ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ ಎಂಬುದನ್ನು ಸದಾ ನಿರ್ಲಕ್ಷಿಸುತ್ತಲೇ ಬಂದಿದ್ದ ಪಾಕಿಸ್ತಾನ, ಮಂಗಳವಾರ ಜೀನಿವಾದಲ್ಲಿ ಕಾಶ್ಮೀರವನ್ನು ಭಾರತದ ರಾಜ್ಯ ಎಂದು ವಿದೇಶಾಂಗ ಸಚಿವ ಮಹಮೂದ್ ಖುರೇಷಿ ಉಲ್ಲೇಖಿಸಿದ್ದಾರೆ.
ಕಳೆದ ವಾರ ಇಂಗ್ಲೆಂಡ್ನಲ್ಲಿ ಅಫ್ಘಾನಿಸ್ತಾನದೊಂದಿಗೆ ನಡೆದ ವಿಶ್ವಕಪ್ ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನ ವಿರೋಧಿ ಬ್ಯಾನರ್ಗಳನ್ನು ಪ್ರದರ್ಶಿಸಿ ಪಾಕ್ ತಂಡವನ್ನು ಅಗೌರವಗೊಳಿಸಿದ ಸಂಗತಿಯನ್ನು ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.