Actor Surya: ಸ್ಟಾರ್ ಹೀರೋ ಸೂರ್ಯ ಹುಟ್ಟಿ ಬೆಳೆದದ್ದು ಚೆನ್ನೈನಲ್ಲಿ. ಚೆನ್ನೈನಲ್ಲಿರುವ ಡಾ.ರಾಜ್ ಕುಮಾರ್ ಅವರ ಮನೆ ಸೂರ್ಯ ಅವರ ಮನೆಯ ಪಕ್ಕದಲ್ಲಿದೆ. ನಟನಾದ ನಂತರ ಸೂರ್ಯ ಮುಂಬೈ ಮೂಲದ ನಟಿ ಜ್ಯೋತಿಕಾಳನ್ನು ವಿವಾಹವಾದರು.
super star rajinikanth: ರಜನಿಕಾಂತ್ ಜೊತೆ ನಟಿಸಿದ ನಟಿ ಅವರಿಗಿಂತ ಹೆಚ್ಚು ಸಂಭಾವನೆ ಪಡೆಯುತ್ತಾರೆ. ದೇಶದ ದೊಡ್ಡ ಸ್ಟಾರ್ ಆಗಿರುವ ರಜನಿಕಾಂತ್ ಆ ನಾಯಕಿಗಿಂತಲೂ ಕಡಿಮೆ ಸಂಭಾವನೆ ತೆಗೆದುಕೊಳ್ಳುತ್ತಾರಾ?
Meghastar Cheeranjeevi: ಮೆಗಾಸ್ಟಾರ್ ಚಿರಂಜೀವಿ ತೆಲುಗು ಇಂಡಸ್ಟ್ರಿಯಲ್ಲಿ ಸೂಪರ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ.. ಹಾಗಾದ್ರೆ ಇವರು ಏನು ಓದಿದ್ದಾರೆ? ಹತ್ತನೇ ತರಗತಿಯಲ್ಲಿ ಪಡೆದ ಅಂಕ ಎಷ್ಟು ಗೊತ್ತಾ..?
Star celebrity couple divorce: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲಿಯೂ ಸೆಲೆಬ್ರಿಟಿಗಳ ಬಗ್ಗೆ ಹೇಳಬೇಕಾಗಿಲ್ಲ. ಯಾವ ದಿನ ಯಾವ ಸೆಲೆಬ್ರಿಟಿಗಳು ತಮ್ಮ ವಿಚ್ಛೇದನವನ್ನು ಘೋಷಿಸುತ್ತಾರೆ ಎನ್ನುವ ಪರಿಸ್ಥಿತಿ ಬಂದಿದೆ.
Lavanya-Varun Tej: ಪವನ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮೆಗಾ ಸೊಸೆ ಹಾಗೂ ವರುಣ್ ತೇಜ್ ಪತ್ನಿ ಲಾವಣ್ಯ ತ್ರಿಪಾಠಿ ಆಗಮಿಸಿರಲಿಲ್ಲ. ಇದೀಗ ಈ ಬಗ್ಗೆ ಸೋಷಿಯಲ್ ಮಿಡಿಯಾದಲ್ಲಿ ದೊಡ್ಡ ಚರ್ಚೆಯೊಂದು ಶುರುವಾಗಿದೆ..
Pawan Kalyan: ಸದ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿರುವ ಪವನ್ ಕಲ್ಯಾಣ್ ಸಿನಿರಂಗದಲ್ಲೂ ತಮ್ಮದೇ ಆದ ದೊಡ್ಡ ಛಾಪು ಮೂಡಿಸಿದ್ದಾರೆ.. ಹಾಗಾದ್ರೆ ನಟ ಚಿತ್ರರಂಗ ಪ್ರವೇಶಿಸುವ ಮುನ್ನ ಏನು ಕೆಲಸ ಮಾಡಿದ್ರು ಗೊತ್ತಾ?
