Lavanya-Varun Tej: ಪವನ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮೆಗಾ ಸೊಸೆ ಹಾಗೂ ವರುಣ್ ತೇಜ್ ಪತ್ನಿ ಲಾವಣ್ಯ ತ್ರಿಪಾಠಿ ಆಗಮಿಸಿರಲಿಲ್ಲ. ಇದೀಗ ಈ ಬಗ್ಗೆ ಸೋಷಿಯಲ್ ಮಿಡಿಯಾದಲ್ಲಿ ದೊಡ್ಡ ಚರ್ಚೆಯೊಂದು ಶುರುವಾಗಿದೆ..
Actor Pawan Kalyan: ನಟ, ರಾಜಕೀಯ ವ್ಯಕ್ತಿ ಪವನ್ ಕಲ್ಯಾಣ್ ಸದ್ಯ ಚುನಾವಣಾ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.. ಈ ನಡುವೆ ನಾಯಕ ತಮ್ಮ ಮೂರನೇ ಪತ್ನಿಗೂ ವಿಚ್ಚೇದನ ನೀಡಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ..
ನವೆಂಬರ್ 7 ರೊಳಗೆ ಹೊಸ ಸರ್ಕಾರವನ್ನು ಪಡೆಯಲು ರಾಜ್ಯವು ವಿಫಲವಾದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲಾಗುವುದು ಎಂಬ ಹೇಳಿಕೆಯ ಮೇಲೆ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಎನ್ಸಿಪಿ ನಾಯಕ ನವಾಬ್ ಮಲಿಕ್ ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತು ಶಿವಸೇನಾ ಮತ್ತು ಬಿಜೆಪಿ ಮಧ್ಯ ನಡೆದಿರುವ ಶೀತಲ ಸಮರ ಈಗ ತಾರಕ್ಕೇರಿದೆ. ಈಗ ರಾಷ್ಟ್ರಪತಿ ಆಡಳಿತ ಹೇರುವ ಕುರಿತಾಗಿ ಬಿಜೆಪಿ ಸಚಿವ ಸುಧೀರ್ ಮುಂಗಂತಿವಾರ್ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಶಿವಸೇನಾ ಇದು ರಾಜ್ಯಕ್ಕೆ ಮತ್ತು ಜನರ ಆದೇಶಕ್ಕೆ ಮಾಡಿರುವ ಅವಮಾನ ಎಂದು ಹೇಳಿದೆ.
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ವಿಚಾರವಾಗಿ ಬಿಜೆಪಿ- ಶಿವಸೇನಾ ನಡುವೆ ಮುಸುಕಿನ ಗುದ್ದಾಟ ತಾರಕ್ಕೆರಿದ್ದು, ಈಗ ಶಿವಸೇನಾ ವಕ್ತಾರ ಸಂಜಯ್ ರೌತ್ ಮಹಾರಾಷ್ಟ್ರದಲ್ಲಿ ಯಾವ ದುಶ್ಯಂತ್ ಇಲ್ಲ, ತಮ್ಮ ಪಕ್ಷದ್ದು ಧರ್ಮ ಮತ್ತು ಸತ್ಯದ ರಾಜಕಾರಣ ಎಂದು ಹೇಳಿದ್ದಾರೆ.
ದೇಶದ ಆರ್ಥಿಕ ಕುಸಿತದ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಶಿವಸೇನಾ ತರಾಟೆಗೆ ತೆಗೆದುಕೊಂಡಿದೆ. ಜಿಎಸ್ಟಿ ಹಾಗೂ ನೋಟು ನಿಷೇಧದಂತಹ ಕ್ರಮಗಳಿಂದಾಗಿ ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ ಎಂದು ಶಿವಸೇನಾ ಹೇಳಿದೆ.
