Allu Arjun: ಪುಷ್ಪಾ2... ಸದ್ಯ ಎಲ್ಲೆಡೆ ಈ ಸಿನಿಮಾದೆ ಸದ್ದು, ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಅಭಿನಯದ ಈ ಸಿನಿಮಾ ಡಿ. 4 ರಂದು ತೆರೆಗೆ ಬರಲಿದೆ, ಇದರ ಬೆನ್ನಲ್ಲೆ ಅಲ್ಲು ಅರ್ಜುನ್ ವಿರುದ್ಧ ಕೇಸ್ ದಾಖಲಾಗಿದೆ.
Entertainment news : ನಟ-ನಟಿಯರು ಸಿನಿಮಾಗಾಗಿ ಮತ್ತು ಚಿತ್ರದಲ್ಲಿನ ಪಾತ್ರಕ್ಕಾಗಿ ಎನ್ ಬೇಕಾದರೂ ಮಾಡ್ತಾರೆ.. ಅದರಿಂದಲೇ ಅವರು ಸ್ಟಾರ್ ಪಟ್ಟ ಪಡೆಯುತ್ತಾರೆ.. ಈ ಪೈಕಿ ಸ್ಟಾರ್ ನಟರೊಬ್ಬರು ನಡು ರಸ್ತೆಯಲ್ಲಿ ಬೆತ್ತಲೆಯಾಗಿ ಓಡಿ.. ನಂತರ ಬೈಕ್ ಮೇಲೆ ಪ್ರಯಾಣಿಸಿದ್ದರು.. ಅಷ್ಟಕ್ಕೂ ಆ ನಟ ಯಾರು..? ಬೆತ್ತಲಾಗಿದ್ದು ಏಕೆ..? ಬನ್ನಿ ನೋಡೋಣ..
Daali Dhananjay Marriage: ಕನ್ನಡದ ನಟ ಡಾಲಿ ಧನಂಜಯ್ ಯಾವಾಗ ಮದುವೆಯಾಗುತ್ತಾರೆ ಎನ್ನುವ ಹಲವಾರು ಪ್ರಶ್ನೆಗಳು ಅಭಿಮಾನಿಗಳಲ್ಲಿ ಹುಟ್ಟಿಕೊಂಡಿದ್ದವು.. ಇದೀಗ ಆ ಶುಭ ಘಳಿಗೆ ಬಂದೇ ಬಿಟ್ಟಿದೆ..
Salman Khan Farmhouse: ಭಾಯಿಜಾನ್ ಸಲ್ಮಾನ್ ಖಾನ್ ಒಂದಲ್ಲ ಒಂದು ಕಾರಣಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ. ಕೆಲವೊಮ್ಮೆ ಅವರ ಸಿನಿಮಾಗಳಿಂದಾಗಿ, ಕೆಲವೊಮ್ಮೆ ಅವರ ಫಿಟ್ನೆಸ್ನಿಂದಾಗಿ, ಕೆಲವೊಮ್ಮೆ ಅವರ ಪ್ರಕರಣಗಳಿಂದಾಗಿ ಮತ್ತು ಕೆಲವೊಮ್ಮೆ ಅವರ ಸಾಮಾಜಿಕ ಕಾರ್ಯಗಳಿಂದಾಗಿ. ಪ್ರಸ್ತುತ ಅವರು ಪನ್ವೇಲ್ನಲ್ಲಿರುವ ತಮ್ಮ ಫಾರ್ಮ್ ಹೌಸ್ನಿಂದ ಜನಮನದಲ್ಲಿದ್ದಾರೆ.
Amitabh bachchan and Rekha: ಅಮಿತಾಬ್-ರೇಖಾ ಬಾಲಿವುಡ್ನಲ್ಲಿ ಹೆಚ್ಚು ಮಾತನಾಡುವ ಜೋಡಿಗಳಲ್ಲಿ ಒಬ್ಬರು. ಇಬ್ಬರು ಜೊತೆಗೆ ಒಂದರ ಹಿಂದೆ ಒಂದರಂತೆ ಹಿಟ್ ಚಿತ್ರಗಳನ್ನು ನೀಡಿದ್ದಾರೆ.. ಇದೀಗ ಅಮಿತಾಬ್ ಹಾಗೂ ರೇಖಾ ದೂರವಾಗಿದ್ದೇಕೆ? ಅಸಲಿಗೆ ಕಾರಣವಾದ್ರೂ ಏನು?
