Adondittu Kaala: 2006ರ ಮುಂಗಾರು ಮಳೆಯಂತೆ 2025ರಲ್ಲಿ ಅಂದೊಂದಿತ್ತು ಕಾಲ ಚಿತ್ರ ಆಗಲಿದೆ. ಅದಕ್ಕೆ ಸಾಕ್ಷಿ ಅಂದೊಂದಿತ್ತು ಕಾಲ ಚಿತ್ರದ ಮುಂಗಾರು ಮಳೆಯಲ್ಲಿ ಹಾಡು, ವಿನಯ್ ರಾಜ್ ಕುಮಾರ್ ಅದಿತಿ ಪ್ರಭುದೇವ ಜೋಡಿಯ ಈ ಹಾಡನ್ನ ಇತ್ತೀಚೆಗಷ್ಟೇ...ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಪೂಜಾಗಾಂಧಿ ರಿಲೀಸ್ ಮಾಡಿ ಕೊಂಡಾಡಿದ್ದಾರೆ.
Prajwal devaraj Mafia movie : "ಮಾಫಿಯಾ" ಚಿತ್ರದ ಬಿಡುಗಡೆ ದಿನಾಂಕವನ್ನು ಸದ್ಯದಲ್ಲೇ ಘೋಷಿಸುವುದಾಗಿ ನಿರ್ಮಾಪಕ ಕುಮಾರ್ ತಿಳಿಸಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ ಅಥವಾ ಮ್ಯೂಟ್ ಹೇಳದೆ ಯು\ಎ ಪ್ರಮಾಣಪತ್ರ ನೀಡಿದೆ.
raja rani season 3 aditi prabhudeva: ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ನಟಿ ಅದಿತಿ ಪ್ರಭುದೇವ ಮಿಂಚಿದ್ದಾರೆ. ಇದೀಗ ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ನಟಿ ಅದಿತಿ ಪ್ರಭುದೇವ ಎಂಟ್ರಿಕೊಡ್ತಿದ್ದಾರೆ.
Indian Celebrity Couples Expecting Baby: ಭಾರತ ಸಿನಿಮಾರಂಗದ ಹಲವಾರು ತಾರಾ ಜೋಡಿಗಳು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ಜೋಡಿಗಳು ಸೋಶಿಯಲ್ ಮಿಡಿಯಾದಲ್ಲಿ ಫೋಟೋಶೂಟ್ ಮಾಡಿಸಿಕೊಳ್ಳುವ ಅಭಿಮಾನಿಗಳ ಜೊತೆಗೆ ಹಂಚಿಕೊಳ್ಳುವ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಹಾಗಿದ್ರೇ ಯಾವೆಲ್ಲಾ ಸೆಲೆಬ್ರೇಟಿ ಕಪಲ್ ಮೊದಲ ಮಗುವನ್ನು ಬರಮಾಡಿಕೊಡಲು ಸಜ್ಜಾಗಿದ್ದಾರೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಕನ್ನಡದ ಹುಡುಗಿ, ಜನಪ್ರಿಯ ನಟಿ ಅದಿತಿ ಪ್ರಭುದೇವ ಅವರಿಗೆ ಜನವರಿ 13 ಹುಟ್ಟುಹಬ್ಬದ ಸಂಭ್ರಮ. ಪ್ರಸ್ತುತ ಅದಿತಿ ಪ್ರಭುದೇವ ಅವರು ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ "ಮಾಫಿಯಾ" ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ.
ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸ್ಯಾಂಡಲ್ವುಡ್ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಮಾಫಿಯಾ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಪ್ರಜ್ವಲ್ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಕಾಣಿಸಿಕೊಂಡಿದ್ದಾರೆ.
Alexa Trailer : ಅದಿತಿ ಪ್ರಭುದೇವ ಹಾಗೂ ಪವನ್ ತೇಜ್ ನಾಯಕ - ನಾಯಕಿಯಾಗಿ ನಟಿಸಿರುವ, ವಿ.ಚಂದ್ರು ನಿರ್ಮಾಣದ ಹಾಗೂ ಜೀವ ನಿರ್ದೇಶನದ "ಅಲೆಕ್ಸಾ" ಚಿತ್ರದ ಟ್ರೇಲರ್ ಹಾಗೂ ಆಡಿಯೋ (ಹಾಡುಗಳು) ಇತ್ತೀಚಿಗೆ ಬಿಡುಗಡೆಯಾಯಿತು.
Mafia Kannada Movie: ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.
Love You Abhi Web Series: ಬೇರೆ ಭಾಷೆಗಳಲ್ಲಿ ವೆಬ್ ಸಿರೀಸ್ ಸದ್ದು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸದ್ಯ ವೆಬ್ ಸಿರೀಸ್ ಎಂಬ ಹೊಸ ವೇದಿಕೆ ಸ್ಯಾಂಡಲ್ವುಡ್ ಗೂ ಪಾದಾರ್ಪಣೆಯಾಗಿದೆ. ಈ ನಿಟ್ಟಿನಲ್ಲಿ ಕನ್ನಡದಲ್ಲೂ ವೆಬ್ ಸಿರೀಸ್ ಆರಂಭಗೊಳ್ಳುತ್ತಿದೆ.
Aditi Prabhudeva Birthday : ಸ್ಯಾಂಡಲ್ವುಡ್ ನಟಿ ಅದಿತಿ ಪ್ರಭುದೇವ ಅವರಿಗೆ ಇಂದು ಜನ್ಮದಿನದ ಸಂಭ್ರಮ. ದಾವಣಗೆರೆಯಲ್ಲಿ ಜನಿಸಿದ ಇವರು ಇಂಜಿನಿಯರಿಂಗ್ ಪದವಿ ಮುಗಿಸಿ ಮ್ಯಾನೇಜ್ಮೆಂಟ್ ನಲ್ಲಿ ಮಾಸ್ಟರ್ಸ್ ಮಾಡಿದ್ದಾರೆ.
ಸ್ಯಾಂಡಲ್ವುಡ್ ಕ್ಯೂಟ್ ಹುಡುಗಿ ಹರಿಪ್ರಿಯಾ ಮದುವೆಯಂತೆ. ನಟ ವಸಿಷ್ಠ ಸಿಂಹ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಮದುವೆಗಾಗಿಯೇ ಹರಿಪ್ರಿಯಾ ಅವರು ಮೂಗು ಚುಚ್ಚಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.