ಮಹಾರಾಷ್ಟ್ರದಲ್ಲಿ 50:50 ಸೂತ್ರದಡಿಯಲ್ಲಿ ಸರ್ಕಾರ ರಚಿಸಬೇಕೆಂದು ಶಿವಸೇನಾ ಆಗ್ರಹಿಸುತ್ತಿರುವುದು ಈಗ ಮೈತ್ರಿಪಕ್ಷಗಳ ನಡುವೆ ಕಗ್ಗಂಟಾಗಿ ಪರಿಣಮಿಸಿದೆ. ಇದೇ ಬೆನ್ನಲ್ಲೇ ಈಗ ಶಿವಸೇನಾ ಮತ್ತು ಬಿಜೆಪಿ ಪ್ರತ್ಯೇಕವಾಗಿ ಇಂದು ಮಹಾರಾಷ್ಟ್ರದ ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
2014 ಕ್ಕೆ ಹೋಲಿಸಿದರೆ 2019 ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಸ್ಥಾನಗಳನ್ನು ಪಡೆದಿದ್ದರೂ ಈಗ ಮಹಾರಾಷ್ಟ್ರದಲ್ಲಿ ಶಿವಸೇನೆ ಬಳಿ ರಿಮೋಟ್ ಕಂಟ್ರೋಲ್ ಪವರ್ ಇದೆ ಎಂದು ಶಿವಸೇನೆ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಫಲಿತಾಂಶದ ನಂತರ ಬಿಜೆಪಿಗೆ 50:50 ಸೂತ್ರವನ್ನು ನೆನಪಿಸುತ್ತಿರುವ ಶಿವಸೇನಾಗೆ ತಿರುಗೇಟು ನೀಡಿರುವ ದೇವೇಂದ್ರ ಫಡ್ನವೀಸ್ ಬಿಜೆಪಿ ಅತಿ ದೊಡ್ಡ ಪಕ್ಷ ಎಂದು ಹೇಳಿದ್ದಾರೆ. ಬಿಜೆಪಿ ನೇತೃತ್ವದ ಮೈತ್ರಿ ಸ್ಥಿರ ಸರ್ಕಾರವನ್ನು ಒದಗಿಸುತ್ತದೆ ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರ ಚುನಾವಣೆಯಲ್ಲಿ ಪಕ್ಷದ ಪ್ರದರ್ಶನದಿಂದ ಉತ್ತೇಜಿತರಾಗಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಈ ವರ್ಷದ ಆರಂಭದಲ್ಲಿ ಬಿಜೆಪಿ ಮುಖ್ಯಸ್ಥ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗಿನ ಭೇಟಿಯಲ್ಲಿ ಮಾಡಿ 50:50 ಒಪ್ಪಂದವನ್ನು ಬಿಜೆಪಿ ಗೌರವಿಸಬೇಕೆಂದು ಒತ್ತಾಯಿಸಿದರು.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರ ಮುಗಿದ ನಂತರ ಶಿವಸೇನೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರಂತಹ ನಾಯಕರೊಂದಿಗೆ ಇಷ್ಟು ಬಿಜೆಪಿ ರ್ಯಾಲಿಗಳು ಏಕೆ ನಡೆಯುತ್ತಿವೆ ಎಂದು ಪ್ರಶ್ನಿಸಿದೆ.
ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮೂರು ದಿನಗಳ ಮುನ್ನ, ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ದೀರ್ಘಕಾಲದ ಸಹಾಯಕ ಗುರ್ಮೀತ್ ಸಿಂಗ್ ಅಥವಾ ಶೇರಾ ಶುಕ್ರವಾರ ಶಿವಸೇನೆಗೆ ಸೇರಿದರು.
ಅಕ್ಟೋಬರ್ 21 ರಂದು ನಡೆಯಲಿರುವ ಮಹಾರಾಷ್ಟ ವಿಧಾನಸಭಾ ಚುನಾವಣೆಗೆ ಮುನ್ನ ಶಿವಸೇನೆ-ಬಿಜೆಪಿ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದ್ದು, ಕಲ್ಯಾಣ್ ಪೂರ್ವ ಕ್ಷೇತ್ರದ 26 ಶಿವಸೇನೆ ಕಾರ್ಪೋರೇಟರ್ಗಳು ಮತ್ತು ಸುಮಾರು 300 ಪಕ್ಷದ ಕಾರ್ಯಕರ್ತರು ತಮ್ಮ ರಾಜೀನಾಮೆಯನ್ನು ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ಕಳುಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.