ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇಕಡಾ 50 ರಷ್ಟು ಅಂಕಗಳು ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇಕಡಾ 50% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು ಅಥವಾ ವಿಜ್ಞಾನೇತರ ವಿಭಾಗದಲ್ಲಿ ಶೇಕಡಾ 50 ರಷ್ಟು ಅಂಕಗಳು ಮತ್ತು ಇಂಗ್ಲೀಷ್ ವಿಷಯಲ್ಲಿ ಶೇಕಡಾ 50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಗ್ನಿಪಥ ಯೋಜನೆಗೆ ಸಂಬಂಧಿಸಿದಂತೆ ಮೂರು ಸೇನಾ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿದರು. ಅದರ ನಂತರ ಇದೀಗ ಸೇನಾ ಅಧಿಕಾರಿಗಳು ಯೋಜನೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ಮತ್ತು ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ ಅಗ್ನಿಪಥ್ ಯೋಜನೆಯಡಿಯಲ್ಲಿ 4 ವರ್ಷಗಳನ್ನು ಪೂರೈಸಿದ ಅಗ್ನಿವೀರರಿಗೆ ಗೃಹ ವ್ಯವಹಾರಗಳ ಸಚಿವಾಲಯವು ಶೇ.10 ರಷ್ಟು ಮೀಸಲಾತಿಯನ್ನು ಪ್ರಕಟಿಸಿದೆ.
ಪ್ರತಿಭಟನೆ ವೇಳೆ ಕಿಡಿಗೇಡಿಗಳು ಬಿಜೆಪಿ ಜಿಲ್ಲಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇಡೀ ಬಿಜೆಪಿ ಕಚೇರಿಯನ್ನು ಧ್ವಂಸಗೊಳಿಸಿ, ಬೆಂಕಿ ಹಚ್ಚಿದ್ದಾರೆ. ಈ ಘಟನೆ ಬಳಿಕ ದುಷ್ಕರ್ಮಿಗಳೆಲ್ಲರೂ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಬಿಹಾರ ಮತ್ತು ರಾಜಸ್ಥಾನದಲ್ಲಿ ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಉದ್ಯೋಗ ಭದ್ರತೆ ಮತ್ತು ಪಿಂಚಣಿ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.
ದೇಶದ ಯುವ ಶಕ್ತಿಗೆ ‘ಅಗ್ನಿವೀರ್’ ರೂಪದಲ್ಲಿ ತಾಯಿ ಭಾರತಿಯ ಸೇವೆ ಮಾಡುವ ಅವಕಾಶವನ್ನು ಒದಗಿಸಲಿರುವ ‘ಅಗ್ನಿಪಥ್ ಯೋಜನೆ’ ಭಾರತೀಯ ಸೇನಾ ಇತಿಹಾಸದಲ್ಲಿ ಸುವರ್ಣ ಅಧ್ಯಾಯವನ್ನು ರಚಿಸಲಿದೆ ಎಂದು ಮುಖ್ಯಮಂತ್ರಿ ಕಳೆದ ದಿನ ಹೇಳಿದ್ದರು. ಸಶಸ್ತ್ರ ಪಡೆಗಳ ಬಲವನ್ನು ಹೆಚ್ಚಿಸಲು ತೆಗೆದುಕೊಂಡಿರುವ ಈ ನಿರ್ಧಾರ ಶ್ಲಾಘನೀಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.