Urvashi Rautela: ಈ ಹಿಂದೆ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ವಿರುದ್ಧ ಸೆನ್ಸೇಷನಲ್ ಆರೋಪ ಮಾಡಿದ್ದ ಬಾಲಿವುಡ್ ಬೆಡಗಿ ಊರ್ವಶಿ ರೌಟೇಲಾ ಮತ್ತೊಮ್ಮೆ ಅವರಿಗೆ ಹತ್ತಿರವಾಗಲು ಪ್ರಯತ್ನಿಸುತ್ತಾರಾ? ಉತ್ತರ ಹೌದು. ಸಾಮಾಜಿಕ ಜಾಲತಾಣದಲ್ಲಿ ಆಕೆ ಶೇರ್ ಮಾಡಿರುವ ಇತ್ತೀಚಿನ ವಿಡಿಯೋ ಈ ಅನುಮಾನಗಳಿಗೆ ಸಾಕ್ಷಿಯಾಗಿದೆ.
Zee AI Exit Poll: ZEE NEWS AI ಎಕ್ಸಿಟ್ ಪೋಲ್ ಪ್ರಕಾರ, ಒಟ್ಟು 543 ಸ್ಥಾನಗಳ ಪೈಕಿ ಬಿಜೆಪಿ ನೇತೃತ್ವದ NDA ಬರೋಬ್ಬರಿ 310 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಅದೇ ರೀತಿ ಕಾಂಗ್ರೆಸ್ ನೇತೃತ್ವದ INDIA 188 ಮತ್ತು45 ಸ್ಥಾನಗಳಲ್ಲಿ ಇತರರು ಗೆಲುವು ಸಾಧಿಸಲಿದ್ದಾರೆಂದು ಭವಿಷ್ಯ ನುಡಿಯಲಾಗಿದೆ.
AI Chatbot: ಸಿರಿಯನ್ ನಟಿ ಸಿರಿನ್ ಮಲಾಸ್ ತನ್ನ ತಾಯಿಯನ್ನು ಅನಿರೀಕ್ಷಿತವಾಗಿ ಕಳೆದುಕೊಂಡಾಗ, ದುಃಖವನ್ನು ನಿಭಾಯಿಸಲು ಅವಳು ಹೊಸ ಮಾರ್ಗವನ್ನು ಕಂಡುಕೊಂಡಳು. ಪ್ರಾಜೆಕ್ಟ್ ಡಿಸೆಂಬರ್ ಎಂಬ ಎಐ ಆಧಾರಿತ ಬೋಟ್ ವ್ಯವಸ್ಥೆಯು ತನ್ನ ತಾಯಿಯ ನೆನಪಿಸಿಕೊಳ್ಳಲು ಸಹಾಯ ಮಾಡಿದೆ ಎಂದರು.
AI Teacher: AI ನಿಂದ ನಡೆಸಲ್ಪಡುವ ಭಾರತದ ಮೊದಲ AI ಶಿಕ್ಷಕ IRIS ಅನ್ನು ಪರಿಚಯಿಸಲಾಗುತ್ತಿದೆ. ಐರಿಸ್ ಚೆನ್ನಾಗಿ ಪಾಠ ಕಲಿಸುತ್ತದೆ. ಈ ರೋಬೋಟ್ ಮೂಲಕ ನಾವು ಶಿಕ್ಷಣದಲ್ಲಿ ಕ್ರಾಂತಿ ಮಾಡುತ್ತಿದ್ದೇವೆ ಎಂದು ಕಂಪನಿ ಹೇಳಿವೆ.
ಎಐ ಅಲ್ಗಾರಿದಂಗಳು ಸಮೂಹ ಮಾಧ್ಯಮಗಳು ಬಳಕೆದಾರರಿಗೆ ಹೇಗೆ ಸೂಚಿಸಲ್ಪಡಬಹುದು ಎಂಬುದರಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದಿವೆ. ಸ್ಟ್ರೀಮಿಂಗ್ ವೇದಿಕೆಗಳು, ಸಾಮಾಜಿಕ ಜಾಲತಾಣಗಳು, ಹಾಗೂ ಸುದ್ದಿ ತಾಣಗಳು ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು, ತಮ್ಮ ಬಳಕೆದಾರರ ಆಯ್ಕೆಗಳು ಮತ್ತು ಆದ್ಯತೆಗಳನ್ನು ವಿಶ್ಲೇಷಿಸಿ, ಅವರಿಗೆ ಸೂಕ್ತವಾದ ಆಯ್ಕೆಗಳನ್ನು ಶಿಫಾರಸು ಮಾಡುತ್ತವೆ.
ತಂತ್ರಜ್ಞಾನವೆಂದರೆ ಹಾಗೆ ಅದು ನಿಂತ ನೀರಲ್ಲ, ಅದು ಸದಾ ಹರಿಯುವ ತೊರೆಯಂತೆ,ಈಗ ಇದಕ್ಕೆ ಪೂರಕ ಎನ್ನುವಂತೆ ಚಂದನವನದ ತಾರೆಯರನ್ನು ಹಾಲಿವುಡ್ ನಟರ ನೋಟದಂತೆ ಈಗ ಡಿಜಿಟಲ್ ತಂತ್ರಜ್ಞಾನದ ಮೂಲಕ ಸೃಷ್ಟಿಸಲಾಗಿದೆ.
ಸಾರ್ವಜನಿಕ ಸಾರಿಗೆಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮೊದಲ ಬಾರಿಗೆ ಎ.ಐ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಟೆಕ್ನಾಲಜಿ ಅಳವಡಿಸುವ ಮಹತ್ವದ ಯೋಜನೆಗೆ ಹೆಜ್ಜೆ ಇಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.