AB de Villiers: ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿರುವ ಎಬಿಡಿ ಇದೀಗ ಮತ್ತೆ ಕ್ರಿಕೆಟ್ ಗೆ ರೀ ಎಂಟ್ರಿ ಕೊಡಲು ಮನಸ್ಸು ಮಾಡಿದ್ದಾರೆ. ಈ ರಣರಕ್ಕಸ ಆಟಗಾರ ಇದೀಗ ಮತ್ತೆ ಕ್ರಿಕೆಟ್ ಗೆ ಮರಳುವ ಸೂಚನೆ ನೀಡಿರುವುದು ಆರ್ ಸಿಬಿ ಅಭಿಮಾನಿಗಳ ಸಂತಸಕ್ಕೆ ಎಲ್ಲೇ ಇಲ್ಲದ ಹಾಗೆ ಆಗಿದೆ.
RCB captain: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ಸೀಸನ್ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ನಾಯಕತ್ವದ ಮಾತುಕತೆಗಳು ಪೂರ್ಣ ಸ್ವಿಂಗ್ನಲ್ಲಿವೆ. ಫಾಫ್ ಡುಪ್ಲೆಸಿಸ್ ಅವರನ್ನು ಫ್ರಾಂಚೈಸಿ ಬಿಡುಗಡೆ ಮಾಡಿದ್ದು, ಹೊಸ ನಾಯಕ ಯಾರು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
AB de Villiers: ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ತಮ್ಮ ಕ್ರಿಕೆಟ್ ಜೀವನದಲ್ಲಿ ಇದುವರೆಗೆ ಯಾರೂ ಮುರಿಯಲು ಸಾಧ್ಯವಾಗದ ಅನೇಕ ದಾಖಲೆಗಳನ್ನು ಮಾಡಿದ್ದಾರೆ. ಅದರಲ್ಲಿ ಅತ್ಯಂತ ಅಪಾಯಕಾರಿ ಎನಿಸಿದ 5 ದಾಖಲೆಗಳ ಬಗ್ಗೆ ಈ ವರದಿಯಲ್ಲಿ ತಿಳಿಸಲಿದ್ದೇವೆ.
Babar Azam: ಪಾಕ್ ತಂಡದ ಟಿ20 ನಾಯಕ ಬಾಬರ್ ಅಜಮ್ ಇತ್ತೀಚೆಗೆ ಮಹತ್ವದ ಹೇಲಿಕೆ ನೀಡಿದ್ದಾರೆ. "ನಾನು ಎದುರಿಸಿದ ಅತ್ಯುತ್ತಮ ಬ್ಯಾಟ್ಸ್ಮನ್ ದಕ್ಷಿಣ ಆಫ್ರಿಕಾದ ಕ್ರಿಕೆಟ್ ದಂತಕಥೆ, ಎಬಿ ಡಿವಿಲಿಯರ್ಸ್" ಎಂದು ಹೇಳಿದ್ದಾರೆ.
ಟೀಮ್ ಇಂಡಿಯಾ ಕ್ರಿಕೆಟಿಗರು ತಮ್ಮ ಮಕ್ಕಳಿಗೆ ವಿಶಿಷ್ಟ ರೀತಿಯ ಹೆಸರು ಮಾತ್ರವಲ್ಲದೆ ಅದರ ಅರ್ಥವೂ ಸಹ ಆಶ್ಚರ್ಯವನ್ನು ಹುಟ್ಟಿಸುವಂತಹ ಹೆಸರುಗಳನ್ನು ಇಟ್ಟಿದ್ದಾರೆ, ಅದೆಲ್ಲಾ ಯಾರು ಅಂದರೆ ಶಾಕ್ ಆಗೋದು ಖಂಡಿತ.
