Adani Hindenburg Case: ಇದಕ್ಕೂ ಮೊದಲು ಪ್ರಕರಣದ ತನಿಖೆಗೆ ಸೆಬಿ ಆರು ತಿಂಗಳ ಕಾಲಾವಕಾಶ ವಿಸ್ತರಣೆ ಕೋರಿತ್ತು. ಸೆಬಿಗೆ ಹೆಚ್ಚಿನ ಅಧಿಕಾರ ನೀಡುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ನ ತಜ್ಞರ ಸಮಿತಿ ಹೇಳಿತ್ತು. ಇದೀಗ ಈ ಪ್ರಕರಣದಲ್ಲಿ ಹೊಸ ಅಪ್ಡೇಟ್ ಪ್ರಕಟಗೊಂಡಿದ್ದು. ಸೆಬಿಯ ಜಾರಿನೀತಿಯನ್ನು ಮತ್ತಷ್ಟು ಸುಧಾರಿಸುವ ಅವಶ್ಯಕತೆ ಇದೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.
Adani Hindenburg Case: ಸೆಬಿ ಸಲ್ಲಿಸಿರುವ ಅಫಿಡವಿಟ್ನಲ್ಲಿ, 2016 ರಿಂದ ಅದಾನಿ ಕಂಪನಿಗಳ ಮೇಲೆ ಸೆಬಿ ತನಿಖೆ ನಡೆಸುತ್ತಿದೆ ಎಂಬ ಆರೋಪಗಳು ನಿರಾಧಾರ ಎಂದು ಹೇಳಲಾಗಿದೆ. 2016 ರ ನಂತರ ಯಾವುದೇ ಅದಾನಿ ಕಂಪನಿಯನ್ನು ತನಿಖೆಗೆ ಒಳಪಡಿಸಲಾಗಿಲ್ಲ ಎಂದು ಸೆಬಿ ಹೇಳಿದೆ.
Adani Hindenburg Row: ಅಡಾಣಿ-ಹಿಂಡೆನ್ಬರ್ಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಫೆಬ್ರುವರಿಯಲ್ಲಿ ಸುಪ್ರೀಂ ಕೋರ್ಟ್ ಸದಸ್ಯರಾಗಿ ಕೇಂದ್ರ ಸರ್ಕಾರ ಸೂಚಿಸಿದ ಹೆಸರುಗಳನ್ನು ತಿರಸ್ಕರಿಸಿತ್ತು ಮತ್ತು ತನ್ನದೇ ಆದ ಪ್ಯಾನಲ್ ನಿರ್ಮಿಸುವುದಾಗಿ ಘೋಷಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.