Laest update on Aadhar :ಆಧಾರ್ ಕಾರ್ಡ್ ಹೊಂದಿರುವವರು ಆಧಾರ್ ನವೀಕರಣಗಳು ಅಥವಾ ಅದರಲ್ಲಿ ಏನಾದರೂ ಬದಲಾವಣೆಗಳನ್ನು ಮಾಡಿಸಬೇಕಾದರೆ ಏನು ಮಾಡಬೇಕು ಎನ್ನುವುದನ್ನು ಸರ್ಕಾರ ಹೇಳಿದೆ.
Digital Life Certificate: 80 ವರ್ಷಕ್ಕಿಂತ ಮೇಲ್ಪಟ್ಟವರು, ಬ್ಯಾಂಕ್ಗೆ ಹೋಗಲು ಬಯಸದ ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರಗಳನ್ನು ಆನ್ಲೈನ್ನಲ್ಲಿ ಸಲ್ಲಿಸಲು ಕೆಲವು ಮಾರ್ಗಗಳನ್ನು ಅನುಸರಿಸಬಹುದು.
Pan Aadhar Link : ಹಲವು ವರ್ಷಗಳಿಂದ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಗಡುವನ್ನು ವಿಸ್ತರಿಸುತ್ತಾ ಬಂದಿರುವ ಆದಾಯ ತೆರಿಗೆ ಇಲಾಖೆ ಈ ಬಾರಿ ಆ ಅವಕಾಶವನ್ನೇ ನೀಡಿಲ್ಲ. ಇದರೊಂದಿಗೆ ಕೇಂದ್ರ ಹಣಕಾಸು ಇಲಾಖೆ ಹೇಳಿರುವಂತೆ ಜೂನ್ 30ಕ್ಕೆ ಅಂತಿಮ ಗಡುವು ಮುಕ್ತಾಯಗೊಂಡಿದೆ. ಜುಲೈ 1 ರಿಂದ, ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್ಗಳು ನಿಷ್ಕ್ರಿಯವಾಗಿವೆ. ಈಗ ಅವರ ಪರಿಸ್ಥಿತಿ ಏನು..? ಎಂಬುವುದರ ಕುರಿತು ತಿಳಿಯೋಣ..
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಪಿಎಂ ಕಿಸಾನ್ಗೆ ಅರ್ಜಿ ಸಲ್ಲಿಸುವಾಗ ಹಲವು ಬಾರಿ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆಯ ಸರಿಯಾದ ವಿವರಗಳನ್ನು ನೀಡದಿದ್ದಕ್ಕಾಗಿ ಹಣ ಬಿಡುಗಡೆ ಮಾಡದೆ ಹಿಡಿದಿಟ್ಟುಕೊಳ್ಳಲಾಗುತ್ತದೆ. ನೀವು ನೀಡಿದ ವಿವರಗಳು ಸರಿಯಾಗಿವೆಯೇ ಅಥವಾ ಇಲ್ಲವೇ ಎಂಬುದನ್ನು ನೀವು pmkisan.gov.inಗೆ ಭೇಟಿ ನೀಡುವ ಮೂಲಕ ಪರಿಶೀಲಿಸಬಹುದು. ಏನಾದರೂ ತಪ್ಪಾಗಿದ್ದರೆ ಅದನ್ನು ಕೂಡಲೇ ಸರಿಪಡಿಸಬೇಕು.
Aadhaar card: ಪ್ರತಿಯೊಬ್ಬ ಭಾರತೀಯರಿಗೂ ಆಧಾರ್ ಕಾರ್ಡ್ ಒಂದು ಪ್ರಮುಖ ಮತ್ತು ಅಗತ್ಯ ದಾಖಲೆ ಆಗಿದೆ. ಆದರೆ, ಈ ಮಧ್ಯೆ, ಯುಐಡಿಎಐ ಆಧಾರ್ ಕಾರ್ಡ್ ಹೊಂದಿರುವವರ ಹಣಕಾಸಿನ ವಹಿವಾಟುಗಳನ್ನು ಟ್ರ್ಯಾಕ್ ಮಾಡುತ್ತದೆ ಎಂಬ ವೈರಲ್ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರಿದು ಸತ್ಯವೇ? ಈ ಬಗ್ಗೆ ಯುಐಡಿಎಐ ಏನು ಹೇಳಿದೆ ಎಂದು ತಿಳಿಯಿರಿ.
ಆಧಾರ್ ಗೆ ಯಾವ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲಾಗಿದೆ ಎನ್ನುವುದನ್ನು ಕಂಡು ಹಿಡಿಯುವುದು ಕೂಡಾ ಬಹಳ ಸುಲಭ. ನೀವು ಆಧಾರ್ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಿದ್ದರೆ ಅಥವಾ ನಿಮ್ಮ ಯಾವ ಸಂಖ್ಯೆಯನ್ನು ಆಧಾರ್ಗೆ ಲಿಂಕ್ ಮಾಡಲಾಗಿದೆ ಎನ್ನುವುದನ್ನು ಮರೆತಿದ್ದರೆ, ಆನ್ ಲೈನ್ ನಲ್ಲಿಯೇ ಅದನ್ನು ಕಂಡು ಹಿಡಿಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.