Government of India INSPIRE Awards: ಕೆಲವು ವರ್ಷಗಳ ಹಿಂದೆ, ವಿದ್ಯಾರ್ಥಿಗಳಿಗೆ ಹಣ ಗಳಿಕೆ ಮಾಡುವ ಮಾರ್ಗಗಲು ಬಹಳ ಕಡಿಮೆ ಇದ್ದವು. ಆದರೆ ಈಗ ವಿದ್ಯಾರ್ಥಿಗಳು ಹಣ ಸಂಪಾದಿಸುವ ಅವಕಾಶಗಳಿಗೇನು ಕಡಿಮೆ ಇಲ್ಲ. ಕೇಂದ್ರ ಸರ್ಕಾರ ಹಣ ಗಳಿಸಲು ಹಲವು ಅವಕಾಶಳನ್ನು ನೀಡುತ್ತಿದೆ. ಅಂತಹದ್ದೇ ಒಂದು ಅದ್ಬುತ ಅವಕಾಶವೊಂದನ್ನು ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದಿಟ್ಟಿದೆ. ಹಾಗಾದರೆ ಆ ಯೋಜನೆ ಯಾವುದು ಅಂತೀರಾ..? ಈ ಸ್ಟೋರಿ ಓದಿ...
ಜಿಲ್ಲಾವಾರು ಗರ್ಭಿಣಿಯರ ವಿವರ ದಾಖಲಿಸುವಂತಹ ಆರ್ಸಿಹೆಚ್ ಪೋರ್ಟಲ್ನಲ್ಲಿ ಕೇವಲ ಆಧಾರ್ಕಾರ್ಡ್ ಮಾತ್ರ ಮಾನ್ಯತೆ ಅಲ್ಲ, ಬದಲಾಗಿ ಜನನ ಪ್ರಮಾಣ ಪತ್ರ ಮತ್ತು ಶಾಲಾ ದೃಢೀಕರಣ ಪ್ರಮಾಣ ಪತ್ರ ಪರಿಗಣಿಸಬೇಕು ಎಂದು ರಾಜ್ಯ ಮಕ್ಕಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಸ್ಪಷ್ಟಪಡಿಸಿದರು.
Gruha Lakshmi Scheme: ಕೆಲವು ಕಾರಣಗಳಿಂದ ನೂರಾರು ಮಹಿಳೆಯರಗೆ ಹಣ ಬಂದಿಲ್ಲ. ಹೀಗಾಗಿ ಅನೇಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದುವರೆಗೂ ಗ್ಯಾರಂಟಿ ಹಣ ಬಾರದಿರುವ ಗೃಹಲಕ್ಷ್ಮಿ ಫಲಾನುಭವಿಗಳು ತಪ್ಪದೆ ಕೆಲವು ಕೆಲಸಗಳನ್ನು ಮಾಡಿದ್ರೆ ಗೃಹಲಕ್ಷ್ಮಿ ಹಣ ಬರುತ್ತದೆ.
Gruha Lakshmi Yojana: ನಮ್ಮ ರಾಜ್ಯದಲ್ಲಿ ಸುಮಾರು 1 ಕೋಟಿಗಿಂತ ಹೆಚ್ಚಿನ ಮಹಿಳೆಯರು ʼಗೃಹಲಕ್ಷ್ಮೀʼ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಪ್ರತಿ ತಿಂಗಳು ಹಣ ಪಡೆಯುತ್ತಿದ್ದಾರೆ. ಅನೇಕ ಮಹಿಳೆಯರು ಈ ಯೋಜನೆಯ ಹಣವನ್ನು ಪಡೆದು ಚಿನ್ನ ಖರೀದಿಸುವುದು ಸೇರಿದಂತೆ ತಮಗೆ ಬೇಕಾದ ವಸ್ತುಗಳನ್ನು ಖರೀದಿಸುತ್ತಿದ್ದಾರೆ.
Aadhaar Card: ಯುಐಡಿಎಐ ಬಳಕೆದಾರರಿಗೆ ನಾಲ್ಕು ಬಗೆಯ ಆಧಾರ್ ಕಾರ್ಡ್ಗಳನ್ನು ನೀಡುತ್ತದೆ. ಈ ನಾಲ್ಕು ರೀತಿಯ ಆಧಾರ್ ಕಾರ್ಡ್ಗಳು ಕೂಡ ವಿಭಿನ್ನವಾಗಿದ್ದು, ಈ ಎಲ್ಲಾ ಕಾರ್ಡ್ಗಳು ಸಂಪೂರ್ಣವಾಗಿ ಮಾನ್ಯವಾಗಿರುತ್ತವೆ ಎಂಬುದು ವಿಶೇಷವಾಗಿದೆ.
Aadhaar Update: ನೀವು ಇನ್ನೂ ಸಹ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಲ್ಲವೇ? ನಿಮಗಾಗಿ ಯುಐಡಿಎಐ ಗುಡ್ ನ್ಯೂಸ್ ಒಂದನ್ನು ನೀಡಿದೆ. ನೀವು ಆನ್ಲೈನ್ನಲ್ಲಿ ಮೈಆಧಾರ್ ಪೋರ್ಟಲ್ನಲ್ಲಿ ಉಚಿತವಾಗಿ ಆಧಾರ್ ಅಪ್ಡೇಟ್ ಮಾಡಬಹುದು.
Free Aadhaar Update: 10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡುವುದು ಅವಶ್ಯಕ. ಯುಐಡಿಎಐ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ನೀವು ಉಚಿತವಾಗಿ ಈ ಕೆಲಸವನ್ನು ಮಾಡಬಹುದು. ಆದರೆ, ಇದಕ್ಕಾಗಿ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ.
