Actress Ramya statement about marriage: ಕನ್ನಡ ಚಿತ್ರರಂಗದಲ್ಲಿ ನಟಿ ರಮ್ಯಾಗೆ ಸರಿಸಾಟಿ ಯಾರೂ ಬರಲ್ಲ ಎಂದರೆ ತಪ್ಪಾಗಲ್ಲ. ನಟನೆ ಜೊತೆಗೆ ಅದ್ಭುತ ಸೌಂದರ್ಯದ ಒಡತಿಯಾಗಿರುವ ಮೋಹಕತಾರೆ ಕೆಲ ಸಮಯದಿಂದ ಸಿನಿರಂಗದಿಂದ ದೂರ ಉಳಿದಿದ್ದಾರೆ. ಆದರೆ ಅಭಿಮಾನಿಗಳ ಜೊತೆಗೆ ಸೋಶಿಯಲ್ ಮೀಡಿಯಾ ಮೂಲಕ ಸಂವಹನ ಮಾಡುತ್ತಲೇ ಇದ್ದಾರೆ ಕನ್ನಡ ಈ ಬ್ಯೂಟಿ.
Actress Ramya: ನಟಿ ರಮ್ಯಾ ತಮ್ಮ ಯೋಗ ಗುರು ಲೋವೆಲ್ ಧವನ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ, ಈಗ ಅವರ ಹನಿಮೂನ್ ಫೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ..
Actress Ramya Marriage: ನಟಿ ರಮ್ಯಾ ಮುಂದಿನ ತಿಂಗಳು ತನ್ನ ಬಾಯ್ ಫ್ರೆಂಡ್ ಜೊತೆ ಮದುವೆಯಾಗುತ್ತಿದ್ದು, ತನ್ನ ಬಾಯ್ ಫ್ರೆಂಡ್ ಜೊತೆ ಹಾಕಿರುವ ರೊಮ್ಯಾಂಟಿಕ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Actress Ramya : ಕನ್ನಡ ಸಿನಿರಂಗದ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ಗಳಲ್ಲಿ ನಟಿ ರಮ್ಯಾ ಸಹ ಒಬ್ಬರು. ಸ್ಯಾಂಡಲ್ವುಡ್ ಕ್ವೀನ್ ಮದುವೆ ಕುರಿತು ಆಗಾಗ ಅನೇಕ ವದಂತಿಗಳು ಹಬ್ಬುತ್ತವೆ.
ಮದುವೆ ಬಗ್ಗೆ ಸ್ಪಷ್ಟನೆ ಕೊಟ್ಟ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ
ಮಾಧ್ಯಮಗಳ ಮೇಲೆ ಗರಂ ಆಗಿಯೇ ಪೋಸ್ಟ್ ಹಾಕಿದ ಪದ್ಮಾವತಿ
ನನ್ನ ಸಾಕಷ್ಟು ಸಲ ಈಗಾಗಲೇ ಮೀಡಿಯಾ ಮದುವೆ ಮಾಡಿಸಿದೆ
ಮುದುವೆ ಫಿಕ್ಸ್ ಆದ್ರೆ ನಾನೇ ನಿಮಗೆ ಹೇಳುತ್ತೇನೆ
ದಯವಿಟ್ಟು ವದಂತಿ ಮತ್ತು ಸುಳ್ಳು ಸುದ್ದಿ ಹಾಕಬೇಡಿ ಎಂದ ನಟಿ
Why Ramya suddenly stopped acting in Films: ನಟಿ ರಮ್ಯಾ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ಅಪ್ಪು ಸಿನಿಮಾದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು.. ನಂತರ ಸಾಲು ಸಾಲು ಹಿಟ್ ಚಿತ್ರಗಳಲ್ಲಿ ಬ್ಯುಸಿಯಾದ ಮೋಹಕತಾರೆ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಮಲಯಾಳಂ, ಹಾಗೂ ಹಿಂದಿ ಸಿನಿಮಾಗಳಲ್ಲಿ ನಟಿಸಿ ಬಹುಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು..
ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್
ಯಾರಿಗೂ ಯಾರನ್ನೂ ಹೊಡೆಯುವ ಮತ್ತು ಕೊಲ್ಲುವ ಹಕ್ಕಿಲ್ಲ
ದರ್ಶನ್ ವಿರುದ್ಧ ನಟಿ ರಮ್ಯಾ ಸರಣಿ ಪೋಸ್ಟ್ ಮಾಡಿ ಕಿಡಿ
ಯಾರೂ ಕಾನೂನಿಗಿಂತ ಮೇಲಲ್ಲ, ಕಾನೂನು ಕೈಗೆತ್ತಿಕೊಳ್ಳಬಾರದು
Actress Ramya Father And Mother : ಸ್ಯಾಂಡಲ್ವುಡ್ ಮೋಹಕತಾರೆ ರಮ್ಯಾ ಸಿನಿರಂಗಕ್ಕೆ ಬಂದಾಗಿನಿಂದಲೂ ಅವರ ತಂದೆಯ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ರಮ್ಯಾ ತಂದೆ ಯಾರೆಂಬುದು ಹಲವರಿಗೆ ತಿಳಿಯದ ಸಂಗತಿ.
Why Ramya suddenly stopped acting in Films: ನಟಿ ರಮ್ಯಾ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ಅಪ್ಪು ಸಿನಿಮಾದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು.. ನಂತರ ಸಾಲು ಸಾಲು ಹಿಟ್ ಚಿತ್ರಗಳಲ್ಲಿ ಬ್ಯುಸಿಯಾದ ಮೋಹಕತಾರೆ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಮಲಯಾಳಂ, ಹಾಗೂ ಹಿಂದಿ ಸಿನಿಮಾಗಳಲ್ಲಿ ನಟಿಸಿ ಬಹುಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು..
