ಹಸ್ಕಾ ಮೈನಾ ಜಿಲ್ಲೆಯ ಜಾವ್ ದಾರಾ ಪ್ರದೇಶದ ಮಸೀದಿಯೊಳಗೆ ಹಲವಾರು ಸ್ಫೋಟಗಳು ನಡೆದಿವೆ ಎಂದು ನಂಗರ್ಹಾರ್ ಪ್ರಾಂತ್ಯದ ರಾಜ್ಯಪಾಲರ ವಕ್ತಾರ ಅತುಲ್ಲಾ ಖೋಗ್ಯಾನಿ ಹೇಳಿದ್ದಾರೆ. ಸ್ಫೋಟದಲ್ಲಿ ಮಸೀದಿಯ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದಿದೆ ಎಂದು ಹೇಳಲಾಗಿದೆ.
ರೈಲ್ವೆ ಬೋಗಿಗಳ ಫ್ರೇಮ್ ಮತ್ತು ಇತರ ಭಾಗಗಳನ್ನು ಈ ಕಾರ್ಖಾನೆಯಲ್ಲಿ ತಯಾರಿಸಲಾಗುತ್ತದೆ. ಇದನ್ನು ವೆಡ್ ಸಾಸೊಮೆಕಾನಿಕಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಹೆಸರಿನಿಂದ ನಿರ್ವಹಿಸಲಾಗುತ್ತಿದೆ.
ಆರಿಸ್ ನ ದಕ್ಷಿಣ ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ್ದು, 41,000 ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರವಾಗಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪಾಕಿಸ್ತಾನದಲ್ಲಿ ಹ್ಯಾಂಡ್ ಗ್ರೆನೇಡ್(ಕೈ ಬಾಂಬು) ಅನ್ನು ಆಟಿಕೆ ಎಂದು ಭಾವಿಸಿ ಮಕ್ಕಳು ಆಟವಾಡುತ್ತಿದ್ದಾಗ ಹ್ಯಾಂಡ್ ಗ್ರೆನೇಡ್ ಸ್ಪೋಟಗೊಂಡು 7 ಮಕ್ಕಳು ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನದ ಗಡಿಯಿಂದ ಸಮೀಪವಿರುವ ಪಾಕಿಸ್ತಾನದ ವಾಯುವ್ಯ ಬುಡಕಟ್ಟು ಪ್ರದೇಶದಲ್ಲಿ ಈ ಘಟನೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.