Rules change from 1 June 2024: ಜೂನ್ 1ರ ಹೊಸ ತಿಂಗಳ ಆರಂಭದೊಂದಿಗೆ ಹಲವು ನಿಯಮಗಳಲ್ಲಿ ಬದಲಾಗಲಿದೆ. ಡ್ರೈವಿಂಗ್ ಲೈಸೆನ್ಸ್ನಿಂದ ಗ್ಯಾಸ್ ಸಿಲಿಂಡರ್ವರೆಗೆ ಹೊಸ ನಿಯಮಗಳು ಹೊಸ ತಿಂಗಳ ಆರಂಭದೊಂದಿಗೆ ಜಾರಿಗೆ ಬರಲಿವೆ. ಯಾವ್ಯಾವ ನಿಯಮಗಳಲ್ಲಿ ಬದಲಾವಣೆಯಾಗಲಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
E Aadhaar Card:ಆಧಾರ್ ಕಾರ್ಡ್ ಕಳೆದುಹೋದರೆ ಅಥವಾ ಹಾನಿಗೊಳಗಾದರೆ,ಸರ್ಕಾರಿ ಸೇವೆಗಳನ್ನು ಪಡೆಯುವಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ.ಆದರೆ ಈಗ ಈ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ.
How to order PVC Aadhaar card from mAadhaar App:ಆಧಾರ್ ಕಾರ್ಡ್ ಕಳೆದು ಹೋದರೆ ಚಿಂತಿಸಬೇಕಾಗಿಲ್ಲ.mAadhaar ಮೊಬೈಲ್ ಅಪ್ಲಿಕೇಶನ್ ಬಳಸಿಕೊಂಡು ಹೊಸ PVC ಕಾರ್ಡ್ ಅನ್ನು ಆರ್ಡರ್ ಮಾಡಬಹುದು.
Aadhar Card photo update:ಆಧಾರ್ ಕಾರ್ಡ್ ನಲ್ಲಿರುವ ಹೆಸರು, ವಿಳಾಸ ಅಥವಾ ಇತರ ಮಾಹಿತಿಯನ್ನು ಬದಲಾಯಿಸಬಹುದು. ಇದಲ್ಲದೆ, ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋವನ್ನು ಕೂಡಾ ಬದಲಿಸಬಹುದು.
Aadhaar Card Update: ಕೇಂದ್ರ ಸರ್ಕಾರವು ಉಚಿತವಾಗಿ ಆಧಾರ್ ವಿವರಗಳನ್ನು ಅಪ್ಡೇಟ್ ಮಾಡಲು ಸಮಯವನ್ನು ಜೂನ್ 14, 2024 ರವರೆಗೆ ವಿಸ್ತರಿಸಿದೆ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಪ್ರಕಟಿಸಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Indian citizenship applicants : ಪೌರತ್ವ ತಿದ್ದುಪಡಿ ಕಾಯ್ದೆ 2019(CAA-2019) ಅಡಿಯಲ್ಲಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವವರಿಗೆ ಸಹಾಯ ಮಾಡಲು ಶೀಘ್ರದಲ್ಲೇ ಸಹಾಯವಾಣಿ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ತಿಳಿಸಿದೆ.
Aadhaar Card lastest update : ಜೂನ್ 14, 2024 ರವರೆಗೆ ಯಾವುದೇ ಶುಲ್ಕವಿಲ್ಲದೆ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಬಹುದು. ಮೊದಲು ಈ ಗಡುವು ಮಾರ್ಚ್ 14ರವರೆಗೆ ನಿಗದಿಯಾಗಿತ್ತು.
Aadhaar Card: ದೇಶದ ಪ್ರತಿಯೊಬ್ಬ ನಾಗರಿಕರಿಕೆ ಭಾರತ ಸರ್ಕಾರ (Government Of India) ನೀಡುವ ಒಂದು ವಿಶಿಷ್ಟ ಗುರುತಿನ ಚೀಟಿ ಎಂದರೆ ಅದು ಆಧಾರ್ ಕಾರ್ಡ್ (Aadhaar Card), ಅದನ್ನು ನಿಮ್ಮ ಗುರುತನ್ನು ಸಾಬೀತುಪಡಿಸಲು ನೀವು ಬಳಸಬಹುದು. (Technology News In Kannada)
Update Aadhaar card details: UIDAIನ ಅಧಿಕೃತ ವೆಬ್ಸೈಟ್ನಲ್ಲಿ ನೀಡಿರುವ ಮಾಹಿತಿಯ ಪ್ರಕಾರ ಯಾವುದೇ ನಾಗರಿಕರು ತಮ್ಮ ಬಯೋಮೆಟ್ರಿಕ್ ಮಾಹಿತಿ, ಹೆಸರು, ಮೊಬೈಲ್ ಸಂಖ್ಯೆ, ಲಿಂಗ, ವಿಳಾಸ ಮುಂತಾದ ಮಾಹಿತಿಯನ್ನು ಸುಲಭವಾಗಿ ಅಪ್ಡೇಟ್ ಮಾಡಬಹುದು.
Aadhaar History: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ವೆಬ್ಸೈಟ್ ಇದಕ್ಕಾಗಿ ಆಧಾರ್ ಬಳಕೆಯ ಇತಿಹಾಸ ಸೇವೆಯನ್ನು ಒದಗಿಸುತ್ತದೆ. ಈ ಸೇವೆಯೊಂದಿಗೆ ಕಳೆದ ಆರು ತಿಂಗಳಲ್ಲಿ ಆಧಾರ್ ಸಂಖ್ಯೆಯನ್ನು ಬಳಸಿಕೊಂಡು ಮಾಡಿದ ಎಲ್ಲಾ ದೃಢೀಕರಣ ವಿನಂತಿಗಳ ದಾಖಲೆಯನ್ನು ನಾವು ನೋಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.