ಚಂದ್ರಕೋಟ್-ರಾಜ್ಗರ್ ರಸ್ತೆ ಮಾರ್ಗದವಾಗಿ 15 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ SUV ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ 500 ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರಣ ಈ ದುರ್ಘಟನೆ ಸಂಭವಿಸಿದೆ.
ಸುಲುಮ ಪ್ರದೇಶದಿಂದ ಬ್ರಹ್ಮನಿಗಾನ್ ಗ್ರಾಮಕ್ಕೆ ಚರ್ಚ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಜನರನ್ನು ಹೊತ್ತು ಸಾಗುತ್ತಿದ್ದ ಮಿನಿ ಟ್ರಕ್ ಆಯತಪ್ಪಿ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.