ವೀಡಿಯೊದಲ್ಲಿ, ಅವರು ಖಾಕಿ ಚಾಲಕ ಸಮವಸ್ತ್ರ ಧರಿಸಿರುವುದು ಕಂಡುಬರುತ್ತದೆ.ಅವರ ಈ ವಿಡಿಯೋ ನೋಡಿದ ನಂತರ, ಅವರು ಚಿತ್ರದಲ್ಲಿ ಸರಳ ಮತ್ತು ಸರಳ ಸ್ವಭಾವದ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ಊಹಿಸಲಾಗುತ್ತಿದೆ.
Actress About Salman Khan: ಸೋಷಿಯಲ್ ಮಿಡಿಯಾ ಬಳಕೆದಾರರು ಪ್ರೀತಿ ಜಿಂಟಾ ಅವರ ಪೋಸ್ಟ್ಗೆ ಕಾಮೆಂಟ್ ಮಾಡಿ.. ಸಲ್ಮಾನ್ ಖಾನ್ ಅವರೊಂದಿಗೆ ಯಾವಾಗಲಾದರೂ ಸಂಬಂಧ ಹೊಂದಿದ್ದೀರಾ ಎಂದು ಕೇಳಿದ್ದಾರೆ. ಇದಕ್ಕೆ ನಟಿ ಬಹಿರಂಗವಾಗಿ ಉತ್ತರ ನೀಡಿದ್ದಾರೆ..
Salman Khan: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಶುಕ್ರವಾರ ತಮ್ಮ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿಕೊಂಡಿದ್ದಾರೆ. ಸಲ್ಮಾನ್ ಖಾನ್ ತಮ್ಮ ಹುಟ್ಟುಹಬ್ಬವನ್ನು ವಿಶೇಷ ವ್ಯಕ್ತಿಯೊಂದಿಗೆ ಆಚರಿಸಿಕೊಂಡಿದ್ದು ಸದ್ಯ ಇದಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Salman Khan Marriage: ಬಾಲಿವುಡ್ ಬಾಯಿಬಾಜ್ ಸಲ್ಮಾನ್ ಖಾನ್ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ.. ಇತ್ತೀಚೆಗೆ ನಟನ ಆಪ್ತರ ಮೇಲಿನ ಹತ್ಯೆ ಎಲ್ಲರನ್ನು ಬೆಚ್ಚಿಬೀಳಿಸಿತ್ತು.. ಅಲ್ಲದೇ ಸಲ್ಲುಗೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.. ಇದೇ ವೇಳೆ ಸಲ್ಮಾನ್ ಖಾನ್ ಅವರ ಮದುವೆ ಕುರಿತಾದ ಮಾಹಿತಿಯೊಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ..
Salamn Khan About His Secret Marriage: ಇತ್ತೀಚೆಗೆ ನಟ ಸಲ್ಮಾನ್ ಖಾನ್ ಗುಟ್ಟಾಗಿ ಮದುವೆಯಾಗಿದ್ದಾರೆ ಎಂದು ಗುಸುಗುಸು ಸುದ್ದಿಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.. ಇದೀಗ ನಟ ಸ್ವತಃ ಈ ಬಗ್ಗೆ ಮೌನ ಮುರಿದಿದ್ದಾರೆ.. ಹಾಗಾದ್ರೆ ಸಲ್ಮಾನ್ ಖಾನ್ ಮದುವೆ ಕುರಿತಾಗಿ ಹೇಳಿದ್ದೇನು?
Salman Khan: ಕಳೆದ ಒಂದು ವಾರದಲ್ಲಿ ಸಲ್ಮಾನ್ ಖಾನ್ ಗೆ ಎರಡನೇ ಬಾರಿಗೆ ಜೀವ ಬೆದರಿಕೆ ಬಂದಿದೆ. ಹೀಗಾಗಿ ಪೊಲೀಸ್ ವ್ಯವಸ್ಥೆ ಕಟ್ಟೆಚ್ಚರ ವಹಿಸಿದೆ. ಈ ಸಂದೇಶ ಕಳುಹಿಸಿದ ವ್ಯಕ್ತಿಗಾಗಿ ಮುಂಬೈ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
Salman Khan: ಸೂಪರ್ಸ್ಟಾರ್ ಸಲ್ಮಾನ್ ಖಾನ್ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್ನಿಂದ ನಿರಂತರವಾಗಿ ಜೀವ ಬೆದರಿಕೆಗಳಿಂದಾಗಿ ಬಹಳಷ್ಟು ಸುದ್ದಿ ಮಾಡುತ್ತಿದ್ದಾರೆ. ನಟನ ಭದ್ರತೆಯನ್ನೂ ಸಾಕಷ್ಟು ಬಲಪಡಿಸಲಾಗಿದೆ. ಇದರ ಮಧ್ಯೆ, ಸಲ್ಮಾನ್ ಖಾನ್ ದುಬೈಗೆ ಹಾರಲಿದ್ದಾರೆ ಎನ್ನುವ ಸುದ್ದಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Rashmika Mandanna In Salman Khan Guest House: ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಬರುತ್ತಿದ್ದು ಇತ್ತೀಚೆಗೆ ನಟ ಸದಾ ಸುದ್ದಿಯಲ್ಲಿದ್ದಾರೆ.. ಇದರೊಂದಿಗೆ ಇದೀಗ ನಟಿ ರಶ್ಮಿಕಾ ಮಂದಣ್ಣ ಅವರ ಹೆಸರೂ ಸಲ್ಮಾನ್ ಅವರ ಜೊತೆ ಸೇರಿಕೊಂಡಿದೆ.. ಇದಕ್ಕೆ ಅಸಲಿ ಕಾರಣವೇನು?
