iVooMi Energy Electric Scooter: iVooMi ಎನರ್ಜಿ ಕಂಪನಿ ಮಾರುಕಟ್ಟೆಗೆ Jeetx ZE ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಅತ್ಯುತ್ತಮ ಮೈಲೇಜ್ ಜೊತೆಗೆ ಹಲವು ವೈಶಿಷ್ಟ್ಯಗಳೊಂದಿಗೆ ಲಭ್ಯವಿರುವ ಈ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯೂ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗಲಿದೆ.
Women's Day 2024: ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನೀವು ನಿಮ್ಮ ತಾಯಿ, ಸಹೋದರಿ, ಸಂಗಾತಿಗೆ ಉಡುಗೊರೆಯಾಗಿ ದ್ವಿಚಕ್ರವಾಹನವನ್ನು ನೀಡಲು ಬಯಸಿದರೆ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಅತ್ಯುತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳ ಬಗ್ಗೆ ತಿಳಿಯೋಣ...
Cheap and Best Electric Scooter IME Rapid:ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕೆಲವು ಸಮಯದ ಹಿಂದೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿದೆ. ಕಂಪನಿಯು ಈ ಸ್ಕೂಟರ್ ಅನ್ನು ಮೊದಲು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದೆ.
Electric Scooter: ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳತ್ತ ಒಲವು ಹೆಚ್ಚುತ್ತಿದೆ. ಇದೀಗ ಎಲೆಕ್ಟ್ರಿಕ್ ಸ್ಕೂಟರ್ ಪ್ರಿಯರಿಗಾಗಿ ಗೋದಾವರಿ ಎಲೆಕ್ಟ್ರಿಕ್ ಮೋಟಾರ್ಸ್ ಎಬ್ಲುಫಿಯೊ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗಲಿರುವ ಈ ಸ್ಕೂಟರ್ ಒಮ್ಮೆ ಫುಲ್ ಚಾರ್ಜ್ನಲ್ಲಿ 110 ಕಿ.ಮೀ. ಮೈಲೇಜ್ ನೀಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ.
Cheapest Electric Scooters: ನೀವು ಸಹ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಲು ಪ್ಲಾನ್ ಮಾಡಿದ್ದರೆ ಇಲ್ಲಿದೆ ಬೆಸ್ಟ್ ಆಯ್ಕೆ. ಕಡಿಮೆ ಬಜೆಟ್ನಲ್ಲಿ ಅತ್ಯುತ್ತಮ ವೈಶಿಷ್ಟ್ಯಗಳನ್ನು ಹೊಂದಿರುವ ಎಲೆಕ್ಟ್ರಿಕ್ ಸ್ಕೂಟರ್ ಇಲ್ಲಿದೆ ನೋಡಿ.
Electric Scooter Scam:ಆನ್ಲೈನ್ನಲ್ಲಿ ಸ್ಕೂಟರ್ ಬುಕ್ಕಿಂಗ್ ಹೆಸರಿನಲ್ಲಿ ಜನರನ್ನು ವಂಚಿಸಲಾಗುತ್ತಿದೆ. ಸ್ಕೂಟರ್ ಬುಕ್ಕಿಂಗ್ ಗೆ ವಂಚಕರು ನಕಲಿ ವೆಬ್ ಸೈಟ್ ಸೃಷ್ಟಿಸಿ ಹಣ ವಸೂಲಿ ಮಾಡಲಾಗುತ್ತಿದೆ.
Ola Cheapest Bike: ಓಲಾ ಕಂಪನಿ ತನ್ನ ಅತ್ಯಂತ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು Ola S1 ಏರ್ ಎಂದು ಹೆಸರಿಸಲಾಗಿದೆ. 999 ರೂಪಾಯಿ ಪಾವತಿಸಿ ನೀವು ಈ ಸ್ಕೂಟರ್ ಅನ್ನು ಬುಕ್ ಮಾಡಬಹುದು. ಈ ಸ್ಕೂಟರ್ನಲ್ಲಿ ನೀವು 100KM ಗಿಂತ ಹೆಚ್ಚಿನ ರೇಂಜ್ ಪಡೆಯುವಿರಿ.
ಸ್ವದೇಶಿ ಎಲೆಕ್ಟ್ರಿಕ್ ವಾಹನ ತಯಾರಕ ಓಲಾ ಎಲೆಕ್ಟ್ರಿಕ್, ದೀಪಾವಳಿ 2022 ರ ಮೊದಲು ಭಾರತದಲ್ಲಿ ಹೊಸ ಕೈಗೆಟುಕುವ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ರೂ. 80,000 ರೊಳಗೆ ಬಿಡುಗಡೆ ಮಾಡುವ ನಿರೀಕ್ಷೆಯಿದೆ.
Corbett EV: ಬೂಮ್ ಮೋಟಾರ್ಸ್ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಕಾರ್ಬೆಟ್ ಅನ್ನು ಪರಿಚಯಿಸಿದೆ, ಅದರ ಬಗ್ಗೆ ಕಂಪನಿಯು ಅನೇಕ ಹಕ್ಕುಗಳನ್ನು ನೀಡಿದೆ. ಈ ಸ್ಕೂಟರ್ ಅನ್ನು ಕೇವಲ 1,699 ರೂಗಳ ಮಾಸಿಕ ಕಂತಿಗೆ ಖರೀದಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.