ಭಾರತದಲ್ಲಿ ಕರೋನಾ ಸಾಂಕ್ರಾಮಿಕ ರೋಗವನ್ನು ಎದುರಿಸಲು ಸಮಾರೋಪಾದಿಯಲ್ಲಿ ಪ್ರಯತ್ನಗಳು ಮುಂದುವರೆದಿದೆ. ಈ ಸರಣಿಯಲ್ಲಿ, ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಕರೋನಾ ಲಸಿಕೆ ಪಡೆಯಬಹುದು ಎಂದು ಸರ್ಕಾರ ಘೋಷಿಸಿದೆ, ಇದಕ್ಕಾಗಿ ಬುಧವಾರದಿಂದ ನೋಂದಣಿ ಪ್ರಾರಂಭವಾಯಿತು.
Covid-19 Vaccination Updates: ಭಾರತದ ಕೊವಿಡ್-19 ಟ್ರ್ಯಾಕಿಂಗ್ ಆಪ್ ಆಗಿರುವ ಆರೋಗ್ಯ ಸೇತು ಆಪ್ ಹಾಗೂ ವ್ಯಾಕ್ಸಿನ್ ರಿಜಿಸ್ಟ್ರೇಷನ್ ಆಪ್ ಆಗಿರುವ CoWIN ಅನ್ನು ಒಂದುಗೂಡಿಸಲಾಗಿದೆ.
ಆರೋಗ್ಯ ಸೇತು ಆ್ಯಪ್ 'ಬ್ಯಾಕೆಂಡ್ ಕೋಡ್' ಅನ್ನು ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ, ಇದು ಕೋವಿಡ್ -19 ಸೋಂಕುಗಳ ಪತ್ತೆಗೆ ಸಂಬಂಧಿಸಿದಂತೆ ಅಪ್ಲಿಕೇಶನ್ನ ಕಾರ್ಯಾಚರಣೆಯನ್ನು ಅರ್ಥಮಾಡಿಕೊಳ್ಳಲು ಮತ್ತು ಗೌಪ್ಯತೆ ಮತ್ತು ಭದ್ರತಾ ಕಾಳಜಿಗಳ ಬಗ್ಗೆ ತಿಳಿಯಲು ಜನರಿಗೆ ಸಹಾಯ ಮಾಡುತ್ತದೆ.
ಕೊರೊನಾವೈರಸ್ನ ಹೆಚ್ಚುತ್ತಿರುವ ಹಾನಿಯನ್ನು ತಡೆಗಟ್ಟುವ ಸಲುವಾಗಿ ಭಾರತ ಸರ್ಕಾರವು ಆರೋಗ್ಯಾ ಸೇತು ಎನ್ನುವ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿತು. ಈ ಅಪ್ಲಿಕೇಶನ್ ಮೂಲಕ ನಿಮ್ಮ ಸುತ್ತಮುತ್ತಲಿನ ಜನರ ಬಗ್ಗೆ ನೀವು ತಿಳಿದುಕೊಳ್ಳಬಹುದು.
ಮೊಬೈಲ್ ಬಳಸುವ ಪ್ರತಿಯೊಬ್ಬರೂ ಆರೋಗ್ಯ ಸೇತು (Aarogya Setu) ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬೇಕು. ಆ್ಯಪ್ನಲ್ಲಿ ರೋಗ ಲಕ್ಷಣಗಳನ್ನು ದಾಖಲಿಸಿದ ಕೂಡಲೇ, ಸಂಬಂಧ ಪಟ್ಟವರಿಗೆ ಮಾಹಿತಿ ರವಾನೆಯಾಗುವುದು. ಅಂಕಿ ಅಂಶಗಳ ಸಂಗ್ರಹಣೆ ಜತೆಗೆ ಸಂಪರ್ಕ ಜಾಲ ಬೆಳೆಸಿಕೊಳ್ಳಲು ಆ್ಯಪ್ ನೆರವಾಗಲಿದೆ. ಜತೆಗೆ, ಮಾಹಿತಿ ಒದಗಿಸುವ ವ್ಯಕ್ತಿ ಇರುವ ಸ್ಥಳವನ್ನೂ ಸುಲಭವಾಗಿ ಪತ್ತೆ ಮಾಡುವಂಥ ವ್ಯವಸ್ಥೆ ಆ್ಯಪ್ನಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.