T20 World Cup 2024: ಶುಕ್ರವಾರ, ಜೂನ್ 21 ರಂದು ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ಮುಖಾಮುಖಿ ನಡೆಯಿತು. ಈ ಪಂದ್ಯದ ವೇಳೆ ರಿಷಬ್ ಪಂತ್ ತಮ್ಮ ಕೀಪಿಂಗ್ ಮೂಲಕ ಬೇಷ್ ಎನಿಸಿಕೊಂಡರು. ಅದ್ಭುತ ಪ್ರದರ್ಶನ ನೀಡುವ ಮೂಲಕ ಹೊಸ ದಾಖಲೆಯನ್ನು ಬರೆಯುವಲ್ಲಿ ಯಶಸ್ವಿಯಾದರು.
ಐಪಿಎಲ್ ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಆರ್ಸಿಬಿ ತಂಡಕ್ಕೆ ಮಾಜಿ ಆಟಗಾರ AB ಡಿವಿಲಿಯರ್ಸ್ ಕಿವಿಮಾತು ಹೇಳಿದ್ದಾರೆ.. ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಆರ್ಸಿಬಿ ಪರ ವಿರಾಟ್ ಕೊಹ್ಲಿ ಪಾತ್ರದ ಬಗ್ಗೆ ಮಾತನಾಡಿದ್ದಾರೆ.
IPL 2024 : ಐಪಿಎಲ್ 2024ರ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 7 ವಿಕೆಟ್ ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ.
ಐಪಿಎಲ್ 2024ರ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 183 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.
RCB Vs KKR : ಐಪಿಎಲ್ 2024ರ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ
AB de Villiers on IPL 2024: ಐಪಿಎಲ್ 17ನೇ ಸೀಸನ್ ಮಾರ್ಚ್ 22ರಿಂದ ಆರಂಭವಾಗಿದ್ದು, ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಅನ್ನು ಎದುರಿಸಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ CSK ಭರ್ಜರಿ ಗೆಲುವು ಸಾಧಿಸಿದೆ.
Virat Kohli-Ab De Villiers: ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಸ್ನೇಹದ ಬಗ್ಗೆ ವಿಶೇಷವಾಗಿ ವಿವರಣೆ ನೀಡುವ ಅಗತ್ಯವೇ ಇಲ್ಲ… ಕ್ರಿಕೆಟ್ ಪ್ರೇಮಿಗಳಿಗೆ ಅದರಲ್ಲೂ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರೇಜ್ ಉಳ್ಳವರಿಗೆ ಇವರಿಬ್ಬರ ಸ್ನೇಹದ ಬಗ್ಗೆ ತಿಳಿದಿರುತ್ತದೆ.
IPL : ಐಪಿಎಲ್ 2024 ರ ಉದ್ಘಾಟನಾ ಸಮಾರಂಭದಲ್ಲಿ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅಭಿಮಾನಿಗಳಿಗೆ ಅತ್ಯುತ್ತಮ ಪ್ರದರ್ಶನ ನೀಡುವ ಪ್ರೇಕ್ಷಕರನ್ನು ಬೆರಗುಗೊಳಿಸಿದರು.
K L Rahul Inspiration: ಟಿಂ ಇಂಡಿಯಾದ ಸ್ಟಾರ್ ಆಟಗಾರ ಕೆ ಎಲ್ ರಾಹುಲ್ ಗಾಯದಿಂದ ಹೊರಗುಳಿದಿದ್ದಾರೆ.. ಹೀಗಾಗಿ ಕ್ರೀಸ್ಗೆ ಮರಳಲು ಈ ಸ್ಟಾರ್ ಆಟಗಾರ ಅವರಿಗೆ ಸ್ಫೂರ್ತಿ ನೀಡಿದ್ದಾರೆ ಅವರೇ ಸ್ವತಃ ಹೇಳಿಕೊಂಡಿದ್ದಾರೆ..
