಡುತ್ತದೆ ಎಂದು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.
ಉದ್ಧವ್ ಠಾಕ್ರೆ ಅವರ ಪಕ್ಷವು ರಾಜ್ಯ ಸರ್ಕಾರವನ್ನು ನಡೆಸುವ ಅನುಭವವನ್ನು ಹೊಂದಿರುವುದರಿಂದ ಮಹಾರಾಷ್ಟ್ರದ ಮೈತ್ರಿಕೂಟದಲ್ಲಿ ಶಿವಸೇನೆ 50:50 ಸೂತ್ರದ ಬೇಡಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.
ಅಧಿಕಾರದ ದುರಹಂಕಾರವನ್ನು ಜನರು ಇಷ್ಟಪಡುವುದಿಲ್ಲ ಎಂದು ಮಹಾರಾಷ್ಟ್ರ ಚುನಾವಣಾ ಫಲಿತಾಂಶ ತೋರಿಸುತ್ತವೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 'ಜಗಳವಾಡಲು ಯಾವುದೇ ಕುಸ್ತಿಪಟು ಇಲ್ಲ' ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಗೆ ತಿರುಗೇಟು ನೀಡಿದ್ದಾರೆ. ಇನ್ನು ಮುಂದುವರೆದು ಮಕ್ಕಳೊಂದಿಗೆ ಜಗಳವಾಡುವುದಿಲ್ಲ ಎಂದು ಹೇಳಿದ್ದಾರೆ.
ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರು ಎನ್ಸಿಪಿ ಕಾಂಗ್ರೆಸ್ನೊಂದಿಗೆ ವಿಲೀನಗೊಳ್ಳುವ ಸಾಧ್ಯತೆಯ ಬಗ್ಗೆ ಇತ್ತೀಚಿನ ಊಹಾಪೋಹಗಳನ್ನು ಬದಿಗಿರಿಸಿದ್ದಾರೆ.
ಎನ್ಸಿಪಿ ಹಿರಿಯ ಮುಖಂಡ ಅಜಿತ್ ಪವಾರ್ ತಮ್ಮ ಚಿಕ್ಕಪ್ಪ ಮತ್ತು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಹೆಸರನ್ನು ಯಾವುದೇ ಕಾರಣವಿಲ್ಲದೆ ಎಂಎಸ್ಸಿ ಬ್ಯಾಂಕ್ ಹಗರಣದಲ್ಲಿ ಸಿಲುಕಿಸಿದ ನಂತರ ಅವರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.
ಎನ್ಸಿಪಿ ಪಕ್ಷದ ಪ್ರಭಾವಿ ನಾಯಕ ಸತಾರಾ ಸಂಸದ ಉದಯನ್ರಾಜೆ ಭೋಸಲೆ ಸೆಪ್ಟೆಂಬರ್ 14 ರಂದು ಬಿಜೆಪಿಗೆ ಸೇರಲು ಸಜ್ಜಾಗಿದ್ದಾರೆ. ಇದರಿಂದಾಗಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರಿಗೆ ದೊಡ್ಡ ಹಿನ್ನಡೆಯಾಗಿದೆ.
ಮಹಾರಾಷ್ಟ್ರದಲ್ಲಿ ಮೂರು ಎನ್ಸಿಪಿ ಶಾಸಕರು ಮತ್ತು ಒಬ್ಬ ಕಾಂಗ್ರೆಸ್ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೂಲಗಳು ಜೀ ಮೀಡಿಯಾಕ್ಕೆ ತಿಳಿಸಿವೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರದಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ನಾಯಕ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಎರಡು ಪಕ್ಷಗಳ ವಿಲೀನ ಸಾಧ್ಯತೆ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅಥವಾ ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು ಪ್ರಧಾನಿ ಹುದ್ದೆಗೆ ಉತ್ತಮ ಸ್ಪರ್ಧಿಗಳಾಗಿದ್ದಾರೆ ಎಂದು ಹಿರಿಯ ಅನುಭವಿ ರಾಜಕಾರಣಿ ಶರದ್ ಪವಾರ್ ಹೇಳಿದ್ದಾರೆ.
ಮೋದಿಗೆ ಹೆಂಡತಿ, ಮಕ್ಕಳಿಲ್ಲ. ಹಾಗಾಗಿ ಒಂದು ಕುಟುಂಬ ಹೇಗೆ ಕಾರ್ಯನಿರ್ವಹಿಸುತ್ತದೆ ಹಾಗೂ ಮಗ ಮತ್ತು ಹೆಂಡತಿಯನ್ನು ಹೇಗೆ ನೋಡಿಕೊಳ್ಳಬೇಕು ಎಂಬ ಅರಿವಿಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಯಿದೆ.ಆದರೆ ಅದು ಪ್ರಧಾನಿ ನರೇಂದ್ರ ಮೋದಿ ಎರಡನೇ ಭಾರಿಗೆ ಪ್ರಧಾನಿಯಾಗುವ ಸಾಧ್ಯತೆಯಲ್ಲ ಎಂದು ಎನ್ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.