Allu Arjun Watch: ಖ್ಯಾತ ಹಾಸ್ಯನಟ ಅಲ್ಲು ರಾಮಲಿಂಗಯ್ಯನವರ ಮೊಮ್ಮಗ ಮತ್ತು ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಅವರ ಪುತ್ರನಾಗಿ ಚಿತ್ರರಂಗಕ್ಕೆ ಕಾಲಿಟ್ಟ ಅಲ್ಲು ಅರ್ಜುನ್ ಚಿತ್ರದಿಂದ ಚಿತ್ರಕ್ಕೆ ಸುಧಾರಿಸಿಕೊಂಡು ಡೊಡ್ಡ ಹೆಸರು ಮಾಡಿದ್ದಾರೆ...
Intresting Facts About prabhas Marriage: ಕಲ್ಕಿ 2898AD ಚಿತ್ರಕ್ಕೆ ಸಂಬಂಧಿಸಿದಂತೆ ರಾಮೋಜಿ ಫಿಲಂ ಸಿಟಿಯಲ್ಲಿ ಬುಜ್ಜಿ ವರ್ಸಸ್ ಭೈರವ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಭಾಸ್ ತಮ್ಮ ಮದುವೆಯ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.
Super Star Rajinikanth: ಸೌತ್ ಸೂಪರ್ ಸ್ಟಾರ್ ರಜನಿಕಾಂತ್ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಇದೀಗ ಇವರ ಕುರಿತಾದ ಇಂಟೆಸ್ಟಿಂಗ್ ಮಾಹಿತಿಯೊಂದು ಹೊರಬಿದ್ದಿದೆ..
Vijay Deverakonda: ಮಧ್ಯಮ ವರ್ಗದ ಹಿನ್ನೆಲೆಯಿಂದ ಬಂದಿರುವ ವಿಜಯ್ ದೇವರಕೊಂಡ ಇಂದು ಸೆನ್ಸೇಷನಲ್ ಸ್ಟಾರ್.. ಅವರು ಈಗ ಸಿನಿಮಾ ಜಗತ್ತಿನಲ್ಲಿ ತಮ್ಮದೇ ಆದ ಗುರುತನ್ನು ಹೊಂದಿದ್ದಾರೆ.
Famous Actor Sai Kumar: ನಟ ಸಾಯಿಕುಮಾರ್ ಸದ್ಯಕ್ಕೆ ಯಾವ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿಲ್ಲ.. ಕನ್ನಡ ಚಿತ್ರರಂಗದ ಸಾಕಷ್ಟು ಯಶಸ್ವಿ ನಟರ ಪೈಕಿ ಇವರು ಒಬ್ಬರು ಎಂದರೇ ತಪ್ಪಾಗುವುದಿಲ್ಲ.. ಅದ್ಭುತ ಅಭಿನಯ ಶೈಲಿಯಿಂದಲೇ ಸಿನಿರಂಗದಲ್ಲಿ ಸದ್ದು ಮಾಡಿದ ಇವರ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ಇದೀಗ ತಿಳಿಯೋಣ..
Megha Star Ram Charan: ಮೆಗಾ ಪವರ್ ಸ್ಟಾರ್ ರಾಮ್ ಚರಣ್ ತಮ್ಮ ಮಾಸ್ ಇಮೇಜ್ ಜೊತೆಗೆ ಉತ್ತಮ ಲೇಡಿ ಫ್ಯಾನ್ ಫಾಲೋಯಿಂಗ್ ಹೊಂದಿದ್ದಾರೆ. ಹಲವರಿಗೆ ಆತ ಕ್ರಶ್... ಕಾಮನ್ ಲೇಡಿ ಆಡಿಯನ್ಸ್ ಜೊತೆಗೆ.. ಸೆಲೆಬ್ರಿಟಿಗಳೂ ಚರಣ್ ರಾಮ್ ಚರಣ್ ಎಂದರೇ ಎಲ್ಲಿಲ್ಲದ ಪ್ರೀತಿ..
