South actress Sridevi: ದಿವಂಗತ ಬಾಲಿವುಡ್ ನಟಿ ಶ್ರೀದೇವಿ ಒಬ್ಬ ಶ್ರೇಷ್ಠ ನಟಿ ಮಾತ್ರವಲ್ಲ, ಆದರೆ ಅವರು ತಮ್ಮ ನಿಜ ಜೀವನದಲ್ಲಿ ತುಂಬಾ ಒಳ್ಳೆಯ ತಾಯಿಯಾಗಿದ್ದರು. ಅವರ ಇಬ್ಬರು ಪುತ್ರಿಯರಾದ ಜಾನ್ವಿ ಮತ್ತು ಖುಷಿ ಈಗಲೂ ಅವರನ್ನು ನೆನೆದು ಭಾವುಕರಾಗುತ್ತಾರೆ. ಶ್ರೀದೇವಿಯ ಸೌಂದರ್ಯಕ್ಕೆ ಜನ ಕೂಡ ಫಿದಾ ಆಗಿದ್ದರು.. ಇದೇ ಕಾರಣಕ್ಕೆ ನಟಿ ಸತ್ತು 6 ವರ್ಷ ಕಳೆದರೂ ನಂಬಲು ಸಾಧ್ಯವಾಗುತ್ತಿಲ್ಲ.
ಹೈದರಾಬಾದ್ನ ಎಲ್ಬಿ ನಗರ ಪ್ರದೇಶದ ಶೈನ್ ಚಿಲ್ಡ್ರನ್ ಆಸ್ಪತ್ರೆಯಲ್ಲಿ ಒಂಬತ್ತು ತಿಂಗಳ ಹೆಣ್ಣು ಮಗು ಮೃತಪಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಎಲ್ಲಾ ಮಕ್ಕಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಎನ್ಆರ್ಎಸ್ಸಿ ಅಧಿಕಾರಿಯಾದ ಎಸ್.ಸುರೇಶ್(56) ಎಂಬವರು ಹೈದರಾಬಾದ್ನ ಅಮೀರ್ಪೇಟ್ನಲ್ಲಿರುವ ಅನ್ನಪೂರ್ಣ ಅಪಾರ್ಟ್ಮೆಂಟ್ ನಲ್ಲಿರುವ ಅವರ ಫ್ಲ್ಯಾಟ್ನಲ್ಲಿ ಮಂಗಳವಾರ ಕೊಲೆಯಾಗಿರುವುದು ಪತ್ತೆಯಾಗಿದೆ.
ಜಿಎಂಆರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 80 ಎಕರೆ ಪ್ರದೇಶದಲ್ಲಿ ನೀರಾವರಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಇದರಿಂದಾಗಿ ಕನಿಷ್ಠ 35 ಪ್ರತಿಶತದಷ್ಟು ನೀರು ಉಳಿತಾಯವಾಗಲಿದೆ ಎಂದು ಹೇಳಲಾಗಿದೆ.
ಪರೀಕ್ಷೆ ಮುಗಿದ ಬಳಿಕ ಬೊಮ್ಮಾಲಾಪುರಂನ ಖಾಸಗಿ ಫಾರ್ಮ್ ಹೌಸ್ಗೆ ಪಾರ್ಟಿ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಪಲ್ಟಿಯಾಗಿ ಈ ವೇಳೆ ಅವಘಡ ಸಂಭವಿಸಿದೆ
ಏಪ್ರಿಲ್ 20 ರಂದು ಪಕ್ಕದ ಮನೆಯ ಟೆರೇಸ್ ನಲ್ಲಿ ಆಟ ಆಡುವಾಗ ಆಡುವಾಗ ಕುರವಾಕಚೇರಿ ಅಖಿಲಾ ಎಂಬ 2ನೇ ತರಗತಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಮನೆಯ ಬಾತ್ ರೂಂಗೆ ಬಿದ್ದಿದ್ದಳು ಎಂದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ.
ಆರೋಪಿಗಳಾದ ಅಕ್ಬರ್ ಇಸ್ಮಾಯಿಲ್ ಚೌಧರಿ ಹಾಗೂ ಅನೀಕ್ ಶಫೀಕ್ ಸೈಯದ್ನನ್ನು ಅಪರಾಧಿ ಎಂದು ಘೋಷಿಸಿದ್ದ ನ್ಯಾಯಾಲಯ, ಶಿಕ್ಷೆ ಪ್ರಮಾಣವನ್ನು ಸೆಪ್ಟೆಂಬರ್ 10ರಂದು ಪ್ರಕಟಿಸುವುದಾಗಿ ತಿಳಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.