Shweta Basu Prasad: ಸಿನಿಮಾ ಜಗತ್ತನ್ನು ಮಾಂತ್ರಿಕ ನಗರ ಎನ್ನುತ್ತಾರೆ. ಪ್ರತಿದಿನ ಅನೇಕ ಯುವಕರು ತಮ್ಮ ಅದೃಷ್ಟವನ್ನು ಪರೀಕ್ಷಿಸಲು ಈ ವರ್ಣರಂಜಿತ ಜಗತ್ತಿಗೆ ಬರುತ್ತಾರೆ. ಆದರೆ ಇಲ್ಲಿ ಸಾಧಿಸಿದ ಯಶಸ್ಸನ್ನು ಉಳಿಸಿಕೊಳ್ಳುವುದೂ ದೊಡ್ಡ ಸವಾಲಾಗಿದೆ. ಇಲ್ಲಿ ಒಂದು ತಪ್ಪು ಇಡೀ ವೃತ್ತಿಜೀವನವನ್ನು ಹಾಳುಮಾಡುತ್ತದೆ. ಬಾಲನಟಿಯಾಗಿ ರಾಷ್ಟ್ರಪ್ರಶಸ್ತಿ ಪಡೆದು ಪ್ರಸ್ತುತ ನಟಿಯಾಗಿ ನೆಲೆಯೂರಲು ಹರಸಾಹಸ ಪಡುತ್ತಿರುವ ನಟಿಯ ವಿಚಾರದಲ್ಲೂ ಇಂಥದ್ದೇ ಸನ್ನಿವೇಶ ಎದುರಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Career growth : ಬಾಲಿವುಡ್ ನಲ್ಲಿ ಮಿಮಿಕ್ರಿ ಹಾಡುಗಳು ಹೀಗೆ ತನ್ನ ಹಾಸ್ಯ ಪ್ರಜ್ಞೆಯಿಂದಲೇ ಜನರನ್ನು ಮೆಚ್ಚಿಸಿದ ನಟ ಇವರು ಪ್ರಾರಂಭದಲ್ಲಿ 500 ರೂಪಾಯಿ ಆದಾಯ ಪಡೆದು ಈಗ ಕೋಟಿಗಟ್ಟಲೆ ಸಾಮ್ರಾಜ್ಯದ ಒಡೆಯನಾಗಿದ್ದಾರೆ.
Karavali: ಕನ್ನಡದ ಖ್ಯಾತ ಕಾಮಿಡಿಯನ್ 'ಮಿತ್ರ' ಪ್ರಜ್ವಲ್ ದೇವರಾಜ್ ಅವರ ಕರಾವಳಿ ಸಿನಿಮಾದಲ್ಲಿ ಮುಖ್ಯಪಾತ್ರವೊಂದರಲ್ಲಿ ಅಭಿನಯ ಮಾಡ್ತಿದ್ದಾರೆ. ಅದಕ್ಕಾಗಿ ಗೆಟಪ್ ಕೂಡ ಚೇಂಜ್ ಮಾಡಿಕೊಂಡಿದ್ದಾರೆ.
Raj B Shetty : ಇತ್ತೀಚೆಗಷ್ಟೆ ಟರ್ಬೋ ಎಂಬ ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೂಪಾಂತರ ಎಂಬ ಹೊಸ ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸಿನಿ ರಸಿಕರ ಗಮನವನ್ನು ಸೆಳೆದಿದ್ದಾರೆ.
Sonakshi Sinha : ನೆನ್ನೆಯಷ್ಟೇ ಸಪ್ತಪದಿ ತುಳಿದ ನಟಿ ಸೋನಾಕ್ಷಿ ಹಾಗೂ ಜಹೀರ್ ಇಕ್ಬಾಲ್ ತಮ್ಮ ಪ್ರೀತಿಯ ಕುರಿತಂತೆ ವಿಷಯವನ್ನು ಶೇರ್ ಮಾಡಿಕೊಂಡಿದ್ದಾರೆ ಅದರ ಜೊತೆಗೆ ಜೂನ್ 23ರಂದು ಮದುವೆ ಆಗಲು ಕಾರಣವನ್ನು ತಿಳಿಸಿದ್ದಾರೆ.
Nadaprabhu Kempegowda : ಕನ್ನಡದ ಖ್ಯಾತ ನಿರ್ದೇಶಕ ಟಿ ಎಸ್ ನಾಗಾಭರಣ ಅವರ ನಿರ್ದೇಶನದಲ್ಲಿ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಜೀವನಗಾಥೆ ಸಿನಿಮಾ ರೂಪದಲ್ಲಿ ತೆರೆಗೆ ಬರುತ್ತಿದೆ.
Actor Darshan : ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆನಾಡು ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದು, ಮೃತ ರೇಣುಕಾಸ್ವಾಮಿ ತಂದೆ ದರ್ಶನ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.