Ramya : ಸ್ಯಾಂಡಲ್ವುಡ್ ಕ್ವೀನ್ ನಟಿ ರಮ್ಯಾ ಸಧ್ಯ ವಿದೇಶ ಪ್ರವಾಸದಲ್ಲಿದ್ದಾರೆ. ಫಾರಿನ್ನಲ್ಲಿ ಮೋಜು-ಮಸ್ತಿ ಮಾಡುತ್ತಿರುವ ಸುಂದರಿ ಈ ಕುರಿತು ಫೋಟೋಗಳನ್ನು ತಮ್ಮ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಪದ್ಮಾವತಿಯ ಅಂದಕ್ಕೆ ಅವರ ಫ್ಯಾನ್ಸ್ ಮನಸೋತಿದ್ದು, ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ..
Actress Ramya Krishna Stepped Into Kavala Song : ಈಗಾಗಲೇ ಟ್ರೆಂಡ್ ಕ್ರಿಯೇಟ್ ಮಾಡಿರುವ ರಜನೀಕಾಂತ್ ನಟನೆಯ ಜೈಲರ್ ಸಿನಿಮಾ ʼಕಾವಲ ʼ ಸದ್ದು ಕ್ರಿಯೆಟ್ ಮಾಡಿದೆ. ಇದೀಗ ನಟಿ ರಮ್ಯಾಕೃಷ್ಣ 52ನೇ ವಯಸ್ಸಿನಲ್ಲೂ ಈ ಸಾಂಗ್ ಭರ್ಜರಿ ಸೆಪ್ಟ್ ಹಾಖಿದ್ದಾರೆ.
Actress Ramya: ಸ್ಯಾಂಡಲ್ವುಡ್ ಬೆಡಗಿ ಮೋಹಕ ತಾರೆ ರಮ್ಯಾ ಅಭಿಮಾನಿಯೊಬ್ಬರಿಗೆ ಪೋಟೋಕ್ಕೆ ಪೋಸ್ ಕೊಡುವ ನೀಡುವ ನಿಟ್ಟಿನಲ್ಲಿ ಯುವಕನೊಬ್ಬನ ಹೆಗಲ ಮೇಲೆ ಕೈ ಹಾಕಿ ಫೋಟೊ ತೆಗೆಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Ramya: ಚುನಾವಣೆ ಪ್ರಚಾರದಲ್ಲಿರುವ ಮೋಹಕ ತಾರೆ ರಮ್ಯಾ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬೇಸರ ವ್ಯಕ್ತ ಪಡಿಸಿದ್ದಾರೆ. ಕಾರಣ ನಟಿಯು ಮುದ್ದಿನಿಂದ ಸಾಕಿದ ಚಂಪ್ ಎಂಬ ನಾಯಿ ಮರಿ ಕಳೆದು ಹೋಗಿದೆ.
ಭಾರತವು ವಿಭಿನ್ನ ಸಂಸ್ಕೃತಿಗಳು ಮತ್ತು ಭಾಷೆಗಳ ವೈವಿಧ್ಯಮಯ ದೇಶವೆಂಬುದು ಇಡೀ ಜಗತ್ತಿಗೆ ಗೊತ್ತಾಗಿದೆ. ಭಾರತವೆಂದರೆ ಕೇವಲ ಹಿಂದಿಯಲ್ಲ. ಭಾರತ ಕೇವಲ ಬಾಲಿವುಡ್ ಅಲ್ಲ. ಭಾರತವೆಂದರೆ ಹಿಂದಿಯೆಂಬ ರೂಢಿಗತ ಚಿಂತನೆಯೊಂದು ಆಲಸಿತನ ಎಂದು ನಟಿ ರಮ್ಯಾ ಹೇಳಿದ್ದಾರೆ
ಕೆಲ ವರ್ಷಗಳಿಂದ ರಾಜಕೀಯ ಹಾಗೂ ಚಿತ್ರರಂಗದಿಂದ ದೂರ ಉಳಿದಿದ್ದ ಮಾಜಿ ಸಂಸದೆ ಹಾಗೂ ಚಿತ್ರನಟಿ ರಮ್ಯಾ, ಮತ್ತೆ ಚಂದನವನಕ್ಕೆ ಕಂಬ್ಯಾಕ್ ಮಾಡಿರುವ ಜೊತೆಗೆ ಈಗ ರಾಜಕೀಯಕ್ಕೂ ಮತ್ತೆ ಮರುಪ್ರವೇಶ ಮಾಡಲು ನಿರ್ಧಾರ ಮಾಡಿದ್ದಾರೆ. ಮಂಡ್ಯ ಕ್ಷೇತ್ರದಿಂದ ರಾಜಕೀಯ ಪ್ರವೇಶ ಮಾಡಿದ್ದ ರಮ್ಯಾ ಕೆಲ ತಿಂಗಳಿಂದ ಸುಮಲತಾ ಅಂಬರೀಷ್ ಮುಂದಿನ ನಡೆಗೆ ಕಾದಿದ್ದರು. ಯಾಕೆ ಅಂತೀರಾ? ಉತ್ತರ ಇಲ್ಲಿದೆ...

By accepting cookies, you agree to the storing of cookies on your device to enhance site navigation, analyze site usage, and assist in our marketing efforts.