Salman Khan Marriage: ಬಾಲಿವುಡ್ ಬಾಯಿಬಾಜ್ ಸಲ್ಮಾನ್ ಖಾನ್ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ.. ಇತ್ತೀಚೆಗೆ ನಟನ ಆಪ್ತರ ಮೇಲಿನ ಹತ್ಯೆ ಎಲ್ಲರನ್ನು ಬೆಚ್ಚಿಬೀಳಿಸಿತ್ತು.. ಅಲ್ಲದೇ ಸಲ್ಲುಗೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.. ಇದೇ ವೇಳೆ ಸಲ್ಮಾನ್ ಖಾನ್ ಅವರ ಮದುವೆ ಕುರಿತಾದ ಮಾಹಿತಿಯೊಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ..
salman khan apologise to bishnoi gang: 1998 ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೆ ಸಲ್ಮಾನ್ ಕ್ಷಮೆಯಾಚಿಸುತ್ತಾರಾ? ಈ ವಿಷಯದಲ್ಲಿ ನಟ ಸಾರ್ವಜನಿಕ ಅಥವಾ ವೈಯಕ್ತಿಕ ಕ್ಷಮೆ ಯಾಚಿಸುವ ಯಾವುದೇ ಅವಕಾಶವಿದೆಯೇ? ಈ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ..
lawrence bishnoi Gang Big Plan: ಸಿದ್ದಿಕಿ ಹತ್ಯೆಯಿಂದ ಬಾಲಿವುಡ್ ಕೂಡ ಬೆಚ್ಚಿಬಿದ್ದಿದೆ. ಉತ್ತರ ಭಾರತದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ಲಾರೆನ್ಸ್ ಬಿಷ್ಣೋಯ್ ಈಗ ಬಾಲಿವುಡ್ ನಲ್ಲಿ ಭಯ ಹುಟ್ಟಿಸಲು ಯತ್ನಿಸುತ್ತಿದ್ದಾರೆ.
Biggboss 18: ಬಿಗ್ಬಾಸ್ ಕಾರ್ಯಕ್ರಮ ಟಿಆರ್ಪಿಯಲ್ಲಿ ನಂಬರ್ ಒನ್ ಆಗುವುದು ಅಷ್ಟೆ ಅಲ್ಲದೆ, ಕನ್ನಡ, ತೆಲುಗು ಹಾಗೂ ತಮಿಳು ಸೇರಿದಂತೆ ಹಿಂದಿಯಲ್ಲಿಯೂ ಕೂಡ ಸಂಚಲನ ಸೃಷ್ಟಿಸುತ್ತಿದೆ. ಅದರಲ್ಲೂ ಸಲ್ಮಾನ್ ಖಾನ್ ನಡೆಸಿಕೊಡುತ್ತಿರುವ ಬಿಗ್ಬಾಸ್ ಸೀಸನ್ 18 ಅಂತೂ ದಿನಕ್ಕೊಂದು ಕಾರನ ಮೂಲಕ ಸುದ್ದಿಯಲ್ಲಿರುತ್ತದೆ.
Salman khan: ಕೊಲೆ ಬೆದರಿಕೆ ಹಾಗೂ ಒಂದಾದ ಮೇಲೊಂದು ಅಟ್ಯಾಕ್ನ ಕಾರನ ಇತ್ತೀಚೆಗೆ ನಟ ಸಲ್ಮಾನ್ ಖಾನ್ ಸುದ್ದಿಯಲ್ಲಿದ್ದಾರೆ. ದಾಳಿಯಿಂದ ಇನ್ನೂ ನಟ ಸಲ್ಮಾನ್ ಕಾನ್ ಚೇತರಿಸಿಕೊಳ್ಳುತ್ತಿರುವಾಗಲೇ, ಮತ್ತೊಂದು ಶಾಕಿಂಗ್ ಸುದ್ದಿ ಅವರಿಗೆ ದೊಡ್ಡ ಅಘಾತವನ್ನೆ ಉಂಟು ಮಾಡಿದೆ.
salman khan marriage: ನಟ ಸಲ್ಮಾನ್ ಖಾನ್ ಇಷ್ಟೊಂದು ವಯಸ್ಸಾದರೂ ಇನ್ನೂ ಮದುವೆಯಾಗದೆ ಉಳಿದಿದ್ದಾರೆ. ತಮ್ಮ ನಾಯಕ ಒನೆಯವರೆಗೂ ಎಲ್ಲಿ ಒಂಟಿಯಾಗಿ ಇದ್ದುಬಿಡುತ್ತಾರೋ ಎನ್ನುವ ಕೊರಗು ಅಭಿಮಾನಿಗಳನ್ನು ಕಾಡುತ್ತಿದೆ, ಆದರೆ ಸಲ್ಮಾನ್ ಕಾನ್ ಅವರು ಕೊಟ್ಟಿರುವ ಸುಳಿವು, ಈ ಜೋಡಿ ಶೀಘ್ರವೇ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಬಿಚ್ಚಿಟ್ಟಿದೆ.
