Indian Celebrity Couples Expecting Baby: ಭಾರತ ಸಿನಿಮಾರಂಗದ ಹಲವಾರು ತಾರಾ ಜೋಡಿಗಳು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ಜೋಡಿಗಳು ಸೋಶಿಯಲ್ ಮಿಡಿಯಾದಲ್ಲಿ ಫೋಟೋಶೂಟ್ ಮಾಡಿಸಿಕೊಳ್ಳುವ ಅಭಿಮಾನಿಗಳ ಜೊತೆಗೆ ಹಂಚಿಕೊಳ್ಳುವ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಹಾಗಿದ್ರೇ ಯಾವೆಲ್ಲಾ ಸೆಲೆಬ್ರೇಟಿ ಕಪಲ್ ಮೊದಲ ಮಗುವನ್ನು ಬರಮಾಡಿಕೊಡಲು ಸಜ್ಜಾಗಿದ್ದಾರೆ ಇಲ್ಲಿದೆ ಸಂಪೂರ್ಣ ಮಾಹಿತಿ.
ನಟಿ ಯಾಮಿ ಗೌತಮ್ ಅವರು ತಮ್ಮ ವಿವಾಹದ ಮೊದಲ ಫೋಟೋವನ್ನು 'ಉರಿ' ಚಲನಚಿತ್ರ ನಿರ್ಮಾಪಕ ಆದಿತ್ಯ ಧಾರ್ ಅವರೊಂದಿಗೆ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಾಗ ಅಭಿಮಾನಿಗಳನ್ನು ಆಶ್ಚರ್ಯಚಕಿತರಾದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.