ICC World Cup 2023: ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ 8-0 ಅಂತರದಲ್ಲಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 42.5 ಓವರ್ ಗಳಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಟೀಂ ಇಂಡಿಯಾ 30.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್ ಗಳಿಸಿ ಗೆಲುವು ಸಾಧಿಸಿತು.
ICC World Cup 2023, IND vs PAK: ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ನಡುವೆ ಅಹಮದಾಬಾದ್ನಲ್ಲಿ ಐಸಿಸಿ ಏಕದಿನ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಪಾಕಿಸ್ತಾನಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಅಲ್ಪಮೊತ್ತಕ್ಕೆ ಕುಸಿತ ಕಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.