Nagachaitanya and Samantha: ನಾಯಕ ನಾಗ ಚೈತನ್ಯ - ಶೋಭಿತಾ ಧೂಳಿಪಾಲ ಮತ್ತೊಮ್ಮೆ ಎಲ್ಲೋ ದೂರ ಹೋಗಿದ್ದಾರೆ ಎಂಬ ಗುಸುಗುಸು ಶುರುವಾಗಿದೆ. ನಾಗ ಚೈತನ್ಯ ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ಈ ಅನುಮಾನಗಳಿಗೆ ಕಾರಣವಾಗಿದೆ.
Actor Rajinikanth: ಖಳನಾಯಕನಾಗಿ ನಟಿಸುವ ಮೂಲಕ ಸಿನಿಮಾರಂಗಕ್ಕೆ ಆಕಸ್ಮಿಕವಾಗಿ ಎಂಟ್ರಿಕೊಟ್ಟ ರಜನಿಕಾಂತ್ ತಮಿಳಿನಲ್ಲಿ ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿದ್ದಾರೆ.. ಹಲವಾರು ವರ್ಷಗಳಿಂದ ಸಿನಿಮಾ ರಂಗದಲ್ಲಿ ಸಕ್ರಿಯರಾಗಿರುವ ಇವರು ಬಣ್ಣದ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ..
Aishwarya Rajinikanth Second Marriage: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಮಗಳು.. ಐಶ್ವರ್ಯಾ ಡಿವೋರ್ಸ್ ಬೆನ್ನಲ್ಲೇ ಎರಡನೇ ಮದುವೆಯಾಗ್ತಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ..
Actor Pawan Kalyan: ನಟ, ರಾಜಕೀಯ ವ್ಯಕ್ತಿ ಪವನ್ ಕಲ್ಯಾಣ್ ಸದ್ಯ ಚುನಾವಣಾ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.. ಈ ನಡುವೆ ನಾಯಕ ತಮ್ಮ ಮೂರನೇ ಪತ್ನಿಗೂ ವಿಚ್ಚೇದನ ನೀಡಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ..
India's highest paid actor: ಬಾಲಿವುಡ್ ಹಿರೋಗಳಿಗೆ ಹೋಲಿಸದರೆ ಸೌತ್ ಸ್ಟಾರ್ಗಳ ಸಂಭಾವನೆ ಹುಬ್ಬೇಸುವಂತಿದೆ... ಜನಪ್ರಿಯತೆಯೂ ಹಾಗೇ.. ಇದೀಗ ಒಂದು ಸಿನಿಮಾಗೆ 280 ಕೋಟಿ ರೂ ಚಾರ್ಜ್ ಮಾಡುವ ಸೌತ್ ನಟನ ಬಗ್ಗೆ ತಿಳಿದುಕೊಳ್ಳೋಣ..
Naga Chaitanya separated from his mother: ಟಾಲಿವುಡ್ ನಟ ನಾಗಾರ್ಜುನ ಮೊದಲ ಪತ್ನಿಯ ಪುತ್ರ ನಾಗ ಚೈತನ್ಯ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಮಾಜಿ ಪತ್ನಿ ನಟಿ ಸಮಂತಾ ಅವರಿಂದ ದೂರವಾಗಿರುವ ನಾಗ ಚೈತನ್ಯ ಸ್ವಂತ ತಾಯಿಯಿಂದಲೂ ದೂರವಾಗಿದ್ದಾರೆ. ಕಾರಣ ಏನು ಗೊತ್ತಾ?
Vijay Devarakonda About His Relationship: ಸೌತ್ ನಟ ವಿಜಯ್ ದೇವರಕೊಂಡ ಅವರು ತಮ್ಮ ಮುಂಬರುವ ಚಿತ್ರ 'ದಿ ಫ್ಯಾಮಿಲಿ ಸ್ಟಾರ್'ಗಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. ಇದೇ ವೇಳೆ ನಟ ತಮ್ಮ ಸಂಬಂಧದ ಬಗ್ಗೆ ಮಾತನಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.