Rakshit Shetty 777 Charlie : 777 ಚಾರ್ಲಿ ಸಿನಿಮಾದ ಕೇಂದ್ರ ಬಿಂದು ಅಂದ್ರೆ ಚಾರ್ಲಿ.. ಕ್ಯೂಟ್ ಚಾರ್ಲಿ ಎಲ್ಲರಿಗೂ ತುಂಬಾ ಇಷ್ಟವಾದಳು.. ಸಧ್ಯ ಚಾರ್ಲಿ 6 ಮುದ್ದಾದ ಮರಿಗಳಿಗೆ ಜನ್ಮ ನೀಡಿದ್ದು, ರಕ್ಷಿತ್ ಶೆಟ್ಟಿ ಈ ಕುರಿತ ವಿಡಿಯೋ ಹಂಚಿಕೊಂಡಿದ್ದಾರೆ.
777 Charliee : ಜಪಾನಿನ ಜನಪ್ರಿಯ ಲೆಜೆಂಡರಿ ಸ್ಟುಡಿಯೋ 777 ಚಾರ್ಲಿ ಸಿನಿಮಾವನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ದಿನಾಂಕ ಬಿಡುಗಡೆಗೊಳಿಸಿದೆ ಈ ಕುರಿತು ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ.
Bigg Boss Contestant Charlie: ಬಿಗ್ ಬಾಸ್ ಶುರುವಾಗುತ್ತೆ ಅನ್ನುವಷ್ಟರಲ್ಲಿ ಆ ನಟರು ಎಂಟ್ರಿ ಕೊಡಬಹುದೇ? ಅಥವಾ ಈ ನಟಿಗೆ ಅವಕಾಶ ಸಿಗಬಹುದೇ? ಎಂಬೆಲ್ಲಾ ಲೆಕ್ಕಾಚಾರವನ್ನು ಪ್ರೇಕ್ಷಕರು ಮಾಡಿದ್ದರು. ಆದರೆ ಈ ಎಲ್ಲಾ ಊಹೆಯನ್ನು ಮೀರಿದ ಸ್ಪರ್ಧಿಯೊಬ್ಬರು ಈ ಬಾರಿ ಬಿಗ್ ಬಾಸ್’ಗೆ ಎಂಟ್ರಿ ಕೊಡುತ್ತಿದ್ದಾರೆ.
Rashmika Mandanna :69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಬೆಸ್ಟ್ ಫೀಚರ್ ಸಿನಿಮಾ ವಿಭಾಗದಲ್ಲಿ ರಕ್ಷಿತ್ ಶೆಟ್ಟಿ ಅವರ 777 ಚಾರ್ಲಿ ಅತ್ಯುತ್ತಮ ಕನ್ನಡ ಪ್ರಶಸ್ತಿ ಪಡೆದಿದೆ.
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ವಿಜೇತರ ಹೆಸರನ್ನು ನಿನ್ನೆ ದೆಹಲಿಯಲ್ಲಿ ಘೋಷಣೆ ಮಾಡಲಾಗಿದೆ. 2021ರಲ್ಲಿ ಬಿಡುಗಡೆ ಆದ ಅಥವಾ ಸೆನ್ಸಾರ್ ಆದ ಸಿನಿಮಾಗಳಲ್ಲಿ ಅತ್ಯುತ್ತಮವಾದ ಸಿನಿಮಾ, ನಟ-ನಟಿ ಹಾಗೂ ತಂತ್ರಜ್ಞರನ್ನು ಗುರುತಿಸಿ ಪ್ರಶಸ್ತಿ ಘೋಷಿಸಲಾಗಿದೆ.
777 ಚಾರ್ಲಿ ಚಿತ್ರತಂಡ ಸಿನಿಮಾದಿಂದ ಡಿಲೀಟ್ ಮಾಡಲಾದ ದೃಶ್ಯವೊಂದನ್ನು ಹಂಚಿಕೊಂಡಿದೆ. "ಧರ್ಮ ಹಾಗೂ ಚಾರ್ಲಿ ಜೊತೆ ಆದ್ರಿಕ ಹುಟ್ಟುಹಬ್ಬದ ಆಚರಣೆಯಲ್ಲಿ ನೀವೂ ಭಾಗಿಯಾಗಿ" ಎಂದು ಈ ಪೋಸ್ಟ್ಗೆ ಶೀರ್ಷಿಕೆ ನೀಡಿದ್ದಾರೆ.
150 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿರುವ ಚಾರ್ಲಿ ಇದೀಗ ಒಟಿಟಿಗೂ ಎಂಟ್ರಿ ಕೊಡುತ್ತಿದೆ. 777 ಚಾರ್ಲಿ ಸಿನಿಮಾ ಬಿಡುಗಡೆಯಾಗಿ 25 ದಿನಗಳ ಬಳಿಕ ಒಟಿಟಿಯಲ್ಲಿ ರಿಲೀಸ್ ಆಗಲು ಸಜ್ಜಾಗಿದೆ.
777 ಚಾರ್ಲಿ' 150 ಕೋಟಿ ಗಳಿಸಿದ್ದು, ಈ ಪೈಕಿ ಸಿನಿಮಾ ನಿರ್ಮಾಪಕರ ಕೈಗೆ ಸುಮಾರು 90 ಕೋಟಿ ರೂಪಾಯಿಯಷ್ಟು ಹಣ ಸೇರಿದೆ. ಈ ದುಡ್ಡಲ್ಲಿ 5% ಹಣವನ್ನು ಬೀದಿ ನಾಯಿಗಳ ಪೋಷಣೆಗೆ ಮೀಸಲು ಇಟ್ಟಿದ್ದಾರೆ ರಕ್ಷಿತ್ ಶೆಟ್ಟಿ. ಇದರ ಜೊತೆಗೆ 10% ಹಣವನ್ನ '777 ಚಾರ್ಲಿ' ಸಿನಿಮಾಗೆ ದುಡಿದ ಸಿಬ್ಬಂದಿಗೆ ನೀಡಿದ್ದಾರೆ. ಇದು ಸಿನಿಮಾಗಾಗಿ ದುಡಿದ ಕಾರ್ಮಿಕರಿಗೆ ಹೊಸ ಹುರುಪು ನೀಡೋದು ಪಕ್ಕಾ.
ಇತ್ತೀಚೆಗೆ ತೆರೆಕಂಡು, ವಿಶ್ವದಾದ್ಯಂತ ಜನಪ್ರಿಯವಾಗುತ್ತಿರುವ "777 ಚಾರ್ಲಿ" ಚಿತ್ರವನ್ನು ನಿರ್ದೇಶಕ ಕಿರಣ್ ರಾಜ್ ಅವರು ಈಗ ತಮ್ಮೂರಾಗಿರುವ ಕಾಸರಗೋಡಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೋರಿಸಲು ಮುಂದಾಗಿದ್ದಾರೆ.
ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಸಿನಿಮಾ ಈಗ ದೇಶಾದ್ಯಂತ ಸಾಕಷ್ಟು ಸದ್ದು ಮಾಡುತ್ತಿರುವ ಬೆನ್ನಲ್ಲೇ ಮಾಜಿ ಸಚಿವ ಜನಾರ್ಧನರೆಡ್ಡಿ ಈಗ ತಮ್ಮ ಮುದ್ದಿನ ನಾಯಿ ಜೊತೆ ಈಗ ಚಿತ್ರಮಂದಿರದಲ್ಲಿ ಕುಳಿತು ಸಿನಿಮಾ ನೋಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.