Salman Khan Marriage: ಬಾಲಿವುಡ್ನ ಖ್ಯಾತ ನಟ ಸಲ್ಮಾನ್ ಖಾನ್ ಬಗ್ಗೆ ವಿಶೇಷ ಪರಿಚಯದ ಅಗತ್ಯವಿಲ್ಲ.. ಅವರ ಹೆಸರೇ ಒಂದು ಬ್ರ್ಯಾಂಡ್ ಎಂದರೇ ತಪ್ಪಾಗುವುದಿಲ್ಲ.. ಆದರೆ ಈ ನಟನ ಮದುವೆ ಬಗ್ಗೆಯೇ ಅವರ ಅಬಿಮಾನಿಗಳ ಚಿಂತೆ.. ಇದೀಗ ಈ ಗೊಂದಲಗಳಿಗೆ ಕ್ಲಾರಿಟಿ ಸಿಕ್ಕಂತಿದೆ..
Salman Khan Remuneration: ಬಿಗ್ಬಾಸ್ ಸೀಸನ್ 18 ಶುರುವಾಗೋಕೂ ಮುಂಚೆಯಿಂದಲೇ ಭಾರಿ ಕುತೂಹಲ ಹುಟ್ಟುಹಾಕಿದೆ. ಅಷ್ಟೆ ಅಲ್ಲ ಅದಕ್ಕಿಂತಲೂ ಹೆಚ್ಚು ಸದ್ದು ಮಾಡುತ್ತಿರುವ ವಿಷಯ ಏನು ಅಂದರೆ ಅದು ಬಿಗ್ ಬಾಸ್ ನಿರೂಪನೆಗೆ ಸಲ್ಮಾನ್ ಖಾನ್ ಅವರು ಪಡೆಯುತ್ತಿರುವ ಸಂಭಾವನೆ.
Salamn Khan About His Secret Marriage: ಇತ್ತೀಚೆಗೆ ನಟ ಸಲ್ಮಾನ್ ಖಾನ್ ಗುಟ್ಟಾಗಿ ಮದುವೆಯಾಗಿದ್ದಾರೆ ಎಂದು ಗುಸುಗುಸು ಸುದ್ದಿಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.. ಇದೀಗ ನಟ ಸ್ವತಃ ಈ ಬಗ್ಗೆ ಮೌನ ಮುರಿದಿದ್ದಾರೆ.. ಹಾಗಾದ್ರೆ ಸಲ್ಮಾನ್ ಖಾನ್ ಮದುವೆ ಕುರಿತಾಗಿ ಹೇಳಿದ್ದೇನು?
Salman Khan kissing scene: ಬಹು ನಾಯಕಿಯರೊಂದಿಗೆ ಸಲ್ಮಾನ್ ಅವರ ಆಫ್-ಸ್ಕ್ರೀನ್ ಲವ್ ಸ್ಟೋರಿ ಸುದ್ದಿಯಾಗಿದೆ. ಈ ಪಟ್ಟಿಯಲ್ಲಿ ಕತ್ರೀನಾ, ಐಶ್ವರ್ಯ, ಜಾಕ್ವೆಲಿನ್, ಸಂಗೀತಾ ಬಿಜಲಾನಿ, ಸೋಮಿ ಅಲಿ ಇದ್ದಾರೆ. ಆದರೆ ಸಲ್ಲು ಬಾಯ್ ಒಂದು ವಿಷಯದಲ್ಲಿ ತುಂಬಾ ಕಟ್ಟುನಿಟ್ಟಾಗಿದ್ದಾರೆ. ಒಬ್ಬರನ್ನು ಬಿಟ್ಟರೆ ತೆರೆಮೇಲೆ ಯಾವ ನಟಿಯೊಂದಿಗೂ ಅವರು ಕಿಸ್ ಮಾಡಿಲ್ಲ.
Salman Khan: ಬುರ್ಖಾ ಧರಿಸಿದ ಮಹಿಳೆಯೊಬ್ಬರು ನಟ ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರಿಗೆ ಜೈಲು ಶಿಕ್ಷೆಗೊಳಗಾದ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರನ್ನು ಬಳಸಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ. ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಆಜ್ಞೆಯ ಮೇರೆಗೆ ಸಲ್ಮಾನ್ ಖಾನ್ ಅವರ ಬಾಂದ್ರಾ ಮನೆಯ ಮೇಲೆ ಗ್ಯಾಂಗ್ ಗುಂಡು ಹಾರಿಸಿದ ತಿಂಗಳುಗಳ ನಂತರ ಈ ಘಟನೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.