ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಯ ನೇಮಕಾತಿಗಾಗಿ ದ್ವಿತೀಯ ಪಿ.ಯು.ಸಿ.ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ.50, ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ,ಯುವತಿಯರಿಂದ ಆನ್ ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ ಯೋಜನೆಯಡಿ ಕೆಳಕಂಡ ಅಗ್ನಿವೀರ ವಾಯು ಹುದ್ದೆಗಳಿಗೆ ನೋಂದಾಯಿಸಲು 2023ರ ಜುಲೈ 27 ರಿಂದ ಆಗಸ್ಟ್ 17 ರವರೆಗೆ ಜಿಲ್ಲೆಯ ಹಾಗೂ ರಾಜ್ಯದ 17 ರಿಂದ 21 ವರ್ಷದೊಳಗಿನ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಭಾರತೀಯ ವಾಯುಪಡೆಯ ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ನೊಂದಣಿಗೆ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇಕಡಾ 50 ರಷ್ಟು ಅಂಕಗಳು ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇಕಡಾ 50% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು ಅಥವಾ ವಿಜ್ಞಾನೇತರ ವಿಭಾಗದಲ್ಲಿ ಶೇಕಡಾ 50 ರಷ್ಟು ಅಂಕಗಳು ಮತ್ತು ಇಂಗ್ಲೀಷ್ ವಿಷಯಲ್ಲಿ ಶೇಕಡಾ 50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ಭಾರತೀಯ ವಾಯುಪಡೆಯ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ನೊಂದಣಿಗೆ ಆಹ್ವಾನಿಸಲಾಗಿದೆ.
ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿಎಸ್ ಹಟ್ಟಪ್ಪ ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.