AB de Villiers Trending Statement: ವಿರಾಟ್ ಕೊಹ್ಲಿ ಪ್ರಸ್ತುತ ದೇಶದಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಕ್ರಿಕೆಟಿಗರಾಗಿದ್ದಾರೆ. ಅವರ ಪತ್ನಿ ಅನುಷ್ಕಾ ಶರ್ಮಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಸುದ್ದಿಯನ್ನು ಹಂಚಿಕೊಂಡ ತಕ್ಷಣ, ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆಗಳ ಪ್ರವಾಹವನ್ನೇ ಹರಿಸಲು ಶುರು ಮಾಡಿದ್ದಾರೆ. ಇದರ ಜೊತೆಗೆ ಎಬಿ ಡಿವಿಲಿಯರ್ಸ್ ನೀಡಿದ ಹೇಳಿಕೆಯೊಂದು ಸಖತ್ ಸುದ್ದಿಯಾಗುತ್ತಿದೆ.
Ab De Villiers On Virat Kohli Privacy: 5 ದಿನಗಳ ಹಿಂದೆ, ಎಬಿ ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ವಿರಾಟ್ ಕೊಹ್ಲಿ ಎರಡನೇ ಬಾರಿಗೆ ತಂದೆಯಾಗಲಿದ್ದಾರೆ ಎಂದು ಬಹಿರಂಗಪಡಿಸಿದ್ದರು, ಇದರಿಂದಾಗಿ ಅವರು ಕ್ರಿಕೆಟ್’ನಿಂದ ವಿರಾಮ ಪಡೆದಿದ್ದಾರೆ.
Virat And Anushka: ಇಂಡಿಯನ್ ಕ್ರಿಕೆಟ್ ಫ್ಯಾನ್ಸ್ನ ಮೋಸ್ಟ್ ಫೇವರೇಟ್ ಜೋಡಿ ವಿರಾಟ್ ಕೋಹ್ಲಿ ಹಾಗೂ ಅನುಷ್ಕಾ ಶರ್ಮಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಎಂಬ ಮಾತುಗಳು ಹರಿದಾಡುತ್ತಿದ್ದು, ಈ ವಿಚಾರವನ್ನು ಆರ್ಸಿಬಿಯ ಡಿ ವಿಲಿಯರ್ಸ್ ಖಚಿತಪಡಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
India vs England: ವಿರಾಟ್ ಕೊಹ್ಲಿ ಇದೀಗ ಏಕೆ ಆಡುತ್ತಿಲ್ಲವೆಂಬುದರ ಬಗ್ಗೆ ಶೀಘ್ರವೇ ನಾನು ಸರಿಯಾದ ಕಾರಣ ತಿಳಿದುಕೊಳ್ಳುತ್ತೇನೆ. ಆದರೆ ನಾನು ಇದರ ಬಗ್ಗೆ ನಿಮಗೆ ಹೇಳುವುದಿಲ್ಲ. ಏಕೆಂದರೆ ಅವರ ಸ್ನೇಹ ನನಗೆ ಬಹಳ ಮುಖ್ಯʼವೆಂದು ಹೇಳುವ ಮೂಲಕ ಎಬಿಡಿಯವರು, ಕೊಹ್ಲಿ ಮತ್ತೊಮ್ಮೆ ತಂದೆ ಆಗುತ್ತಿರುವುದರ ಬಗ್ಗೆ ಪರೋಕ್ಷ ಸೂಚನೆ ನೀಡಿದ್ದಾರೆಂದು ವರದಿಯಾಗಿದೆ.
AB de Villiers on Virat Kohli: ಟೆಸ್ಟ್ ಕ್ರಿಕೆಟ್ ಮಾದರಿಯಲ್ಲಿ ದಕ್ಷಿಣ ಆಫ್ರಿಕಾದ ಪಿಚ್’ಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಎರಡನೇ ಆಟಗಾರ ವಿರಾಟ್ ಕೊಹ್ಲಿ. ದಕ್ಷಿಣ ಆಫ್ರಿಕಾದಲ್ಲಿ ಇದುವರೆಗೆ 7 ಟೆಸ್ಟ್ ಪಂದ್ಯಗಳನ್ನು ಆಡಿರುವ ಕೊಹ್ಲಿ, 51.35ರ ಸರಾಸರಿಯಲ್ಲಿ 719 ರನ್ ಗಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.