IT Raid in Uttar Pradesh: ಕೆಲವು ದಿನಗಳ ಹಿಂದಷ್ಟೇ ಜಾರ್ಖಂಡ್ನ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್ ಮುಖಂಡ ಅಲಂಗೀರ್ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯ ಮೇಲೆ ದಾಳಿ ನಡೆಸಿದ್ದು, ದಾಖಲೆ ಇಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿತ್ತು.
Viral Video: ವರದಿಗಳ ಪ್ರಕಾರ ತಾಜ್ಮಹಲ್ ಆವರಣದಲ್ಲಿ ಇಬ್ಬರು ಯುವತಿಯರ ಜೊತೆಗೂಡಿ ಯುವಕರು ರೀಲ್ಸ್ ಮಾಡುತ್ತಿದ್ದರಂತೆ. ಇದನ್ನು ಪ್ರಶ್ನಿಸಿದ CISF ಯೋಧ ರೀಲ್ಸ್ ಮಾಡದಂತೆ ಎಚ್ಚರಿಕೆ ನೀಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ ತಾಳ್ಮೆ ಕಳೆದುಕೊಂಡ ಯೋಧ ಯುವಕ ಮತ್ತು ಯುವತಿಯ ಮೇಲೆ ಹಲ್ಲೆ ನಡೆಸಿದ್ದಾನೆ.
Viral Incident: ಪರಸ್ಪರ ಪ್ರೀತಿಸುತ್ತಿದ್ದ ಜೋಡಿಗಳ ನಡುವೆ 'ಮೊಮೊಸ್' ಸಂಚಲನ ಮೂಡಿಸಿತ್ತು. ಇದು ಕ್ರಮೇಣ ವಿಚ್ಛೇದನಕ್ಕೆ ಕಾರಣವಾಯಿತು. ಈ ಪ್ರಕರಣ ನೋಡಿ ಪೊಲೀಸರೇ ಬೆಚ್ಚಿಬಿದ್ದರು. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಘಟನೆ ಏನು ಎಂಬುದನ್ನು ಇಲ್ಲಿ ನೋಡೋಣ..
Awas Vikas Flat Scheme in UP: ಯುಪಿ ವಸತಿ ಅಭಿವೃದ್ಧಿ ಮಂಡಳಿಯು ರಾಜ್ಯದ 7 ನಗರಗಳಲ್ಲಿ ಅಗ್ಗದ ಫ್ಲಾಟ್ಗಳ ಯೋಜನೆಯನ್ನು ಪ್ರಾರಂಭಿಸಿದೆ. ಇದರಡಿ ಆಶ್ರಯದ ಬೆಲೆಯಲ್ಲಿ ಶೇ.42ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಯೋಜನೆಯಡಿ ಹಂಚಿಕೆಯನ್ನು ಮೊದಲು ಬಂದವರಿಗೆ ಮೊದಲ ಸೇವೆ ಆಧಾರದ ಮೇಲೆ ನೀಡಲಾಗುತ್ತದೆ.
ಆಗ್ರಾದಲ್ಲಿ ನೈಟ್ ಕರ್ಫ್ಯೂ ಸಮಯವನ್ನು ಎರಡು ಗಂಟೆಗಳ ಕಾಲ ಸಡಿಲಿಸಿರುವ ಹಿನ್ನಲೆಯಲ್ಲಿ ಪ್ರವಾಸಿಗರು ಈಗ ಉದಯಿಸುತ್ತಿರುವ ಸೂರ್ಯನ ಕಿರಣಗಳ ಜೊತೆಗೆ ತಾಜ್ಮಹಲ್ನ ಒಂದು ನೋಟವನ್ನು ನೋಡಬಹುದು.
ಸರ್ಕಾರದ ಹಲವು ಪ್ರಯತ್ನಗಳ ಹೊರತಾಗಿಯೂ ಯಮುನಾ ಎಕ್ಸ್ಪ್ರೆಸ್ವೇನಲ್ಲಿನ ಅಪಘಾತಗಳು ನಿಂತಿಲ್ಲ. ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ನೋಯ್ಡಾದಿಂದ ಬರುತ್ತಿದ್ದ ಟ್ಯಾಂಕರ್ ಇನ್ನೋವಾ ಕಾರಿನ ಮೇಲೆ ಉರುಳಿಬಿದ್ದಿದೆ.
ಈ ವರ್ಷದ ಆರಂಭದಲ್ಲಿ, ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್ಐ) ಇಲ್ಲಿ ಸ್ತನ್ಯಪಾನ ಕೋಣೆ(Baby feeding room)ಯನ್ನು ತೆರೆಯುವುದಾಗಿ ಘೋಷಿಸಿದ್ದು, ಇದು ಮಹಿಳಾ ಪ್ರವಾಸಿಗರಿಗೆ ನೆಮ್ಮದಿ ನೀಡುತ್ತದೆ.
ತಾಜ್ ಮಹಲ್ ನಲ್ಲಿ ಟರ್ನ್ ಸ್ಟೈಲ್ ಗೇಟ್ ಮೂಲಕ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಪೂರ್ವ ಮತ್ತು ಪಶ್ಚಿಮ ದ್ವಾರಗಳಲ್ಲಿ ಈ ಗೇಟ್ ನಿರ್ಮಿಸಲಾಗಿದೆ. ಹೊಸ ವ್ಯವಸ್ಥೆಯ ಪ್ರಕಾರ, ಟಿಕೆಟ್ ಸ್ಕ್ಯಾನ್ ಮಾಡುವ ಮೂಲಕ ಪ್ರವಾಸಿಗರಿಗೆ ತಾಜ್ ಮಹಲ್ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ.
ಇಲ್ಲಿಯವರೆಗೆ, ತಾಜ್ ಮಹಲ್ ವೀಕ್ಷಣೆಗಾಗಿ ಭಾರತೀಯ ಪ್ರವಾಸಿಗರು 50 ರೂಪಾಯಿಗಳಿಗೆ ಟಿಕೆಟ್ ಪಡೆಯುತ್ತಿದ್ದರು. ಆದರೆ ಇದೀಗ ಇದು ದುಬಾರಿಯಾಗಿದ್ದು, ಸೋಮವಾರದಿಂದ ಟಿಕೆಟ್ ಬೆಲೆ ಏರಿಕೆಯಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.